ಶಿವಮೊಗ್ಗ | ಶಶಿಧರ ಕೆ.ಎಲ್ ಅವರಿಗೆ ಪಿಎಚ್‌ಡಿ ಪದವಿ

ಅವರ ಈ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಣ್ಣಹನುಮಪ್ಪ ಜಿ., ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಕುಟುಂಬ ವರ್ಗದವರು ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಶಿವಮೊಗ್ಗ | ಸಾಲ ಕೊಡೊವುದಾಗಿ ನಕಲಿ ಬ್ಯಾಂಕ್ ಮ್ಯಾನೇಜರ್ ಮಾತು ನಂಬಿದ ಹಿರಿಯ ಪೊಲೀಸ್ ಅಧಿಕಾರಿಗೆ ವಂಚನೆ

ಅಪರಿಚಿತನ ಮಾತು ನಂಬಿದ ಹಿರಿಯ ಅಧಿಕಾರಿಯಿಂದ ಲೋನ್ ಪ್ರಕ್ರಿಯೆಯ ಹೆಸರಿನಲ್ಲಿ ವಿವಿಧ ದಾಖಲೆಗಳನ್ನು ಪಡೆದುಕೊಂಡಿದ್ದ ವಂಚಕರು, ನಂತರ ಹಂತ-ಹಂತವಾಗಿ ಒಟ್ಟು 3,04,000 ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ಸಂದಾಯವಾದ ಬಳಿಕ ಲೋನ್ ನೀಡದೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಮುದ್ರಾ ಮ್ಯಾನೇಜರ್ ಎಂದು ನಟಿಸಿ, ನಕಲಿ ದಾಖಲಾತಿ ಸೃಷ್ಟಿಸಿ ತನ್ನ ಬ್ಯಾಂಕ್ ಖಾತೆಯಿಂದ 3,04,000 ರೂಪಾಯಿ ಹಣವನ್ನು ದೋಚಿದ ಸೈಬರ್ ವಂಚಕರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ […]

Continue Reading

ಕೆ.ಎಸ್‌ ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಕೆಂಡಾಮಂಡಲ

ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಂಎಲ್‌ಸಿಗಳನ್ನು ಖರೀದಿ ಮಾಡುವ ಕೆಲಸ ನಡೆದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು. ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದು ಹೊರಗೆ […]

Continue Reading

ಶಿವಮೊಗ್ಗ | ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಗೆ ಹಲ್ಲೆ

ಇದೇ ವೇಳೆ ಆ ರಸ್ತೆಯಲ್ಲಿ ಬರುತ್ತಿದ್ದ ಇತರರು ಇದನ್ನು ಗಮನಿಸಿ ಬಿಡಿಸಿ ಕಳುಹಿಸಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ

ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ […]

Continue Reading

ಶಿವಮೊಗ್ಗ | ಗಾಂಧೀಜಿಯವರನ್ನು ಮರೆತರೆ, ದೇಶವನ್ನು ಮರೆತಂತೆ | ಎಂ.ಎನ್ ಸುಂದರರಾಜ್

ಅವರು ಹೊಸನಗರ ತಾಲೂಕು ಹಲಗೆರಿ ಮಂಡ್ರಿ ಶ್ರೀ ಚನ್ನಮ್ಮ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲ ಮತ್ತು ತಾಲೂಕು ಸರ್ವೋದಯ ಮಂಡಲ ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಜಿಲ್ಲಾ ಸರ್ವೋದಯ ಮಂಡಲದ ಅಧ್ಯಕ್ಷರಾದ ಆರ್ ಮನೋಹರ ರವರು ಗಾಂಧೀಜಿಯವರು ತಮ್ಮ ವಿದ್ಯಾಭಾಸವನ್ನು ಕಡೆಗಣಿಸದೆ ಬ್ಯಾರಿಸ್ಟರ್ ಆಗಿದನ್ನು ನೆನಪಿಸುತ್ತ ಜೀವನದಲ್ಲಿ ನೀವು ಏನಾದರೂ ಆಗಿ ಆದರೆ ಮೊದಲು ವಿದ್ಯಾವಂತರಾಗಿ ಎಂದು ವಿದ್ಯೆಗೆ ಇರುವ ಮಹತ್ವವನ್ನು ಸಾರಿ ಹೇಳಿದರು. ಶಾಲೆಯ ಮುಖ್ಯೋಪಾಧ್ಯಾಯ ಶಿವಣ್ಣನವರು ಮಾತನಾಡಿ […]

