ಹೂವಿನ ಹಾರ ತರಬೇಡಿ : ಡಿ.ಕೆ. ಶಿವಕುಮಾರ್ ಮನವಿ

ಹೂವಿನಲ್ಲಿನ ಪರಾಗ ಹಾಗೂ ಸುಗಂಧ ಅಲರ್ಜಿ ಉಂಟು ಮಾಡುತ್ತದೆ ಎಂದು ಹೇಳಿದ್ದರು. ‘ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ.ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ’ ಎಂದು ಹೇಳಿದರು.

Continue Reading

ತಮಿಳುನಾಡು | ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

“ನನ್ನದೇ ಆದ ಸ್ವತಂತ್ರ ರಾಜಕೀಯ ಮಾರ್ಗವನ್ನು ರೂಪಿಸಿಕೊಳ್ಳಲು ಬಯಸುತ್ತೇನೆ” ಎಂದು ಅವರು ಹೈಕಮಾಂಡ್‌ಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. 2020ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಅತ್ಯಂತ ಕಿರಿಯ ವಯಸ್ಸಿಗೆ ತಮಿಳುನಾಡು ಬಿಜೆಪಿ ಸಾರಥ್ಯ ವಹಿಸಿದ್ದ ಅಣ್ಣಾಮಲೈ ಮತ್ತು ಹೈಕಮಾಂಡ್ ನಡುವಿನ ಭಿನ್ನಾಭಿಪ್ರಾಯ ಇತ್ತೀಚಿನ ದಿನಗಳಲ್ಲಿ ತಾರಕಕ್ಕೇರಿತ್ತು. 2026ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಐಎಡಿಎಂಕೆ (AIADMK) ಜೊತೆ ಮೈತ್ರಿ ಪುನರುಜ್ಜೀವನಗೊಳಿಸಲು ಹೈಕಮಾಂಡ್ ಬಯಸಿತ್ತು. ಆದರೆ ಅಣ್ಣಾಮಲೈ ಅವರ ಆಕ್ರಮಣಕಾರಿ ಶೈಲಿ ಹಾಗೂ ಇವಿಆರ್, ಎಂಜಿಆರ್ ಮತ್ತು ಜಯಲಲಿತಾ ಅವರ ಮೇಲಿನ ರಾಜಕೀಯ ಟೀಕೆಗಳು […]

Continue Reading

ಶಿವಮೊಗ್ಗ | ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ದೂ.ಸಂ: 08182-200266 ಸಂಪರ್ಕಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಡಿ.ಕೆ.ಶಿವಕುಮಾರ್ ಪ್ರಮಾಣವಚನ ; ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆಗೆ ಬೃಹತ್ ಎಲ್ಇಡಿ ವ್ಯವಸ್ಥೆ : ಎಚ್. ಸಿ. ಯೋಗೇಶ್

ಈ ಕಾರ್ಯಕ್ರಮದ ನೇತೃತ್ವವನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್. ಸಿ. ಯೋಗೇಶ್ ರವರು ವಹಿಸಿದ್ದು ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷರವರು ಕಾರ್ಯಕರ್ತರು ವಾರ್ಡ್ ಅಧ್ಯಕ್ಷರುಗಳ ಜೊತೆಯಾಗಿ ಸಿದ್ಧತೆ ನಡೆಸಿದ್ದು. ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಾರ್ವಜನಿಕರು ಸನ್ಮಾನ್ಯ ಡಿಕೆ ಶಿವಕುಮಾರ್ ರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ಭದ್ರಾವತಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಪ್ರಭುಗೌಡ

ಜೈರಾಜ್, ಲೋಕೇಶ್, ಮಂಜುನಾಥ್, ಇಮ್ರಾನ್, ಆರ‍್ಮುಗ, ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಎ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲಾ ನಗರ, ಯುವ ಅಧ್ಯಕ್ಷ ಪ್ರವೀಣ್ ಕುಮಾರ್ ಕರವೇ ಮುಖಂಡರಾದರ ಆನ್ಸರ್ ಅಹ್ಮದ್ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ನಗರ ಪ್ರಧಾನ ಕಾರ್ಯದರ್ಶಿಯಾದ ಅನುಪಮ ಜಿಲ್ಲಾ ಪದಾಧಿಕಾರಿಗಳು ಹಾಗೂ ಭದ್ರಾವತಿ ತಾಲೂಕಿನ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಜೂನ್ 05 ರಂದು ಉದ್ಯೋಗ ನೇರ ಸಂದರ್ಶನ

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Continue Reading