ಶಿವಮೊಗ್ಗ | ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿಲ ಮತ್ತು ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನ ಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, sವ್ಯಾ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾ ವಿಜಯಕುಮಾರ್, ವಿಜಯ್ ಲಕ್ಷ್ಮೀ ಸಿ. ಪಾಟೀಲ್ ಇದ್ದರು.

Continue Reading

ಶಿವಮೊಗ್ಗ | ಶೇ.90ರಷ್ಟು ಹೊಟೇಲ್‌ಗಳು ನಾಳೆಯಿಂದ ಬಂದ್‌

ಅನಿಲ ಲಭ್ಯವಿಲ್ಲದ ಕಾರಣ ಬಹುತೇಕ ಹೋಟೆಲ್‌ಗಳನ್ನು ಬಂದ್ ಮಾಡಲು ಸಂಘದ ಪ್ರಮುಖರು ನಿರ್ಧರಿಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಖಾಸಗಿ ಕಂಪನಿಗಳು ಗ್ಯಾಸ್ ಪೂರೈಕೆಯನ್ನು ಸ್ಥಗಿತಗೊಳಿಸಿವೆ ಹಾಗೂ ಏಜೆನ್ಸಿಗಳಲ್ಲಿಯೂ ಸಿಲಿಂಡರ್‌ಗಳ ಲಭ್ಯತೆ ತೀರಾ ಕಡಿಮೆಯಾಗಿದೆ. ಶೇ. 98 ರಷ್ಟು ಹೋಟೆಲ್‌ಗಳು ಗ್ಯಾಸ್ ಮೇಲೆ ಅವಲಂಬಿತವಾಗಿವೆ. ಅಡುಗೆ ಅನಿಲವಿಲ್ಲದೆ ಹೋಟೆಲ್ ನಡೆಸುವುದು ಅಸಾಧ್ಯ. ಈ ಸಮಸ್ಯೆಯಿಂದಾಗಿ ಹೋಟೆಲ್ ಕಾರ್ಮಿಕರ ವೇತನ ಪಾವತಿಗೂ ಸಂಚಕಾರ ಬಂದಿದೆ. ಉದ್ಯಮ ಮುಂದುವರಿಸುವುದೆ ಸವಾಲಾಗಿದೆ […]

Continue Reading

ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಸಮ್ಮತಿ

ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು. ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.

Continue Reading

ಕೆ.ಪಿ.ಎಸ್.ಸಿ ಅಕ್ರಮ ಕೂಲಂಕುಷ ತನಿಖೆ ನಡೆಸಬೇಕು : ಡಾ ಧನಂಜಯ ಸರ್ಜಿ ಒತ್ತಾಯ

ನಾಳೆ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕಾದ ರಾಜ್ಯದ ಜನರ ಭವಿಷ್ಯವನ್ನು ನಿರ್ಧರಿಸಬಲ್ಲ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮಹತ್ತರ ಜವಾಬ್ದಾರಿಯನ್ನು ಮರೆತ ಕೆ.ಪಿ.ಎಸ್.ಸಿ ಒಂದೆಡೆಯಾದರೇ, ಕೆ.ಪಿಎಸ್.ಸಿ.ಯನ್ನು ಶುದ್ಧಿಕರಿಸುವಲ್ಲಿ ಸರ್ಕಾರದ ಬದ್ಧತೆ ಇಲ್ಲದಿರುವುದು ಎದ್ದು ಕಾಣುತ್ತಿದೆ. ಮುಖ್ಯ ಪರೀಕ್ಷೆಯ ಫಲಿತಾಂಶವು ನೈಜವಾಗಿದ್ದಲ್ಲಿ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಬೇಕು ಮತ್ತು ಅವರ ಪರೀಕ್ಷಾ ಮಾಧ್ಯಮ ಬಹಿರಂಗ ಮಾಡಬೇಕು ಎನ್ನುವ ಆಗ್ರಹ ವಿದ್ಯಾರ್ಥಿಗಳು ಮತ್ತು ಅಕಾಂಕ್ಷಿಗಳಿಂದ ವ್ಯಕ್ತವಾಗಿದೆ. ಹಲವಾರು ಭ್ರಷ್ಟಚಾರದ ಮಸಿ ಮೆತ್ತಿಕೊಂಡಿರುವ ಕೆ.ಪಿ.ಎಸ್.ಸಿಗೆ ಮತ್ತೊಂದು ಅಕ್ರಮದ ಆರೋಪ […]

