Author: News E-Kannada
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ : ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಇದೇ ವೇಳೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಇಲಾಖೆ, ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಪೂರೈಕೆ ಕುರಿತು ದೂರುಗಳು ಬಂದಿವೆ. ಬಳಸಿದ ತಕ್ಷಣವೇ ಅಥವಾ ಕೆಲವೇ ದಿನಗಳಲ್ಲಿ ಶೂ ಹರಿದುಹೋಗುವುದು, ಅಡಿಭಾಗ ಕಳಚಿಕೊಳ್ಳುವುದು, ಅತಿದೊಡ್ಡ ಗಾತ್ರದ ಅಥವಾ ಸರಿಯಾಗಿ ಹೊಂದಿಕೆಯಾಗದ ಶೂ ಪೂರೈಕೆ ಹಾಗೂ ಸಾಕ್ಸ್ಗಳಲ್ಲೂ ಇದೇ ರೀತಿಯ ದೋಷಗಳು ಕಂಡುಬಂದಿರುವ ಬಗ್ಗೆ ದೂರುಗಳು ಬಂದಿವೆ. ಪೂರೈಕೆದಾರರ ಜಿಎಸ್ಟಿ ನೋಂದಣಿ ಹಾಗೂ ಬಿಲ್ಗಳ ಬಗ್ಗೆಯೂ ವರದಿಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ.ದೂರುಗಳ ಹಿನ್ನೆಲೆಯಲ್ಲಿ ಶೂ ಮತ್ತು ಸಾಕ್ಸ್ಗಳನ್ನು […]
Continue Readingಶಿವಮೊಗ್ಗ ಗ್ರಾಮಾಂತರ ಸರ್ಕಾರಿ ಪ್ರೌಢಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ : ಶೂ-ಸಾಕ್ಸ್ ಗುಣಮಟ್ಟ ಪರಿಶೀಲನೆ
ಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Continue Readingಶಿವಮೊಗ್ಗ | ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ
ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯ ಕುರಿತು ಮೆಡಿಕಲ್ ಡೀನ್ ಡಾ. ರಮೇಶ್ ಬಾಬು ಅವರು ಸಚಿವರ ಗಮನಕ್ಕೆ ತಂದರು. ಅಲ್ಲದೆ, ನಾಲ್ಕು ಮಾಡ್ಯುಲರ್ ಓಟಿ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಯಂತ್ರೋಪಕರಣಗಳನ್ನು ಅಳವಡಿಸಲು ಸುಮಾರು ₹6 ಕೋಟಿ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದರು. […]
Continue Readingಬಳ್ಳಾರಿ | ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ : ಶ್ರೀರಾಮುಲು ವಾಗ್ದಾಳಿ
ಮಧು ಬಂಗಾರಪ್ಪನವರು ದಿನಕ್ಕೊಂದು ಹೊಸ ಶೂ ಬದಲಾಯಿಸ್ತಾರೆ… ಆದರೆ ಶಾಲಾ ಮಕ್ಕಳಿಗೆ ಕೊಡುವ ಶೂ ಚಿಂದಿ ಆಯುವವರು ಕೂಡ ತಗೋಳಲ್ಲ ಎಂದಿದ್ದಾರೆ, ಹಾಕಿಕೊಂಡ ಕೂಡಲೇ ಶೂ ಹರಿಯುತ್ತದೆ ಶಿಕ್ಷಣ ಎಂಬುದು ಹುಟ್ಟಿನಿಂದ ಸಾಯುವವರೆಗೂ ಇರುತ್ತದೆ .ಹೀಗಾಗಿ, ಶಿಕ್ಷಣದ ಕಡೆ ಗಮನ ಕೊಡಬೇಕು ಎಂದರು. ರೆಡ್ಡಿ, ಶ್ರೀರಾಮುಲು ಮತ್ತು ಯಡಿಯೂರಪ್ಪ ಅವರು ಪ್ರತ್ಯೇಕ ಪಕ್ಷ ಕಟ್ಟಿದ್ದರು ಎಂದು ತಂಗಡಗಿ ಹೇಳಿದ್ದಾರೆ. ಯಡಿಯೂರಪ್ಪ ಪಾರ್ಟಿ ಕಟ್ಟಿದ್ದು ಸ್ವಾರ್ಥಕ್ಕಲ್ಲ, ಜನಹಿತಕ್ಕಾಗಿ. ನಿನ್ನ ಹಾಗೆ ಅಧಿಕಾರಕ್ಕಾಗಿ ಪದೇ ಪದೇ ಸ್ವಾಮಿ ನಿಷ್ಠೆ, ಪಕ್ಷ […]
Continue Readingಶಿವಮೊಗ್ಗ | Road Network Grid Plan ಅವೈಜ್ಞಾನಿಕ : ರಾಜ್ಯ ರೈತ ಸಂಘ ಪ್ರತಿಭಟನೆ
ಆದ್ದರಿಂದ ಯಾವ ರೈತರ ಜಮೀನಿನಲ್ಲಿ ಹಾದು ಹೋಗುತ್ತದೆಯೋ ಅವರಿಗೆ ರಿಜಿಸ್ಟರ್ ಅಂಚೆ ಮೂಲಕ ಪತ್ರ ಕಳುಹಿಸಿ ಅವರಿಂದ ಅಭಿಪ್ರಾಯ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಬೇಕು ಎಂದರು.. ಮೇಲ್ಕಂಡ ಎಲ್ಲಾ ಕಾರಣದಿಂದ ಅವೈಜ್ಞಾನಿಕವಾದ ರಸ್ತೆಯನ್ನು ಕೈಬಿಡಬೇಕಾಗಿ ಕೋರಿದ್ದಾರೆ .
