ಶಿವಮೊಗ್ಗ | ಮಹಿಳೆಯರಿಗೆ ಗೌರವ, ಅವಕಾಶ, ಧ್ವನಿ, ಸುರಕ್ಷತೆ ಕೊಡಬೇಕಿದೆ : ಅರುಂಧತಿ ಚಂದ್ರಶೇಖರ್ ಹೇಳಿಕೆ
ವೈದ್ಯರಾಗಿದ್ದಂತಹ ನನ್ನ ಪಾಲಕರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ಹೆಮ್ಮೆಯ ಸಂಗತಿ ಎಂದರು. ಭಾರತೀಯ ಆಡಳಿತ ಸೇವೆಯಲ್ಲಿ ಮಹಿಳೆಯರ ಸಮಾನತೆಗೆ ಯಶಸ್ವಿಯಾಗಿ ಹೋರಾಡಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಥಮ ಮಹಿಳೆ ಸಿ.ಬಿ.ಮುತ್ತಮ್ಮ ಅವರ ಕೊಡುಗೆ ಸ್ಮರಿಸಿದರು. ಐಎಂಎ ಶಿವಮೊಗ್ಗ ವರ್ಷವಿಡೀ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳಾದ ಮಹಿಳೆಯರ ಆರೋಗ್ಯದ ಕುರಿತು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ, ಅಗತ್ಯವಿರುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕುರಿತು ನಡೆಸುತ್ತಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.ಐಎಂಎ ಸದಸ್ಯರಾದ ಡಾ|| ರಕ್ಷಾ […]
Continue Reading


