KSRTC ಬಸ್ನಲ್ಲಿದ್ದ ಅರ್ಧ ಕೋಟಿ ಹಣ ಕಳವು ; ಸಿನೆಮಾ ಸ್ಟೈಲ್ನಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು
ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್ಗೆ ಹೊರಟಿದ್ದ KSRTC ಎಸಿ ಸ್ಲೀಪರ್ ಐಷಾರಾಮಿ ಬಸ್ನಲ್ಲಿ ವೆಂಕಟೇಶ್ವರ್ ರಾವ್ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್ನ ಬಸ್ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್ನಲ್ಲಿದ್ದ ಬ್ಯಾಗ್ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್ಗೆ ನುಗ್ಗಿ […]
Continue Reading


