Author: News E-Kannada
ಶಿವಮೊಗ್ಗ | ಪೊಲೀಸರ ದಿಢೀರ್ ದಾಳಿ, ಅಕ್ರಮ ಕಸಾಯಿಖಾನೆಯಲ್ಲಿದ್ದ ಗೋಮಾಂಸ ವಶ
ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಜಿಗಟ್ಟಲೆ ಗೋಮಾಂಸವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Continue Readingಭದ್ರಾವತಿ | ಜಂಟಿ ಕಾರ್ಯಾಚರಣೆ – 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರ ರಕ್ಷಣೆ
ಶಿಕ್ಷಣದ ಹಕ್ಕು: ಉಚಿತ ಮತ್ತು ಕಡ್ಡಾಯ ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಇದನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೂರು ಸಲ್ಲಿಸಬಹುದಾದ ಇಲಾಖೆಗಳು: ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಬಹುದು. ಸಹಾಯವಾಣಿ ಸಂಖ್ಯೆಗಳು:ಮಕ್ಕಳ ಸಹಾಯವಾಣಿ: 1098ಕಾರ್ಮಿಕರ ಸಹಾಯವಾಣಿ: 155214ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ (ಬೆಂಗಳೂರು): 080-22115291/92 ನ್ನು ಸಂಪರ್ಕಿಸಬಹುದು. ದಾಳಿ ವೇಳೆ […]
Continue Readingವಂದೇ ಮಾತರಂ” ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ “ವಂದೇ ಮಾತರಂ” ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ ಎಂದು ತಿಳಿಸಿದೆ
Continue Readingಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಆಯ್ಕೆ
ಬಳಿಕ ಸವದಿ ಮತ್ತು ರಾಜಣ್ಣ ನಡುವೆ ಪ್ರತ್ಯೇಕವಾಗಿ ಮಾತುಕತೆ ನಡೆದಿದ್ದು, ಅಂತಿಮವಾಗಿ ಎಸ್. ರವಿ ಅವರನ್ನು ಆಯ್ಕೆ ಮಾಡಲಾಗಿದೆ.
Continue Readingಭದ್ರಾವತಿ | ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ ವಂಚನೆ
ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026, ಬಿಎನ್‌ಎಸ್ ಕಲಂ 316(2), 318(4) ಸಹಿತ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Continue Reading