Continue Readingಶಿವಮೊಗ್ಗ | ಸಾಂಸ್ಕೃತಿಕ ಹಿರಿಮೆಯೊಂದಿಗೆ ಸುವ್ಯವಸ್ಥಿತವಾಗಿ ದಸರಾ ನೆರವೇರಲಿ : ಶಾಸಕ ಎಸ್.ಎನ್. ಚನ್ನಬಸಪ್ಪ ಸೂಚನೆ
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಹುತಾತ್ಮರಾದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು : ನ್ಯಾ.ಮಂಜುನಾಥ ಜಿ.ಎ.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಮಾತನಾಡಿ, ಅರಣ್ಯ ಹುತಾತ್ಮರ ತ್ಯಾಗವು ಕೇವಲ ಇಲಾಖೆಯ ಕರ್ತವ್ಯನಿಷ್ಠೆಯ ಸಂಕೇತವಲ್ಲ; ಅದು ಪರಿಸರ ಸಂರಕ್ಷಣೆ, ಜೀವವೈವಿಧ್ಯ ರಕ್ಷಣೆ ಮತ್ತು ಭವಿಷ್ಯದ ಪೀಳಿಗೆಯ ಹಿತಕ್ಕಾಗಿ ಮಾಡಿದ ಸೇವೆಯ ಪ್ರತೀಕವಾಗಿದೆ ಎಂದರು. ಅರಣ್ಯ ಸಂರಕ್ಷಣೆಯಲ್ಲಿ ಎದುರಾಗುವ ಅಪಾಯಗಳು, ಕಾಡುಗಳ ಮಹತ್ವ ಹಾಗೂ ವನ್ಯಜೀವಿಗಳ ರಕ್ಷಣೆಯ ಅಗತ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದುದು ಇಂದಿನ ತುರ್ತು ಅಗತ್ಯ. ಅರಣ್ಯ ಸಂಪತ್ತು ಮಾನವನಿಗೆ ಶುದ್ಧ ಗಾಳಿ, ನೀರು, ಮಳೆ, […]
Continue Readingಶಿವಮೊಗ್ಗ | ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ನೂತನ HLA ಪ್ರಯೋಗಾಲಯ ಉದ್ಘಾಟನೆ
ಈ ನೂತನ HLA ಪ್ರಯೋಗಾಲಯದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಶ್ರೀಮತಿ ಅರ್ಪಿತಾ ಅವರು ಹಾಗೂ ದುಃಖದ ಆಪ್ತಸಮಾಲೋಚಕರಾಗಿ (Grief counceller) ಶ್ರೀ ಅಭಿಷೇಕ್ ಡಿ.ಸಿ. ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗಾಂಗ ದಾನ ಹಾಗೂ ಕಸಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೋಗಿಗಳ ಕುಟುಂಬಸ್ಥರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಮತ್ತು ಆಪ್ತಸಮಾಲೋಚನೆ ನೀಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
Continue Readingಶಿವಮೊಗ್ಗ | ಅಖಿಲ ಭಾರತ ಬ್ಯಾಂಕ್ ಮುಷ್ಕರ ಯಶಸ್ವಿ
ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಬಹುಕಾಲದ ನ್ಯಾಯಸಮ್ಮತ ಬೇಡಿಕೆಯಾಗಿರುವ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಐದು ದಿನಗಳ ಬ್ಯಾಂಕಿಂಗ್ ಕುರಿತು IBA ಮತ್ತು UFBU ನಡುವೆ ಒಪ್ಪಂದವಾಗಿದ್ದು, 2024ರ ವೇತನ ಪರಿಷ್ಕರಣೆ ಒಪ್ಪಂದದಲ್ಲಿಯೂ ಈ ವಿಚಾರಕ್ಕೆ ಬದ್ಧತೆ ವ್ಯಕ್ತವಾಗಿದೆ. ಆದಾಗ್ಯೂ, ಅಂತಿಮ ಅನುಮೋದನೆ ಹಾಗೂ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬವನ್ನು UFBU ಖಂಡಿಸಿದೆ.ಇತರೆ ಪ್ರಮುಖ ಬೇಡಿಕೆಗಳುಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ UFBU ಶಿವಮೊಗ್ಗ ಸಂಚಾಲಕ ನೆಲ್ಸನ್ ಅವರು,“ಬ್ಯಾಂಕಿನ […]
Continue Reading




