ರಾಯಚೂರು | ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

ಕರ್ನಾಟಕ ಗ್ರಾಮೀಣ ಬ್ಯಾಂಕ್ ಯರಮರಸ್ ಶಾಖೆಯಲ್ಲೇ ಶಾಲೆಯ ಜಂಟಿ ಖಾತೆ ಹಾಗೂ ಎಸ್‍ಡಿಎಂಸಿ ಅಧ್ಯಕ್ಷನ ಸಾಲ ಇದೆ. ಬ್ಯಾಂಕ್ ಸಿಬ್ಬಂದಿ ಸಾಲ ತೀರಿಸಿದರೆ ಮಾತ್ರ ಶಾಲೆಯ ಚೆಕ್‍ಗಳನ್ನ ಪಾಸ್ ಮಾಡುತ್ತೇವೆ ಎನ್ನುತ್ತಿದ್ದಾರೆ. ತರಕಾರಿ, ಮೊಟ್ಟೆ, ಬಾಳೆಹಣ್ಣು, ಅಡುಗೆ ಅನಿಲದ ಸಿಲಿಂಡರ್ ವೆಚ್ಚವನ್ನ ಚೆಕ್ ಮೂಲಕವೇ ಭರಿಸಲಾಗುತ್ತೆ. ಆದ್ರೆ ಬ್ಯಾಂಕ್ ಸಿಬ್ಬಂದಿ ಚೆಕ್ ಪಾಸ್ ಮಾಡದಿರುವುದರಿಂದ ಬಿಸಿಯೂಟದ ಸಾಮಗ್ರಿಗಳ ಖರೀದಿಗೆ ಸಮಸ್ಯೆ ಉಂಟಾಗುತ್ತಿದೆ. ಎಸ್‍ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯೋಪಾಧ್ಯಾಯರ ಹೆಸರಿನಲ್ಲಿರುವ ಜಂಟಿ ಖಾತೆಗೂ ಎಸ್‍ಡಿಎಂಸಿ ಅಧ್ಯಕ್ಷರ ವೈಯಕ್ತಿಕ ಸಾಲಕ್ಕೂ […]

Continue Reading

ಬೆಳಗಾವಿ | ಅಝಾನ್ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ಸರ್ಕಾರದ ದ್ವಂದ್ವ ನೀತಿ : ಡಿ ಎಸ್ ಅರುಣ್ ಖಂಡನೆ

ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.

Continue Reading

ಶಿವಮೊಗ್ಗ | ಭಾಷೆ ಬಳಕೆಯಿಂದ ಸಂವರ್ಧನೆ : ಗೊ.ರು.ಚನ್ನಬಸಪ್ಪ

ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಪ್ರಶಾಂತ ನಾಯಕ, ಪ್ರೊ. ಬಸವರಾಜ ನೆಲ್ಲಿಸರ ಉಪಸ್ಥಿತರಿದ್ದರು. ಡಾ. ಪುರುಷೋತ್ತಮ ಪ್ರಾರ್ಥನೆ ಮಾಡಿದರು. ನವೀನ್ ಮಂಡಗದ್ದೆ ನಿರೂಪಿಸಿದರು.

