ಪುತ್ತೂರು | ಬಿಜೆಪಿ ಮುಖಂಡನ ಮಗನ ಅತ್ಯಾಚಾರ ಪ್ರಕರಣ ; ಸಂತ್ರಸ್ತೆಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ

ಇಂದು ಕೃಷ್ಣ ಜೆ. ರಾವ್ ಅವರು ಪ್ರಕರಣ ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿತು.ಇದೇ ವೇಳೆ, ಮೊದಲ ಕಂತಿನ 75 ಸಾವಿರ ರೂಪಾಯಿಯನ್ನು ಒಂದು ವಾರದೊಳಗೆ ಮಗುವಿನ ತಾಯಿಗೆ ಪಾವತಿಸಿ, ನಂತರ ಪ್ರತೀ ತಿಂಗಳು ಪಾವತಿ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ. ಈ ಷರತ್ತಿನ ಆಧಾರದಲ್ಲಿ, ಮುಂದಿನ ಆದೇಶಗಳವರೆಗೆ ಪ್ರಕರಣದ ಎಲ್ಲಾ ಮುಂದಿನ ವಿಚಾರಣೆಗಳನ್ನು ಹೈಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Continue Reading

ಮಗಳೊಂದಿಗೆ ಅಮ್ಮನು ಪಿಯುಸಿ ಪಾಸ್..!

ಪತಿಯ ಪ್ರೋತ್ಸಾಹ, ಕಾಲೇಜಿನ ಉಪನ್ಯಾಸಕರ ಬೆಂಬಲದಿಂದ ತಾಯಿ, ಮಗಳು ಇಬ್ಬರೂ ಪರೀಕ್ಷೆಗೆ ಕುಳಿತರು. ಹಾಲ್ ಟಿಕೆಟ್​ ಬಂದಾಗ ಪರೀಕ್ಷಾ ಕೇಂದ್ರ ಮೊಂಟೆಪದವು ನೇತ್ರಾವತಿ ಅವರಿಗೆ ದೊರಕಿತು. ಸರ್ಕಾರಿ ಪದವಿಪೂರ್ವ ಕಾಲೇಜು ಮೊಂಟೆಪದವು ಮೂಲಕ ಪರೀಕ್ಷೆಗೆ ಹಾಜರಾಗಿದ್ದ ಇವರು ತನ್ನ ಪ್ರಥಮ ಪ್ರಯತ್ನದಲ್ಲೇ ಕಲಾ ವಿಭಾಗದಲ್ಲಿ ಉತ್ತೀರ್ಣರಾಗಿದ್ದು, 257 ಅಂಕಗಳನ್ನು ಪಡೆದಿರುತ್ತಾರೆ. ಮಗಳು ಹೇಮಶ್ರೀ ಆರ್​, ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 562 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಪ್ರಥಮ […]

Continue Reading

ಮಂಗಳೂರು | ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಆದರೆ ಮನೆಗೆ ಹೋಗುವ ಬದಲು ವಿರುದ್ಧ ದಿಕ್ಕಿಗೆ ತೆರಳಿ ಕೆಳಗೆ ಹಾರಿದ್ದಾರೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

Continue Reading

ಎಲ್ ಪಿಜಿ ಹೊತ್ತ ಹಡಗು ಮಂಗಳೂರಿಗೆ ಆಗಮನ

ಸಿಂಗಪುರ ಧ್ವಜ ಹೊಂದಿರುವ ಪೈಕ್ಸಿಸ್ ಪಯೋನಿಯರ್ ಹೆಸರಿನ ಹಡಗು ಒಟ್ಟು 47, 236 ಟನ್ ಎಲ್ ಪಿಜಿ ಹೊತ್ತು ತಂದಿದೆ. ಇದು ಅಮೆರಿಕದ ಟೆಕ್ಸಾಸ್ ನ ನೆದರ್ ಲ್ಯಾಂಡ್ ಬಂದರಿನಿಂದ ಫೆ. 14 ರಂದು ಪ್ರಯಾಣ ಆರಂಭಿಸಿದೆ. ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರನವ ಮಂಗಳೂರು ಬಂದರಿನಲ್ಲಿ ಈ ಹಡಗಿನಿಂದ 16,714 ಟನ್ ಎಲ್ ಪಿಜಿಯನ್ನು ಏಜೆಸ್ ಲಾಜೆಸ್ಟಿಕ್ಸ್ ಲಿಮಿಟೆಡ್ ಗೆ ಇಳಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ ಇಲ್ಲಿಂದ ಈ […]

Continue Reading

ಸಂಚಾರ ನಿಯಮ ಉಲ್ಲಂಘನೆ ; ಯುವಕನಿಗೆ ಸರ್ಕಲ್​​​ನಲ್ಲಿ ನಿಂತು ಟ್ರಾಫಿಕ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಅದರಂತೆ, ಯುವಕ ಮಾರ್ಚ್​​ 15ರಿಂದ 29ರವರೆಗೆ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಹಿಡಿದು ನಿಂತು ಸಾರ್ವಜನಿಕರಲ್ಲಿ ಸಂಚಾರ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ, ಆರೋಪಿಯ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಸಂಚಾರ ನಿಯಮಗಳನ್ನು […]

