ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ
ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Continue Reading