ಚಿಕ್ಕಮಗಳೂರು | ಬಿಇಒ ಮಾತಿನಿಂದ ಅವಮಾನ ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಈಗಾಗಲೇ ಪರೀಕ್ಷೆಯಲ್ಲಿ ಫೇಲ್ ಆಗಿರುವ ಒತ್ತಡದ ಜೊತೆಗೆ, ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಫೇಲ್ ಆಗಿಬಿಡುವೆನೋ ಎಂಬ ಭಯ ಆಕೆಯನ್ನು ಮಾನಸಿಕವಾಗಿ ಕುಗ್ಗಿಸಿದೆ ಎನ್ನಲಾಗಿದೆ.
Continue Readingಈಗಾಗಲೇ ಪರೀಕ್ಷೆಯಲ್ಲಿ ಫೇಲ್ ಆಗಿರುವ ಒತ್ತಡದ ಜೊತೆಗೆ, ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಫೇಲ್ ಆಗಿಬಿಡುವೆನೋ ಎಂಬ ಭಯ ಆಕೆಯನ್ನು ಮಾನಸಿಕವಾಗಿ ಕುಗ್ಗಿಸಿದೆ ಎನ್ನಲಾಗಿದೆ.
Continue Readingಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ. ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಂಜುನಾಥ್‌ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, […]
Continue Readingತಪಾಸಣೆ ವೇಳೆಯಲ್ಲಿ ಐಡಿ ಕಾರ್ಡ್ ತೋರಿಸಿದರೂ, ನಿಯಮಾತೀತವಾಗಿ ಪೊಲೀಸ್ ಬೋರ್ಡ್ ಬಳಸಿರುವುದರಿಂದ ಬಣಕಲ್ ಪಿಎಸೈ ರೇಣುಕಾ, ನಿಯಮ ಪ್ರಕಾರ ದಂಡ ವಿಧಿಸಿ, ಬೋರ್ಡ್ ತೆಗೆಸಿದ ನಂತರವೇ ವಾಹನವನ್ನು ಮುಂದಕ್ಕೆ ಕಳಿಸಿದರು. ಪದೇ ಪದೇ ದುರುಪಯೋಗವಾಗುತ್ತಿರುವ ಪೊಲೀಸ್ ಬೋರ್ಡ್ ಬಳಕೆಗೆ ನಿಲ್ಲುವಂತೆ ಕ್ರಮ ಕೈಗೊಂಡ ಪಿಎಸೈ ರೇಣುಕಾ ಅವರ ನಡೆಗೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Continue Readingಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
Continue Readingವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಚಾರದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ನಿಮ್ಮ ಹಬ್ಬಕ್ಕೆ 15 ದಿನ ರಜೆ ನೀಡುವ ನೀವು ಸಂಪ್ರದಾಯದಂತೆ ಶಬರಿಮಲೆಗೆ ಹೋಗುವ ಬಾಲಕನಿಗೆ ರಜೆ ನೀಡಲು ಏಕೆ ಹಿಂದೇಟು ಹಾಕುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳ ಧಾರ್ಮಿಕ ಭಾವನೆಗೆ […]
Continue Readingಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಮನುಷ್ಯರ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ತೀವ್ರವಾಗಿ ಆಗ್ರಹಿಸಿದ್ದಾರೆ.
Continue Reading