ಚಿಕ್ಕಮಗಳೂರು | ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಚಿಕ್ಕಮಗಳೂರು | ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ, ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೆಚ್ಚುಗೆ

ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ ಹಾಗೂ ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರ್ಯಕ್ರಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಾನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂದೀಪ್, ಕೆಪಿಸಿಸಿ ಸಹ ಸಂಯೋಜಕ ಆರ್. ಮೋಹನ್, ಕೆಪಿಸಿಸಿ ವೀಕ್ಷಕರಾದ ಗಫೂರ್ (ಉಡುಪಿ) ಸೇರಿದಂತೆ ಜಿಲ್ಲಾ […]

Continue Reading

ನನ್ನ ಮೇಲೆ ಕೇಸ್‌ ಕೊಟ್ಟವನಿಗೂ,ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ಏನು ಸಂಬಂಧ? ಸಿ.ಟಿ ರವಿ ಆಕ್ರೋಶ..!

ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್‌ ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.

Continue Reading

ತರೀಕೆರೆ | ಯುವ ಸಮಿತಿ ಹಾಗೂ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಯುಕ್ತ ಆಶ್ರಯದಲ್ಲಿ “ಉತ್ತಮ ಸಮಾಜಕ್ಕಾಗಿ ಸಬಲ ಯುವಜನತೆ” ಸಮಾವೇಶ

ಮಂಜುನಾಥ್ ಮಲ್ಲಂಗಿ ಅವರು ಮಾತನಾಡಿ, ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ಮಕ್ಕಳು ಪೋಷಕರನ್ನೇ ಅನುಕರಿಸುವುದರಿಂದ ಕುಟುಂಬದಲ್ಲಿ ನೈತಿಕ ಮೌಲ್ಯಗಳು ಬಲವಾಗಿರಬೇಕು ಎಂದು ಹೇಳಿದರು. ಮಾದಕ ಪದಾರ್ಥಗಳ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಯುವಜನತೆ ಮಾದಕ ವ್ಯಸನ, ಆನ್‌ಲೈನ್ ಗೇಮ್ ಹಾಗೂ ಆನ್‌ಲೈನ್ ಜೂಜಿನಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಕಳೆದ ಒಂದು ವಾರದಿಂದ ಮಾದಕ ವ್ಯಸನ ಮತ್ತು ಜೂಜಿನ ವಿರುದ್ಧ ಜಾಗೃತಿ ಅಭಿಯಾನ ನಡೆಸಿ ಯುವ ಸಮಾವೇಶ ಆಯೋಜಿಸಿರುವ […]

Continue Reading

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್​ಗೆ ಜಯ

ಮರು ಎಣಿಕೆಯಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಬೆನ್ನಲ್ಲೇ ದೇವಸ್ಥಾನದ ಸಮೀಪವೇ ಬಿಜೆಪಿ ಕಾರ್ಯಕರ್ತರು ಜೀವರಾಜ್ ಅವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಅಂಚೆ ಮತದಾನದ ಮರು ಎಣಿಕೆ ಕುರಿತಂತೆ ಮೊನ್ನೆ, ಮತ ಎಣಿಕೆ ಕಾರ್ಯವನ್ನು ನಗರದ ಐಡಿಎಸ್​​ಜಿ ಕಾಲೇಜಿನಲ್ಲಿ ಮಾಡಲಾಯಿತು. ಈ ವೇಳೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಸಲ್ಲಿಕೆ ಮಾಡಿದ್ದರು.ಈಗ ಉಚ್ಚ ನ್ಯಾಯಾಲಯದ ಆದೇಶದಂತೆ 123 – ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ […]

Continue Reading

ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading

ಚಿಕ್ಕಮಗಳೂರು | ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ ಚಕ್ರ

ಸ್ಥಳಕ್ಕೆ ಬಾಳೆಹೊನ್ನೂರುಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.

Continue Reading

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟೀಸ್

ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್‌, ಜಾವೀದ್ […]

Continue Reading

ಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ

ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್‌ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]

Continue Reading