Author: News E-Kannada

ಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ
ಹಾಸನ ಜಿಲ್ಲೆಯಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳು ಮರುಕಳಿಸಿದ್ದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ.
Continue Readingಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ
ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]
Continue Readingಶಿವಮೊಗ್ಗ | ಪುಟ್ಟ ಪುಟ್ಟ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ, ಸಂತಸ ವ್ಯಕ್ತಪಡಿಸಿದ ಅರ್ಚನ ನಿರಂಜನ್
ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು […]
Continue Readingಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?
ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]
Continue Readingಶಿವಮೊಗ್ಗ | ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು. ಕಾರ್ಯನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು. ಮತ್ತೋರ್ವ ಆಯುಕ್ತ ರಾಜಶೇಖರ್ ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ […]
Continue Reading

