ಮಂಡ್ಯ | ಅಸಭ್ಯ ಮೆಸೇಜ್ ಕಳಿಸುತ್ತಿದ್ದ ಲೆಕ್ಚರರ್’ಗೆ ಧರ್ಮದೇಟು

ಅಂತಿಮವಾಗಿ ತನ್ನ ತಪ್ಪು ಒಪ್ಪಿಕೊಂಡ ಉಪನ್ಯಾಸಕ ಕೈ ಮುಗಿದು ಕ್ಷಮೆ ಯಾಚಿಸಿದ್ದಾನೆ.ವಿದ್ಯಾರ್ಥಿನಿಯರ ಈ ಧೈರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇಂತಹ ಕಾಮುಕ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

Continue Reading

ಮಂಡ್ಯ | ಸಕ್ಕರೆ ಕಾರ್ಖಾನೆಯಲ್ಲಿ ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ದುರಂತ ಸಾವು

ಚರಣ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕೆ. ಶೆಟ್ಟಿಹಳ್ಳಿ ಗ್ರಾಮದ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಮೈಸುಗರ್ ಕಾರ್ಖಾನೆ ಎದುರು ಜಮಾಯಿಸಿ ಧರಣಿ ನಡೆಸಿದರು.

Continue Reading

ಮಂಡ್ಯ | ನೇಣಿಗೆ ಶರಣಾದ ದಂಪತಿ, ಪ್ರಾಣಾಪಾಯದಿಂದ ಪಾರಾದ ಮಗು

ದಂಪತಿ ತಮ್ಮ ಎರಡು ವರ್ಷದ ಹೆಣ್ಣು ಮಗುವಿನ ಜೀವಕ್ಕೂ ಹಾನಿ ಮಾಡಲು ಯತ್ನಿಸಿದರೆಂಬ ಶಂಕೆ ವ್ಯಕ್ತವಾಗಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿದೆ ಎಂದು ಮಾಹಿತಿ ಲಭ್ಯವಾಗಿದೆ. ದಿವ್ಯಶ್ರೀ ಅವರು ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದವರಾಗಿದ್ದು, ಸುಮಾರು ಮೂರು ವರ್ಷಗಳ ಹಿಂದೆ ಹೊಸಕೋಟೆಯ ದರ್ಶನ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ದರ್ಶನ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

ಮದ್ದೂರು | ಸಹೋದ್ಯೋಗಿ ಕಿರುಕುಳಕ್ಕೆ ಬೇಸತ್ತು, ಪೊಲೀಸ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆಗೆ ಶರಣು

ರಮೇಶ್ ಮತ್ತು ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ವಸತಿಗೃಹದ ನಿವಾಸಿಗಳಾಗಿದ್ದರು ಎಂದು ತಿಳಿದು ಬಂದಿದೆ.

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading