ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟೀಸ್
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ […]
Continue Reading

