ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬೇಡಿ

ಆಸ್ತಿ ವಿಚಾರವಾಗಿ ನಡೆಯುತ್ತಿರುವ ಹಗ್ಗಜಗ್ಗಾಟದಿಂದಾಗಿ ರಕ್ತ ಸಂಬಂಧಗಳು ಹಾಳಾಗುತ್ತಿವೆ. ಕುಟುಂಬಗಳು ಒಡೆದು ಹೋಗುತ್ತಿರುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ಸರ್ಕಾರವು ಈ ಕಾನೂನಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಸಂಬಂಧಗಳನ್ನು ಕೆಡಿಸುವ ಇಂತಹ ನಿಯಮಗಳನ್ನು ಹಿಂಪಡೆಯಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ. ಕಾನೂನುಗಳು ಯಾವಾಗಲೂ ಜನರ ಹಿತವನ್ನು ಕಾಯುವಂತಿರಬೇಕು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಆದರೆ, ಪ್ರಸ್ತುತ ಇರುವ ಆಸ್ತಿ ಹಂಚಿಕೆ ಕಾನೂನು ಜನಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಆದ್ದರಿಂದ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ […]

Continue Reading

ಚಿತ್ರದುರ್ಗ | ಅಧ್ಯಾಪಕನೊಂದಿಗೆ ಸಂಬಂಧ ಅಪಪ್ರಚಾರ; ಆತ್ಮಹತ್ಯೆಗೆ ಶರಣಾದ BAMS ವಿದ್ಯಾರ್ಥಿನಿ

ಸಂಬಂಧ ಕಲ್ಪಿಸಿ ಅಪಪ್ರಚಾರ ಅಧ್ಯಾಪಕ ಡಾಕ್ಟರ್ ರಾಜು, ಪತ್ನಿ ನಿಶಾ ಮತ್ತು ಕೆಲ ವಿದ್ಯಾರ್ಥಿಗಳ ವಿರುದ್ಧ ಹೆಸರುಗಳನ್ನು ನಿಖಿತಾ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಅಧ್ಯಾಪಕ ರಾಜು ಜೊತೆ ನಿಖಿತಾ ಅವರಿಗೆ ಸಂಬಂಧ ಕಲ್ಪಿಸಿ ಕೆಲವರು ಅಪಪ್ರಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಅಪಪ್ರಚಾರದಿಂದ ನೊಂದ ನಿಖಿತಾ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಡೆತ್‌ನೋಟ್ ವಶಕ್ಕೆ ಪಡೆದುಕೊಂಡಿದ್ದು, ಕುಟುಂಬಸ್ಥರಿಂದ ಮಾಹಿತಿ […]

Continue Reading

ಚಿತ್ರದುರ್ಗ | ಭೀಕರ ಅಪಘಾತ ; ಮೂವರು ಸಬ್ ಇನ್‌ಸ್ಪೆಕ್ಟರ್‌ ದುರ್ಮರಣ

ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Continue Reading

ಚಿತ್ರದುರ್ಗ | Traffic Diversion ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ

ಅದರಂತೆ ಉಲ್ಲೇಖ(2)ರಲ್ಲಿ ಪೊಲೀಸ್ ಉಪಾಧೀಕ್ಷಕರು, ಚಿತ್ರದುರ್ಗ ರವರು ರಾಷ್ಟ್ರೀಯ ಹೆದ್ದಾರಿ-13ರ ಬಳಿ ರಾ.ಹೆ.369 ಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ನಿರ್ಮಾಣ ಅವಶ್ಯಕತೆಯಿದ್ದು, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ವಾಹನಗಳ ಓಡಾಟಕ್ಕೆ ಅಡಚಣೆಯಾಗಲಿದೆ. ಆದ ಕಾರಣ ಸದರಿ ಕಾಮಗಾರಿಯನ್ನು ನಿರ್ವಹಿಸಲು ಅರೆಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಮಾರ್ಗಬದಲಾವಣೆಗೆ ಚಿತ್ರದುರ್ಗ ಕಡೆಯಿಂದ ಬರುವ ವಾಹನಗಳು ಅರೇಹಳ್ಳಿ ಗ್ರಾಮದಿಂದ ಮಾಳೇನಹಳ್ಳಿ ಗ್ರಾಮ, ನಂತರ ಅಲ್ಲಿಂದ ಆರ್.ನುಲೇನೂರು ಮತ್ತು ಬಸಾಪುರ ಗೇಟ್‌ಗೆ ಬಂದು ಅಲ್ಲಿ ಎನ್.ಹೆಚ್.369 ರಸ್ತೆಯನ್ನು ಸೇರುತ್ತವೆ ಅದೇ ರೀತಿ ಶಿವಮೊಗ್ಗ-ಚನ್ನಗಿರಿ […]

Continue Reading

ಬೆಳ್ಳಿ ಗದೆ ನೀಡಿ ಸನ್ಮಾನಿಸಿರುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣ : ಮಂಜು ಬಾಬು ಸಮನ್ವಯಾಧಿಕಾರಿ

ಕೊನೆಯಲ್ಲಿ ‌ಭಗವಂತ ಆಂಜನೇಯಯನ ಕೃಪಾಶಿರ್ವಾದದಿಂದ ಈ ಒಂದು ಗೌರವಕ್ಕೆ ಭಾಗಿಯಾಗಿದ್ದೇನೆ ಎಂದು ತಿಳಿಸಿರುತ್ತಾರೆ.

Continue Reading

ಚಿತ್ರದುರ್ಗ | ಭೀಕರ ಅಪಘಾತ ಸುಟ್ಟು ಕರಕಲಾದ ಸೀಬರ್ಡ್ ಬಸ್ ನಲ್ಲಿದ್ದ ಪ್ರಯಾಣಿಕರು ; ಶಿವಮೊಗ್ಗದ ಇಬ್ಬರು ಸುರಕ್ಷಿತ

ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ […]

Continue Reading