ಶಿವಮೊಗ್ಗ | ಹೊಸವರ್ಷ ಸಂಭ್ರಮಾಚರಣೆ ಮಧ್ಯೆ ಜಿಲ್ಲೆಯ ವಿವಿಧೆಡೆ ಅಪಘಾತ

ಶಿವಮೊಗ್ಗ ನಗರದ ಕರ್ನಾಟಕ ಸಂಘದ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡು ಬೈಕ್ ಗಳಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾದ ವರದಿಗಳು ಬಂದಿವೆ. ತೀರ್ಥಹಳ್ಳಿ, ತಾಲೂಕಿನ ಕಟ್ಟೆಹಕ್ಲು ಸಮೀಪ ಚಲಿಸುತ್ತಿದ್ದ ಸರ್ಕಾರಿ ಬಸ್ ವೊಂದರ ಸ್ಟೇರಿಂಗ್ ಕಟ್ ಆದ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ದುರಂತವೊಂದು ತಪ್ಪಿದೆ.ಸುಮಾರು 50 ಪ್ರಯಾಣಿಕರಿದ್ದ ಸರ್ಕಾರಿ ಬಸ್ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ. ಸ್ಟೇರಿಂಗ್ ತುಂಡರಿಸುತ್ತಿದ್ದಂತೆ, ಚಾಲಕ ಬಸ್ ನಿಯಂತ್ರಣಕ್ಕೆ ತಂದು ರಸ್ತೆ […]

Continue Reading

ಚಿಕ್ಕಮಗಳೂರು | ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ಮೆಸೇಜ್ ಟಾರ್ಚರ್ ; ಯುವಕನ ಭೀಕರ ಕೊಲೆ

ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ. ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಂಜುನಾಥ್‌ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, […]

Continue Reading

ಶಿವಮೊಗ್ಗ | ಜಿಲ್ಲೆಗೆ ನೂತನ ಡಿಸಿಯಾಗಿ ಪ್ರಭುಲಿಂಗ ಕವಳಕಟ್ಟಿ

ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಕೆಎಎಸ್ ಅಧಿಕಾರಿಯಾಗಿದ್ದ ಇವರು ಭಡ್ತಿ ಪಡೆದು ಐಎಎಸ್ ಆದವರು.

Continue Reading

ಧಾರವಾಡ | “ಎಸ್ ಬಿ ಐ ದರೋಡೆಗೆ ವಿಫಲ ಯತ್ನ ; ಸ್ವಲ್ಪದರಲ್ಲಿ ಕೋಟಿಗಟ್ಟಲೆಯ ಚಿನ್ನಾಭರಣ, ಲಕ್ಷಾಂತರ ಹಣ ಸೇಫ್

ಖದೀಮರ ಬಂಧನಕ್ಕೆ ಶೋಧ ನಡೆಯುತ್ತಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬ್ಯಾಂಕ್​ ಮ್ಯಾನೇಜರ್​ ವಿನೋದ್ ಕುಮಾರ್​​ ಕಾಂಬ್ಳೆ ಈ ಬಗ್ಗೆ ಮಾಹಿತಿ ನೀಡಿ, “ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಂಕ್​ ಬಾಗಿಲು ಹಾಕಿ ಮನೆಗೆ ಹೋಗಿದ್ದೆವು. ಬೆಳಗ್ಗೆ ಬಂದು ಎಂದಿನಂತೆ ನಾವು ನಮ್ಮ ಕೆಲಸದಲ್ಲಿ ತೊಡಗಿದ್ದೆವು. ಆಗ ಒಬ್ಬರ ಗ್ರಾಹಕರು ಬಂದು ಬ್ಯಾಂಕ್​ ಹಿಂದುಗಡೆಯ ಗೋಡೆಯನ್ನು ಯಾರೋ ಗುದ್ದಲಿಯಿಂದ ಒಡೆದಿದ್ದಾರೆ ನೋಡಿ ಎಂದು ಹೇಳಿದರು. ಹೋಗಿ ನೋಡಿದಾಗ ಕಳ್ಳತನಕ್ಕೆ ಪ್ರಯತ್ನ ಪಟ್ಟಂತೆ ಕಾಣಿಸಿತು. ನವಲಗುಂದ ಪಿಎಸ್​ಐ ಅವರಿಗೆ […]

