ಮಂತ್ರಾಲಯಕ್ಕೆ ತೆರಳುತ್ತಿದ್ದ ಕರ್ನಾಟಕದ 8 ಜನ ಭಕ್ತರು ಭೀಕರ ಅಪಘಾತದಲ್ಲಿ ದುರ್ಮರಣ
ಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]
Continue Reading