Author: News E-Kannada
ಬಿಜೆಪಿಗೆ ಗುನ್ನ ಇಟ್ಟರ ಈಶ್ವರಪ್ಪ..?!
ಬಿ.ಸಿ ಪಾಟೀಲ್ ವಾರ್ನಿಂಗ್ : ಇನ್ನು ಈ ಸಂಬಂಧ ಈಶ್ವರಪ್ಪಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ. ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ ನಿಮ್ಮಂತವರಿಂದ ಬಿಜೆಪಿ ಹಾಳಾಗಿದೆ. ನಾವು ಬರದೆ ಹೋಗಿದ್ದರೆ ನೀವು ಮಂತ್ರಿಯಾಗುತ್ತಿರಲಿಲ್ಲ ಮಂತ್ರಿಯಾಗಿ ಎಲ್ಲ ಸೌಲಭ್ಯಗಳನ್ನು ಪಡೆದು ಈಗ ನಮ್ಮಗಳ ಮೇಲೆ ಗೂಬೆ ಕೂರಿಸುತ್ತಿದ್ದೀರಿ ಯಾವಾಗ ಎಷ್ಟು ಹಣ ಕೊಟ್ರು ಅದನ್ನ […]
Continue Readingಶಿವಮೊಗ್ಗ | ತಹಶೀಲ್ದಾರ್ ಕಾರ್ಯಾಲಯದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ,ಪರಿಶೀಲನೆ
ಸರ್ಕಾರಿ ಜಮೀನಿನಲ್ಲಿ ಸದ್ಯ 33 ತಾತ್ಕಾಲಿಕ ಶೆಡ್ ಹಾಗೂ ಗುಡಿಸಲುಗಳನ್ನು ನಿರ್ಮಿಸಲಾಗಿದ್ದು, ಇವುಗಳಿಗೆ ಕಡತಗಳಲ್ಲಿ ಕೇವಲ ಮೇಲ್ಛಾವಣಿ ಖಾತೆ ಎಂದು ತಿದ್ದುಪಡಿ ಮಾಡಿ, ಆನಂತರ ಅಮಾಯಕ ಜನರಿಗೆ ಸೈಟ್ ಹಂಚಿಕೆ ಮಾಡಿ ಖಾತೆ ಮಾಡಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ದಂಧೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕಚೇರಿಯಿಂದಲೇ ಒಳಗೊಳಗೇ ದಾಖಲೆಗಳನ್ನು ಸಿದ್ಧಪಡಿಸಿಕೊಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಇಲಾಖೆಯ ಪ್ರತಿಯೊಂದು […]
Continue Readingಶಿವಮೊಗ್ಗ ಎಸ್ ಪಿ ಹೆಸರಲ್ಲಿ ನಕಲಿ ಫೇಸಬುಕ್ ಅಕೌಂಟ್ ; ಪ್ರತಿಕ್ರಿಯಿಸದಿರಲು ಮನವಿ
ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರು ಸ್ಪಷ್ಟನೆ ನೀಡಿದ್ದು, ತಮ್ಮ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಫೇಸ್‌ಬುಕ್ ಖಾತೆ ನಕಲಿಯಾಗಿದ್ದು, ಸಾರ್ವಜನಿಕರು ಆ ಖಾತೆಯನ್ನು ಫಾಲೋ ಮಾಡಬಾರದು ಹಾಗೂ ಅಲ್ಲಿಂದ ಬರುವ ಯಾವುದೇ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ಅನುಮಾನಾಸ್ಪದ ಖಾತೆಗಳ ಕುರಿತು ಸಂಬಂಧಿತ ಸಾಮಾಜಿಕ ಜಾಲತಾಣದಲ್ಲಿ ದೂರು ದಾಖಲಿಸುವುದು ಹಾಗೂ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Continue Readingಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಹೈಕಮಾಂಡ್ ಫುಲ್ ಗರಂ ; ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಬಿಜೆಪಿ ನಿರ್ಧಾರ; ಶೀಘ್ರ ಶಾಸಕಾಂಗ ಪಕ್ಷ ಸಭೆ; ಧರ್ಮಸ್ಥಳವನ್ನು ರಾಜಕೀಯ ಅಪಚಾರಕ್ಕೆ ಬಳಸುವುದು ಬೇಡ ಎಂದು ನಮ್ಮ ಪಕ್ಷದ ಹಿರಿಯರಿಂದಲೇ ಸಲಹೆ ಬಂದ ಹಿನ್ನೆಲೆಯಲ್ಲಿ ನಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದೇವೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದರು. ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದ ಆರ್ ಅಶೋಕ್ ಮತ್ತು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.*ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ*ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಮೋಸ […]
Continue Readingರಾಜ್ಯದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪದ್ಮ ಪ್ರಶಸ್ತಿ ಪ್ರದಾನ
ಸ್ವತಃ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯ ಡಾ. ಸುರೇಶ್ ಹನಗವಾಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿರುವ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ ಕ್ಷಿಪಣಿಯ ತಾಂತ್ರಿಕ ದೋಷ ನಿವಾರಿಸಿ ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೆ ಪದ್ಮ ಪ್ರಶಸ್ತಿಯನ್ನು, ಹಾಗೂ ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ಬೆಳೆಸಿ, ಕುಕ್ಕರ್ ಅಪಘಾತ […]
Continue Readingಹಿರಿಯೂರು ಉಪಚುನಾವಣೆ | ರಾಜಕೀಯ ಅಖಾಡ ಪ್ರವೇಶಕ್ಕೆ ಸುಧಾಕರ್ ಪುತ್ರ ಸಜ್ಜು
ವಾಣಿಜ್ಯ ಪದವೀಧರರಾದ ಸುಹಾಸ್, “ಪಕ್ಷದ ಕಾರ್ಯಕರ್ತರು ಮತ್ತು ಜನರು ನಾನು ಅವರೊಂದಿಗೆ ಸಂಪರ್ಕದಲ್ಲಿರಬೇಕೆಂದು ಬಯಸುತ್ತಾರೆ. ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ನಾನು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿನೀಡುತ್ತಿದ್ದೇನೆ. ಜನರ ಆಶಯಗಳನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಕುಟುಂಬಕ್ಕೆ ಟಿಕೆಟ್ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Continue Reading