Continue Reading

ಶಿವಮೊಗ್ಗ | ಸಾಹಿತ್ಯ ಗ್ರಾಮದಲ್ಲಿ ಮಾ. 13 ರಿಂದ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಂತರ ಸಮ್ಮೇಳನದ ಸರ್ವಾಧ್ಯಕ್ಷರ ಜೊತೆಯಲ್ಲಿ ಗೋಪಾಳದ ಆನೆ ವೃತ್ತದಿಂದ ಕನ್ನಡ ಜಾಗೃತಿ ನಡಿಗೆ ಆರಂಭವಾಗಲಿದ್ದು, ಸೂಡಾ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್ ಚಾಲನೆ ನೀಡಲಿದ್ದಾರೆ. ನಗರದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಬೆಳಗ್ಗೆ 11:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಜ್ಯೋತಿ ಬೆಳಗಲು ಖ್ಯಾತ ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ ಆಗಮಿಸಲಿದ್ದಾರೆ. ಖ್ಯಾತ ಕವಿಗಳಾದ ಸುಬ್ಬು ಹೊಲೆಯಾರ್ ವಿವಿಧ ಲೇಖಕರು ಬರೆದ ನಾಲ್ಕು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಿಂದಿನ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಜೆ. ಕೆ. […]

Continue Reading

ರಾಜ್ಯದಲ್ಲಿ ಏ. 15 ರಿಂದ ಶಿಕ್ಷಕರಿಗೆ 3 ನೇ ಗಣತಿ ಹೊಣೆ

ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಧಿಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್‌ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ. ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ‘ ಸಿ’ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ.ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 […]

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ದಾವಣಗೆರೆ | ಜಮೀರ್‌ ಬಳಿ ಕ್ಷಮೆ ಕೇಳಿ : ಎಸ್. ಎಸ್.ಮಲ್ಲಿಕಾರ್ಜುನ್ ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌..!

ಶಾಮನೂರು ಶಿವಶಂಕರಪ್ಪ ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್‌ಎಸ್‌ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು. ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ […]

Continue Reading

ಶಿವಮೊಗ್ಗ | ಮಹಿಳೆಯರಿಗೆ ಗೌರವ, ಅವಕಾಶ, ಧ್ವನಿ, ಸುರಕ್ಷತೆ ಕೊಡಬೇಕಿದೆ : ಅರುಂಧತಿ ಚಂದ್ರಶೇಖರ್ ಹೇಳಿಕೆ

ವೈದ್ಯರಾಗಿದ್ದಂತಹ ನನ್ನ ಪಾಲಕರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ಹೆಮ್ಮೆಯ ಸಂಗತಿ ಎಂದರು. ಭಾರತೀಯ ಆಡಳಿತ ಸೇವೆಯಲ್ಲಿ ಮಹಿಳೆಯರ ಸಮಾನತೆಗೆ ಯಶಸ್ವಿಯಾಗಿ ಹೋರಾಡಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಥಮ ಮಹಿಳೆ ಸಿ.ಬಿ.ಮುತ್ತಮ್ಮ ಅವರ ಕೊಡುಗೆ ಸ್ಮರಿಸಿದರು. ಐಎಂಎ ಶಿವಮೊಗ್ಗ ವರ್ಷವಿಡೀ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳಾದ ಮಹಿಳೆಯರ ಆರೋಗ್ಯದ ಕುರಿತು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ, ಅಗತ್ಯವಿರುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕುರಿತು ನಡೆಸುತ್ತಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.ಐಎಂಎ ಸದಸ್ಯರಾದ ಡಾ|| ರಕ್ಷಾ […]

Continue Reading