Continue Reading

ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಸೂಚಿಸಿದ ಯು. ಟಿ. ಖಾದರ್

ಅಂಚೆ ವಿಭಾಗದವರು ಏನಂತಾರೆ? ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ನಾಳೆ(ಗುರುವಾರ) ಅಂಚೆ ಇಲಾಖೆಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಬಳಿಕ ನಿರ್ಧರಿಸಲಾಗುವುದು ಎಂದು ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ತಿಳಿಸಿದ್ದಾರೆ. ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳು ರಾಶಿ ರಾಶಿಯಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. […]

Continue Reading

ಮಂಗಳೂರು | ದೇಶದ ಮೊದಲ ಸ್ವಾಯತ್ತ ಪಾಲಿಟೆಕ್ನಿಕ್ ಮಾನ್ಯತೆಗಳಿಸಿದ ಸರ್ಕಾರಿ ಪಾಲಿಟೆಕ್ನಿಕ್ ; AICTE ಮಾನ್ಯತೆ

ಅದಕ್ಕೂ ಮೀರಿದ ವೈಶಿಷ್ಟ್ಯವೆಂದರೆ, ಪಾಲಿಮರ್ ಎಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ರಾಜ್ಯದಲ್ಲಿ ಕೇವಲ ಕೆಪಿಟಿಯಲ್ಲೇ ಲಭ್ಯವಿರುವುದು. ಇದು ಸಂಸ್ಥೆಯ ಶೈಕ್ಷಣಿಕ ದೃಷ್ಟಿಕೋನ ಮತ್ತು ಕೈಗಾರಿಕಾ ಅಗತ್ಯಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ತೋರಿಸುತ್ತದೆ.ಸುಮಾರು ಎಂಟು ದಶಕಗಳ ಕಾಲ ಸರ್ಕಾರಿ ವ್ಯವಸ್ಥೆಯೊಳಗೆ ಕಾರ್ಯನಿರ್ವಹಿಸಿದ್ದ ಕೆಪಿಟಿ, 2025ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆಯುವ ಮೂಲಕ ಹೊಸ ಹಂತಕ್ಕೆ ಕಾಲಿಟ್ಟಿದೆ. ಇದರಿಂದ ಕಾಲೇಜಿಗೆ ಸಿಲಬಸ್ ರೂಪಿಸುವುದು, ಪಠ್ಯಕ್ರಮವನ್ನು ನವೀಕರಿಸುವುದು, ಮೌಲ್ಯಮಾಪನ ವಿಧಾನಗಳನ್ನು ಬದಲಿಸುವುದು ಸೇರಿದಂತೆ ಹಲವು ಶೈಕ್ಷಣಿಕ ನಿರ್ಣಯಗಳಲ್ಲಿ ಸ್ವತಂತ್ರತೆ ಲಭಿಸಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತ್ವರಿತ […]

Continue Reading

ಮಂಗಳೂರು | ದ್ವೇಷಭಾಷಣ ಮಸೂದೆ;ರಾಜ್ಯಪಾಲರು ವಾಪಸ್ ಕಳಿಸಿಲ್ಲ: ಸಿಎಂ

ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಹಿಂದೆ ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ನಾವು ಪಾದಯಾತ್ರೆ ಮಾಡಿದೆವು. ಈಗ ಬಿಜೆಪಿಯವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶ್ನಿಸಿದರು.* ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ […]

Continue Reading

ಮಂಗಳೂರು | ಮನ್ರೇಗಾ ಉಳಿಸಿ ; ಜ. 26ರಿಂದ ಕಾಂಗ್ರೆಸ್ ಪಾದಯಾತ್ರೆ : ಡಿಸಿಎಂ ಡಿಕೆಶಿ ಹೇಳಿಕೆ

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ಪಾದಯಾತ್ರೆಗಳನ್ನು ನಡೆಸಲಾಗುವುದು. ಪ್ರತಿ ಪಾದಯಾತ್ರೆಯು ಐದರಿಂದ 10 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಪಂಚಾಯತ್ ಸದಸ್ಯರು ಹಾಗೂ ಕಾರ್ಮಿಕರನ್ನು ಒಳಗೊಂಡಿರುತ್ತದೆ ಎಂದರು.“ಈಗ, ಅವರು ಯೋಜನೆಯನ್ನು ಈ ಸಂಪೂರ್ಣ ಕೊಲ್ಲಲು ಬಯಸಿದ್ದಾರೆ. ಆದ್ದರಿಂದ ನಾವು ಎಲ್ಲಾ ಪಾಲುದಾರರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ನಾವು ಅವರನ್ನು ಕರೆಯುತ್ತೇವೆ, ಅವರಿಗೆ ಮಾಹಿತಿ ನೀಡುತ್ತೇವೆ. ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

Continue Reading