Category: ಉದ್ಯೋಗ
‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ ; ಶಿವಮೊಗ್ಗದಲ್ಲಿ ಜೂನ್ 08, 09, 10, 11, ಮತ್ತು 12 ರಂದು ಸಂದರ್ಶನ
ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.10ನೇ ತರಗತಿ, ಪಿಯುಸಿ (PUC), ಡಿಪ್ಲೊಮಾ, ಐಟಿಐ (ITI) ಅಥವಾ ಯಾವುದೇ ಪದವಿ (ಪಾಸ್ […]
Continue Readingಶಿವಮೊಗ್ಗ | ಜೂನ್ 05 ರಂದು ಉದ್ಯೋಗ ನೇರ ಸಂದರ್ಶನ
ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
Continue Readingಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ […]
Continue Readingಶಿವಮೊಗ್ಗ | ಮೇ 21 ರಂದು ಉದ್ಯೋಗ ನೇರ ಸಂದರ್ಶನ
ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
Continue Readingಶಿವಮೊಗ್ಗ | ಅಂಚೆ ಇಲಾಖೆ ; ಜೀವ ವಿಮೆ ಏಜೆಂಟ್ ಹುದ್ದೆಗೆ ಅರ್ಜಿ ಆಹ್ವಾನ
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 22 ಮತ್ತು 25 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳು ದೂ.ಸಂ.: 9620455929 ಇವರನ್ನು ಸಂಪರ್ಕಿಸುವುದು.
Continue Readingಶಿವಮೊಗ್ಗ | ಮೇ 16 ರಂದು ಉದ್ಯೋಗ ನೇರ ಸಂದರ್ಶನ
ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ9380663606, 9108235132 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Continue Readingಸಾಕುಪ್ರಾಣಿ ಸಾಕಾಣಿಕೆ ಮತ್ತು ಸಾವಯವ ಗೊಬ್ಬರ ತಯಾರಿಕಾ ತರಬೇತಿ ಶಿಬಿರ
ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 18 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 18/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 9686248369/6363139123/ 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Readingಶಿವಮೊಗ್ಗ | ಮೇ 11 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Continue Reading
