Author: News E-Kannada

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್ ದಾಖಲಿಸಿದ ಚಿನ್ನಯ್ಯ
ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಗೆ ರಕ್ಷಣೆ ಕೋರಿ ಹೋದಾಗ, ಅಲ್ಲಿನ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಿದರು. ಅದರಂತೆ ಚಿನ್ನಯ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಐವರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ಕಾನೂನು ತನಿಖೆಯನ್ನು ಆರಂಭಿಸಿದ್ದಾರೆ.
Continue Readingಬೆಂಗಳೂರು | ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು ; ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ
ಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ […]
Continue Readingಶಿವಮೊಗ್ಗ | ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಪಿಸಿಕೊಳ್ಳಬೇಕು : ಸುಧೀರ್ ಜಿ.ಎನ್ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರು
ಮತ್ತೊಬ್ಬ ಅತಿಥಿಯಾಗಿ ಆಗಮಿಸಿದ್ದ ರಿಯಾಜ್ ಮಾತನಾಡಿ ತಮ್ಮ ಬಾಲ್ಯದ ಜೀವನದಲ್ಲಿ ಹಣ್ಣು ಮಾರುವ ಮೂಲಕ ಅತ್ಯಂತ ಕಷ್ಟದಲ್ಲಿ ವಿದ್ಯಭ್ಯಾಸ ಮಾಡಿ ಇಂದು ಅಮೇರಿಕಾದ ಕಂಪನಿ ಒಂದರಲ್ಲಿ ಕರ್ತವ್ಯ ಮಾಡುತ್ತ ಅವರ ಕೈ ಕೆಳಗೆ 50 ಸಹದ್ಯೋಗಿಗಳು ಇರುವುದನ್ನು ನೆನೆಯುತ್ತ ವಿದ್ಯೆ ಎಂದಿಗೂ ಗೌರವ ತಂದುಕೊಡತ್ತೆ ಹೀಗಾಗಿ ವಿದ್ಯಾರ್ಥಿಗಳಿಗೆ ವಿದ್ಯೆ ನಿರ್ಲಕ್ಷ ಮಾಡಬೇಡಿ ಉನ್ನತ ಸ್ಥಾನ ಬರುವುದಕ್ಕೆ ವಿದ್ಯೆ ಅಮೂಲ್ಯವೆಂಬುದನ್ನು ತಿಳಿಸಿದರು. ಹಳೆಯ ವಿದ್ಯಾರ್ಥಿ ಮಸ್ತಾನ್ ಮಾತನಾಡಿ ಗೆಲುವು ಎಲ್ಲರಿಗೂ ಸಿಗುವುದಿಲ್ಲ ಆದರೆ ಗೆಲ್ಲುವ ಶಕ್ತಿ ಎಲ್ಲರಲ್ಲೂ ಇರುತ್ತದೆ.ಬಾಬಾ […]
Continue Readingಭಾರತದ ಮೊದಲ ‘ಮಿಸ್ ಇಂಡಿಯಾ’ ಮೆಹರ್ ಕ್ಯಾಸ್ಟೆಲಿನೊ ನಿಧನ
ಮೊದಲ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆಯಾಗಿ, ಅವರ ಗೆಲುವು ಭಾರತೀಯ ಸೌಂದರ್ಯ ಸ್ಪರ್ಧೆಯ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವನ್ನು ಗುರುತಿಸಿದೆ ಎಂದು ಫೆಮಿನಾ ಮಿಸ್ ಇಂಡಿಯಾ ಸಂಸ್ಥೆ ಹೇಳಿದೆ.
Continue Readingಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ
ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]
Continue Readingಮಧ್ಯಪ್ರದೇಶ | ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್, ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು
ಜಿಲ್ಲಾ ಆಸ್ಪತ್ರೆಯ ಮಾಜಿ ಸಿವಿಲ್ ಸರ್ಜನ್ ಮನೋಜ್ ಶುಕ್ಲಾ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಶುಕ್ಲಾ ಅವರ ವಿವರಣೆ ತೃಪ್ತಿಕರವಾಗಿಲ್ಲದಿದ್ದರೆ ಕಠಿಣ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.ಡಿಸೆಂಬರ್ 16 ರಂದು, ಸತ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಆರು ಮಕ್ಕಳು ಎಚ್ಐವಿ ಸೋಂಕಿತ ರಕ್ತವನ್ನು ಪಡೆದ ನಂತರ ಗುಣಪಡಿಸಲಾಗದ ಥಲಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮಕ್ಕಳಲ್ಲಿ ಒಬ್ಬರ ಪೋಷಕರು ಸಹ ಇದರಿಂದ ಬಳಲುತ್ತಿದ್ದರು.ಈ ಎಲ್ಲಾ […]
Continue Readingತುಮಕೂರು | ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿ ಕೊಲೆ
ಈ ವೇಳೆ ಜಮೀನಿನ ದಾಖಲೆ ಸಮಸ್ಯೆ ಕಾರಣ ಸರಿಪಡಿಸಿ ಮಾರಲು ಮೂರು ವರ್ಷ ತಡವಾಯಿತು.2018 ರಲ್ಲಿ ಸಮಸ್ಯೆ ಬಗೆಹರಿದ ನಂತರ ನಾರಾಯಣ ಸ್ವಾಮಿ ಅವರ ಮಧುವನ್ ಜಮೀನು ಮಾರಲು ನಿರಾಕರಿಸಿದರು. ಹೀಗಾಗಿ ಜಮೀನು ವಿಚಾರವಾಗಿ ಕಳೆದ 7 ವರ್ಷಗಳಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಈ ಸಂದರ್ಭದಲ್ಲಿ ತೋಟಕ್ಕೆ ಬಂದಿದ್ದ ಮಹೇಶ್ ಹಾಗೂ ಶಫಿ ನಡುವೆ ಮಧುವನ್ ಜೊತೆ ಮಾತಿಗೆ ಮಾತು ಬೆಳೆದು ತೋಟದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳಂಬೆಳ್ಳ ಪೊಲೀಸ್ […]
Continue Reading