Continue Reading

ಶಿವಮೊಗ್ಗ | ಇ.ಎಸ್.ಐ ಆಸ್ಪತ್ರೆ ಸಮಯ ವೇಳಾಪಟ್ಟಿ ಸರಿಪಡಿಸಿಕೊಡಿ ; ಕರವೇ ಮನವಿ

ನಂತರ ತೆರೆಯುವ ಸಮಯ 4.00 ಗಂಟೆ ಆಗಿರುತ್ತದೆ, ಆಗ ರೆಪರನ್ಸ್ ಲೆಟರ್ ತೆಗೆದುಕೊಂಡು ತೆರಳುವಾಗ ಅಲ್ಲಿಯ ಆಸ್ಪತ್ರೆಯ ಸಮಯ ಹೊರರೋಗಿಗಳ ಸಮಯ ಮುಗಿದು ವಿಮಾದಾರರಿಗೆ ಚಿಕತ್ಸೆ ಪಡೆಯಲು ಬಹಳ ತೊಂದರೆ ಆಗುತ್ತಿದ್ದು, ಮರಳಿ ಊರುಗಳಿಗೆ ಹೊಗಲು ಬಹಳಷ್ಟು ಕಷ್ಟವಾಗುತ್ತಿದ್ದು, ರೋಗಿಗಳ, ವಿಮಾದಾರರ ಕುಟುಂಬ ದವರಿಗೆ ಬಹಳ ತೊಂದರೆ ಉಂಟಾಗುತ್ತಿದೆ. ಹಾಗಾಗಿ ಸಮಯವನ್ನು ಬೆಳಗ್ಗೆ 9.30 ರಿಂದ ಸಂಜೆ 4.00 ಗಂಟೆ ವರೆಗೆ ಸಮಯವನ್ನು ಬದಲಿಸಿ ರೋಗಿಗಳಿಗೆ ಬೇಗನೆ ಚಿಕಿತ್ಸೆ ಪಡೆಯುವ ಅವಕಾಶ ಆಗುತ್ತದೆ. ಕುಟುಂಬದವರಿಗೂ ರೋಗಿಗಳ ಜೊತೆ […]

Continue Reading

ಬೆಳಗಾವಿ | “ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು” ಸರಿಪಡಿಸಲು ವಿ.ಪ ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸರ್ಜಿ ಅವರು ಕೇಳಿದ ಪ್ರಶ್ನೆ ವಾಸ್ತಿವಿಕವಾಗಿದೆ, ನಾನು ಒಪ್ಪುತ್ತೇನೆ. ಇತ್ತೀಚಿಗೆ ಮಾನದಂಡಗಳನ್ನು ಎ.ಐ.ಸಿ.ಟಿ.ಇ ಅವರು ಬದಲಾವಣೆ ಮಾಡಿದ್ದಾರೆ. ಹಿಂದೆ 1 : 4 ಇತ್ತು ಅಂದರೆ 4 ಜನ ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ಇತ್ತು ಈಗ ಬದಲಾವಣೆ ಮಾಡಿ 1 : 10 ಮಾಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಯೋಚನೆ ಮಾಡಿದ್ದೆ. ಯಥೇಚ್ಛವಾಗಿ ಸೀಟುಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲೆಲ್ಲಿ ಸೀಟುಗಳು ಹೆಚ್ಚಿದೆ, ಒಂದು ವಿಷಯಕ್ಕೆ ಹೆಚ್ಚು […]

Continue Reading

ಶಿವಮೊಗ್ಗದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬದ ಸರಳ ಆಚರಣೆ

ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಕೆ.ಬಿ. ಪ್ರಸನ್ನಕುಮಾರ್ ಅವರು ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್, ತ್ಯಾಗರಾಜ್, ಸಂಗಯ್ಯ, ರಮೇಶ್ ನಾಯಕ್, ನಾಗೇಶ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ರಘು, ಮಹೇಶ್, ದಯಾನಂದ್ ಸಾಲಗಿ, ಲೋಹಿತ್, ನರಸಿಂಹ ಗಂಧದಮನೆ, ಉಮಾಶಂಕರ್ ಉಪಾಧ್ಯಾಯ, ಗೋಪಿ, ಸಂಜಯ್ ಕಶ್ಯಪ್, ರಾಘವೇಂದ್ರ ಉಡುಪ, ವಾಜೀದ್, ವೆಂಕಟೇಶ್, ದೀಕ್ಷಿತ್, ಹರೀಶ್, ಶಂಕರ್, ರಾಜಮ್ಮ, ರೇಣುಕಾ, ರಾಜಲಕ್ಷ್ಮೀ, ಸುನಿಲ್ ಗೌಡ, ಚಂದ್ರಶೇಖರ್, ಮನೋಹರ್, ಗೋವಿಂದ, ವಿನಯ್ […]

Continue Reading

ಶಿವಮೊಗ್ಗ | ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಒಟ್ಟು ಆರು ತಂಡಗಳಾಗಿ ಈ ದಾಳಿಯನ್ನು ನಡೆಸಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Continue Reading