ಬುರ್ಖಾ ಧರಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರು ಯುವಕರು ದೊಡ್ಡಪೇಟೆ ಪೊಲೀಸರ ವಶಕ್ಕೆ

ಘಟನೆಯ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಪೇಟೆ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.ಪೊಲೀಸರ ವಿಚಾರಣೆ ವೇಳೆ, ಸೆಂಟ್ರಲ್ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯೋರ್ವನ ಅಣತಿಯಂತೆ ಆತನ ಪತ್ನಿಗೆ ಬೆದರಿಕೆ ಹಾಕಲು ಬಂದಿರುವ ಮಾಹಿತಿ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

ಶಿವಮೊಗ್ಗ | ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ, ಜೀವ ಬೆದರಿಕೆ

ಈ ಭೀಕರ ದಾಳಿಗೆ ನಿಖರವಾದ ಕಾರಣ ಏನೆಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

Continue Reading

ಭದ್ರಾವತಿ | ಹಳೇ ದ್ವೇಷ ಹಿನ್ನಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ದಾಳಿಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಘಟನೆ ಕುರಿತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವ ಅವರ ಆರೋಪ : ಮುದ್ದೆ @ ವಿಶ್ವನಾಥ್ ಹಲ್ಲೆ […]

Continue Reading

ಶಿವಮೊಗ್ಗ | ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ : ಶರತ್ ಕಲ್ಯಾಣಿ ನೇತೃತ್ವದಲ್ಲಿ ದೂರು

ಇತನ ಕೃತ್ಯ ಸಮಾಜದಲ್ಲಿ ರಾಜಕೀಯ ಪಕ್ಷಗಳ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟು ಮಾಡಲು ಪ್ರೇರೇಪಿಸುತ್ತಿರುವುದು ಸ್ಪಷ್ಟವಾಗಿರುತ್ತದೆ ಎಂದು ಉಲ್ಲೇಖಸಿದ್ದಾರೆ . ಆದ್ದರಿಂದ, ನಂಜೇಗೌಡ ಎಂಬ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿ.ಈ ದೂರಿನೊಂದಿಗೆ ಮಾನ್ಯ ಪ್ರಧಾನಮಂತ್ರಿಗಳ ವಿರುದ್ಧ ಮಾಡಿರುವ ಸುಳ್ಳು ಪೋಸ್ಟ್ ಅನ್ನು ಲಗ್ಗತಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್ ಎಸ್. ವಿ. ಕಲ್ಯಾಣಿ, ದಿನೇಶ್ ಆಚಾರ್ಯ, ವಕೀಲರಾದ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

Continue Reading