Continue Reading

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆ ತಕ್ಷಣ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಶಾಸಕರ ಖಡಕ್ ಸೂಚನೆ

ಮೊದಲ ಮಹಡಿಯಲ್ಲಿರುವ ಮಹಾನಗರ ಪಾಲಿಕೆ ಸುಪರ್ದಿಯ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದು ಹಾಗೂ ಮಹಿಳಾ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲದಿರುವುದು ಗಂಭೀರ ನಿರ್ಲಕ್ಷ್ಯವೆಂದು ಹೇಳಲಾಗಿದೆ.ಇದಲ್ಲದೆ, ನಿಲ್ದಾಣದಲ್ಲಿರುವ ಲಾಡ್ಜ್ ಸಾರ್ವಜನಿಕರ ಬಳಕೆಗೆ ಯೋಗ್ಯವಾಗದೆ ಸಂಪೂರ್ಣ ಅವ್ಯವಸ್ಥೆಯಲ್ಲಿದ್ದು, ಬಳಕೆಯಾಗದೆ ಇರುವ ಟಾಯ್ಲೆಟ್ ಬಾಕ್ಸ್‌ಗಳನ್ನು ಅಗತ್ಯವಿರುವ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂಬ ಸಲಹೆಯೂ ವ್ಯಕ್ತವಾಯಿತು. ಸಾರ್ವಜನಿಕರಿಗಾಗಿ ನಿರ್ಮಿಸಿರುವ ಕುಡಿಯುವ ನೀರಿನ ವ್ಯವಸ್ಥೆ ಕಾರ್ಯನಿರ್ವಹಿಸದಿರುವುದು ಮತ್ತು ಹೊಸದಾಗಿ ನಿರ್ಮಿಸಿದ ಕೆಲವು ಶೌಚಾಲಯಗಳಿಗೆ ಬೀಗ ಹಾಕಿ ಸಾರ್ವಜನಿಕ ಬಳಕೆಗೆ ತೆರೆಯದಿರುವುದೂ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.ಪ್ಲಾಟ್‌ಫಾರ್ಮ್ ಮೇಲೆಯೇ ದ್ವಿಚಕ್ರ ವಾಹನಗಳನ್ನು […]

Continue Reading

ಶಿವಮೊಗ್ಗ | ಇನ್‌ಸ್ಟಾಗ್ರಾಮ್‌ ಜ್ಯೋತಿಷಿ ನಂಬಿ ಯುವತಿ ಕಳೆದುಕೊಂಡಿದ್ದು 1.84 ಲಕ್ಷ ರೂಪಾಯಿ

ತದನಂತರ, ನಮ್ಮ ಮುಖ್ಯ ಗುರೂಜಿ ಎಂದು ಪರಿಚಯಿಸಿ ಮತ್ತೊಂದು ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಆ ವ್ಯಕ್ತಿಯೂ ಸಹ ತಾಯಿ ಮತ್ತು ಮಗಳ ಹಸ್ತದ ಹಾಗೂ ಮುಖದ ಫೋಟೋಗಳನ್ನು ವಾಟ್ಸಾಪ್‌ಗೆ ತರಿಸಿಕೊಂಡಿದ್ದಾನೆ. ಪೂಜೆ ಮಾಡುತ್ತಿರುವಂತೆ ನಕಲಿ ಫೋಟೋಗಳನ್ನು ಕಳುಹಿಸಿ ಯುವತಿಯನ್ನು ಸಂಪೂರ್ಣವಾಗಿ ನಂಬಿಸಿದ್ದಾನೆ. ತಾಯಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪದೇ ಪದೇ ಹೆದರಿಸುತ್ತಾ, ಹಂತ ಹಂತವಾಗಿ ಒಟ್ಟು 1,84,302 ಹಣವನ್ನು ವಿವಿಧ ಮೊಬೈಲ್ ನಂಬರ್‌ಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಕೊನೆಗೆ ತಾನು ಮೋಸ ಹೋಗಿರುವುದನ್ನು […]

Continue Reading

ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಆಗುಂಬೆ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ವೃದ್ಧೆಗೆ ದೊರೆಯಿತು “ಲಯನ್ಸ್ ಕುಟೀರ”

ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Continue Reading