Category: ಅವಘಡ ದುರಂತ
ಸಾಗರ | ನೆಲ್ಲಿಬೀಡು ಅಪಘಾತ: ಗಾಯಳು ನೀಲಕುಮಾರ್ ಸಾವು
ಅರ್ಚನಾ ಜೈನ್ ಅವರನ್ನು ಕಳೆದುಕೊಂಡಿದ್ದ ಕುಟುಂಬವು ಇದೀಗ ನೀಲಕುಮಾರ್ ಜೈನ್ ಅವರನ್ನೂ ಕಳೆದುಕೊಂಡಿದೆ. ನೀಲಕುಮಾರ್ ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಆಯನೂರು ಬಳಿ ಭೀಕರ ಹಿಟ್ ಅಂಡ್ ರನ್ – ಬೈಕ್ ಸವಾರ ದುರ್ಮರಣ
ಘಟನೆಯ ಬಳಿಕ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Continue Readingಶಿವಮೊಗ್ಗ | ಹಳೆ ಮಂಡಳಿಯ ಪೇಪರ್ ಗೋಡೌನಲ್ಲಿ ಬೆಂಕಿ ಅವಘಡ
ಹೆಚ್ಚಿನ ವಿವರಗಳು ತನಿಖೆಯ ಬಳಿಕವೇ ತಿಳಿದುಬರಬೇಕಿದೆ.ಅಗ್ನಿ ಅವಘಡದಿಂದ ಉಂಟಾದ ನಷ್ಟದ ಪ್ರಮಾಣ ಇನ್ನಷ್ಟೇ ಅಂದಾಜಿಸಲಾಗಬೇಕಿದ್ದು, ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Continue Readingಅರಬೈಲ್ ಘಾಟ್ ಬಳಿ ಭೀಕರ ರಸ್ತೆ ಅಪಘಾತ! ; 7 ಸ್ವಿಗ್ಗಿ ಡೆಲಿವರಿ ಬಾಯ್ಸ್ ದುರ್ಮರಣ
ಕ್ರೂಸರ್ ಚಾಲಕ ಸಂಜೀವ್ ವಾಹನವನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ, ರಸ್ತೆಯ ಬಲಭಾಗಕ್ಕೆ ತಿರುಗಿ ಅಂಕೋಲಾದಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದ ಪರಿಣಾಮವಾಗಿ ವಾಹನವು ನಜ್ಜುಗುಜ್ಜಾಗಿದೆ. ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಹೊಸನಗರ | ಕೊಡಚಾದ್ರಿ ಟ್ರೆಕ್ಕಿಂಗ್ ; ಹೃದಯಾಘಾತದಿಂದ ಸಿನಿಮಾ ನಿರ್ಮಾಪಕ ಬಾ.ಮಾ.ಹರೀಶ್ ಪುತ್ರ ದುರ್ಮರಣ
ಅಲ್ಲಿ ಕುಸಿದು ಬಿದ್ದ ಅವರನ್ನು ಬೆಟ್ಟದಿಂದ ಕೆಳಕ್ಕೆ ತಂದು ನಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಂದ ಹೊಸನಗರ ತಾಲೂಕು ಆಸ್ಪತ್ರೆಗೆ ಕರೆತರುವಾಗ ಉಲ್ಲಾಸ್ ಸಾವನ್ನಪ್ಪಿದ್ಧಾರೆ.
Continue Readingಭದ್ರಾವತಿ | ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಬೈಕ್ ಸವಾರ..!
ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading




