SIR ಪ್ರಕ್ರಿಯೆಯ ‘ಸಾಮಾಜಿಕ ಲೆಕ್ಕಪರಿಶೋಧನೆ’ಗೆ ಪ್ರಕಾಶ್ ರಾಜ್ ಅಭಿಯಾನ
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಎನ್ನಲಾದ ಲೋಪಗಳಿಗೆ ಸಂಬಂಧಿಸಿದಂತೆ ದಾಖಲಿತ ಪುರಾವೆಗಳನ್ನು ಆಯೋಗಕ್ಕೆ ಸಲ್ಲಿಸಲಿದ್ದಾರೆ.
Continue Readingಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಎನ್ನಲಾದ ಲೋಪಗಳಿಗೆ ಸಂಬಂಧಿಸಿದಂತೆ ದಾಖಲಿತ ಪುರಾವೆಗಳನ್ನು ಆಯೋಗಕ್ಕೆ ಸಲ್ಲಿಸಲಿದ್ದಾರೆ.
Continue Readingಬದಲಾವಣೆಗೆ ಕಾರಣ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ಗಳಲ್ಲಿ ಶಾಲಾ ವಾಹನಗಳು ರಸ್ತೆಗಿಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಕಚೇರಿಗಳಿಗೆ ಹೋಗುವವರ ಸಮಯ ಮತ್ತು ಶಾಲಾ ಸಮಯ ಪರಸ್ಪರ ಮುಖಾಮುಖಿಯಾಗದಂತೆ ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗಾಗಿ, ಶಾಲಾ ಸಮಯವನ್ನು 30 ನಿಮಿಷಗಳಿಂದ 1 ಗಂಟೆಯವರೆಗೆ ಬದಲಾಯಿಸುವ (ಮುಂದೂಡುವ ಅಥವಾ ಮುಂಚಿತವಾಗಿ ಆರಂಭಿಸುವ) ಸಾಧ್ಯತೆಗಳಿವೆ.ಇದಕ್ಕೂ ಮುನ್ನ ಸದ್ಯ ಬೆಂಗಳೂರಿನ ಸರ್ಕಾರಿ ಶಾಲೆಗಳು ಬೆಳಗ್ಗೆ 10:30 ರಿಂದ ಸಂಜೆ 4:30 ರವರೆಗೆ ನಡೆಯುತ್ತಿವೆ. ಟ್ರಾಫಿಕ್‌ನಿಂದಾಗಿ ತಡವಾಗುತ್ತಿರುವುದರಿಂದ ಈ ಸಮಯವನ್ನು […]
Continue Readingಸರ್ಕಾರ ಮೊದಲು ಬಾಕಿ ಇರುವ ಲಕ್ಷಾಂತರ ಕಡತಗಳನ್ನು ವಿಲೇವಾರಿ ಮಾಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ‘ಜಾಹೀರಾತು’ಕ್ಕಿಂತ ಆಡಳಿತ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಡಿ.ಎಸ್. ಅರುಣ್ ಒತ್ತಾಯಿಸಿದ್ದಾರೆ.
Continue Readingಇದರೊಂದಿಗೆ ದಶಕಗಳಿಂದ ಬಾಕಿಯಿರುವ ಶರಾವತಿ ಸಂತ್ರಸ್ತರ ಪುನರ್ವಸತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಸ್ಥಳ ಪರಿಶೀಲನೆ ಪೂರ್ಣಗೊಳಿಸಿ ಪ್ರಸ್ತಾವನೆ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಮೈಸೂರು ಪೇಪರ್ ಮಿಲ್ಸ್ (MPM) ಅರಣ್ಯ ವ್ಯಾಪ್ತಿಯಲ್ಲಿ ಮರ ತೆರವುಗೊಳಿಸುವ ನಿರ್ವಹಣಾ ಯೋಜನೆಗೆ (Management Plan) ಆದ್ಯತೆಯ ಮೇರೆಗೆ ಅನುಮೋದನೆ ದೊರಕಿಸಿಕೊಡುವಂತೆ ಬಿ.ವೈ.ರಾಘವೇಂದ್ರ ಅವರು ಮಾನ್ಯ ಸಚಿವರನ್ನು ಕೋರಿದ್ದಾರೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ 766C (ಬೆಕ್ಕೋಡಿ ಯೋಜನೆ) ಅಡಿಯಲ್ಲಿ ಹೊಸನಗರದ ಮಾವಿನಕೊಪ್ಪ ವೃತ್ತದಿಂದ ಅಡುಗೋಡಿವರೆಗಿನ ರಸ್ತೆ ಮತ್ತು ಸೇತುವೆ […]
Continue Readingಅಧಿಸೂಚನೆ ಹಾಗೂ FAQ ಓದಿದ ನಂತರವೂ ಯಾವುದೇ ಗೊಂದಲ ಅಥವಾ ಅನುಮಾನ ಬಗೆಹರಿಯದಿದ್ದಲ್ಲಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 080-22483145, 080-22483140 ಅಥವಾ ಮೊಬೈಲ್ ನಂಬರ್ 9449588020 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ಪಾರದರ್ಶಕ ನೇಮಕಾತಿಗೆ ಕ್ರಮ : ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡುವುದು, ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಅವಕಾಶ ಕಲ್ಪಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಡುವುದು ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ […]
Continue Readingಈ ಕಾರ್ಯಕ್ರಮವನ್ನು ಆಯೋಜಿಸಿದ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ರವರು ಹಾಲು, ಮೊಸರು, ಹಣ್ಣನ್ನು ಮಕ್ಕಳಿಗೆ ವಿತರಿಸಿದ್ದ ನಂತರ ಮಕ್ಕಳ ಮುಖದಲ್ಲಿ ಮೂಡುವ ಮಂದಹಾಸ ವರ್ಣಿಸಲಸಾಧ್ಯ ಎಂದು ಹೇಳಿದರು, ಹಾಗೂ ಮೂಡನಂಬಿಕೆಗಳಿಂದ ಜನರು ದೂರವಿದ್ದು ವಿಜ್ಞಾನದಡೆಗೆ ಹೆಜ್ಜೆ ಹಾಕಬೇಕೆಂದು ತಿಳಿಸಿದರು. ನಾಗರಪಂಚಮಿ ವಿಭಿನ್ನ ರೀತಿಯಲ್ಲಿ ಆಚರಿಸುತ್ತಿರುವುದು ಸಂತೋಷವಾಗಿದೆ ಎಂದು ಕಾನೂನು ಮಾಪನ ಶಾಸ್ತ್ರದ ವಿಶ್ರಾಂತ ಅಧಿಕಾರಿ ಜಿ. ಏನ್ ನರಸಿಂಹಮೂರ್ತಿಯವರು ಹರ್ಷ ವ್ಯಕ್ತಪಡಿಸಿದರು.
Continue Readingಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ರೈತರ ಕಲ್ಯಾಣ ಬಯಸಬೇಕು ಎಂದು ವಿನಂತಿಸುತ್ತೇನೆ ಎಂದರು. ಅಡಿಕೆ ಬೆಳೆಗಾರರ ಹಿತಾಸಕ್ತಿಯೇ ನಮ್ಮ ಆದ್ಯತೆ.ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಜೀವನೋಪಾಯಕ್ಕೆ ಧಕ್ಕೆಯಾಗುವಂತೆ ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ರೈತರ ಹಕ್ಕು ಮತ್ತು ಬದುಕಿನ ರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ ಎಂದು ಶಾಸಕರು ತಿಳಿಸಿದ್ದಾರೆ.
Continue Reading