Continue Reading

ಶಿವಮೊಗ್ಗ | ದಲಿತ ಹಾಗೂ ಹಿಂದುಳಿದ ವರ್ಗಗಳ ನೌಕರರ ವಿರೋಧಿ ಸಂಸ್ಥೆಯಾದ ರಾಷ್ಟ್ರಿಯ ಶಿಕ್ಷಣ ಸಮಿತಿ, CRPF ಶಿವಮೊಗ್ಗ ಶಾಖೆ ಆರೋಪ

ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ನ ಶಾಂತಿನಗರದಲ್ಲಿರುವ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸಂತ್ರಸ್ಥೆಯು ಕೆಲಸಮಾಡಿಕೊಂಡಿದ್ದು ಅದೇ ಕಾಲೇಜಿನಲ್ಲಿ ಇಂಗ್ಲೀಷ್ ಉಪನ್ಯಾಸಕರಾದ ಶ್ರೀಪಾದ್ ಹಗ್ಡೆ ರವರು ಪರಿಶಿಷ್ಟಜಾತಿಗೆ ಸೇರಿದ ಸಂತ್ರಸ್ಥೆಯ ಮೇಲೆ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಲೈಂಗಿಕ ದೌರ್ಜನ್ಯ ಎಸಗಿರುತ್ತಾರೆ ಎಂಬ ಆರೋಪವಾಗಿದೆ. ಅಲ್ಲದೆ ಅಲ್ಲಿನ ಇತರೇ ಸಿಬ್ಬಂದಿಗಳಾದ ಮಂಗಳ ಮತ್ತು ವಸುಂಧರ ರವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುತ್ತಾರೆ. ಈ ವಿಷಯವಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ […]

Continue Reading

ಶಿವಮೊಗ್ಗ | ಕನ್ನಡಿಗರ ಆತ್ಮ ಗೌರವಕ್ಕೆ ಧಕ್ಕೆ…! ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಹೇಳಿಕೆ

ಕರ್ನಾಟಕದ ಜನತೆ ರಾಜ್ಯದ ಕನ್ನಡಿಗರಿಗೆ ಅನುಕೂಲಕ್ಕಾಗಿ ಮತ ಹಾಕಿ ಗೆಲ್ಲಿಸದ್ದರೋ ಅಥವಾ ದೆಹಲಿ ನಾಯಕರಿಗೆ ಮುಂಬರುವ ಕೇರಳ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅನುಕೂಲ ಮಾಡಲು ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದರೋ ಎಂಬ ಪ್ರಶ್ನೆಯನ್ನು ಕೇಳಿದರು.

Continue Reading

ಶಿವಮೊಗ್ಗ | ಬಿಜೆಪಿ ನಾಯಕರು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ : ಎಚ್. ಸಿ. ಯೋಗೇಶ್ ಹೇಳಿಕೆ

ಶಾಸಕ ಚೆನ್ನಬಸಪ್ಪ ಅವರು ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಗೂ ರಾಜ್ಯಪಾಲರಿಗೆ ಸಹಿ ಹಾಕದಂತೆ ಒತ್ತಾಯಿಸಿರುವುದು ಅವರ ದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸಿದ್ದರಾಮಯ್ಯನವರ ತಲೆ ಕಡಿಯುವ ಮಾತನಾಡಿದ್ದ ಚೆನ್ನಬಸಪ್ಪ ಹಾಗೂ ದಶಕಗಳ ಕಾಲ ಅಧಿಕಾರದಲ್ಲಿದ್ದೂ ಅಭಿವೃದ್ಧಿ ಮಾಡದ ಕೆ.ಎಸ್. ಈಶ್ವರಪ್ಪ ಅವರು ಕೇವಲ ದ್ವೇಷವನ್ನೇ ಬಿತ್ತುತ್ತಾ ಬಂದಿದ್ದಾರೆ. ಅವರು ಜಿಲ್ಲೆಯಲ್ಲಿ ಯಾವದೇ ಅಭಿವೃದ್ದಿಯನ್ನು ಮಾಡಲಿಲ್ಲ. ಅಬಿವೃದ್ದಿ ಮಾಡಿದ್ದರೆ ಅದರ ಕೈಪಿಡಿಯನ್ನು ಬಿಡುಗಡೆ ಮಾಡಲಿ ಎಂದರು. ಈ ಕಾನೂನು ಕೇವಲ ಒಂದು ಪಕ್ಷ ಅಥವಾ ಧರ್ಮಕ್ಕೆ […]

Continue Reading