ಶಿವಮೊಗ್ಗ | ಜಿ.ಡಿ. ಮಂಜುನಾಥ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ

ಪ್ರಮುಖ ಬೇಡಿಕೆಗಳು ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ. ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್ನ ಪುರಂಧರ ಪಾರ್ಕ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್ಲಕ್ ಸರ್ಕಲ್ನ ಎ ಬ್ಲಾಕ್ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು.5. ಪಾರ್ಕ್ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ತುರ್ತು ಕ್ರಮ […]

Continue Reading

ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಈ ಪ್ರತಿಭಟನೆ ಉದ್ದೇಶಕ್ಕೆ ಮಾತನಾಡಿದ KPCC ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್ ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಸುಂಕವಿಲ್ಲದೇ 0% ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕದಂತಹ ಅತ್ಯಂತ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತ ಪೈಪೋಟಿ ಕೊಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸರಿಂದ ನಗರದಲ್ಲಿ ಉತ್ತಮ ಕೆಲಸ ; ಸಾರ್ವಜನಿಕರಿಂದ ಪ್ರಶಂಸೆ

ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪಾದಚಾರಿ ಮಾರ್ಗ ಮತ್ತು ರಸ್ತೆಯ ಮೇಲಿನ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂದು ಸಂಬಂಧಿತರಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ಟ್ರಾಫಿಕ್ ಪೊಲೀಸರು ನೀಡಿದ್ದಾರೆ . ಟ್ರಾಫಿಕ್ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅದರಂತೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಫೇಸ್ಬುಕ್ ಪೇಜ್ ನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರಿಗೆ ನಾಗರಿಕರು ಧನ್ಯವಾದ ತಿಳಿಸಿದ್ದಾರೆ ಹಾಗೂ ನಗರದ ಬೇರೆ ಬೇರೆ ಭಾಗದಲ್ಲಿ ಫುಟ್ ಪಾತ್ ಒತ್ತುವರಿ […]

Continue Reading

ಶಿವಮೊಗ್ಗ | ತಪ್ಪು ಮಾಹಿತಿ ನೀಡಿ ಅಂಗನವಾಡಿ ಕಾರ್ಯಕರ್ತೆ ಕೆಲಸ ಗಿಟ್ಟಿಸಿಕೊಂಡಿದ್ದರ ವಿರುದ್ದ ಡಿಸಿಗೆ, ದೂರು ನೀಡಿದ ಹರಮಘಟ್ಟ ರಂಗಪ್ಪ

ಮುಂದುವರೆದು ಪಡಿತರ ಚೀಟಿ ಸಂಖ್ಯೆ: SHIR00131501 ಸಂಖ್ಯೆಯ ಬಿ.ಪಿ.ಎಲ್. ಕಾರ್ಡಿನಲ್ಲಿ ಸರ್ಕಾರಿ ನೌಕರಿಯಲ್ಲಿರುವ ತಿಪ್ಪೇಸ್ವಾಮಿಯವರು ತಮ್ಮ ಹೆಸರನ್ನು ಮಾತ್ರ ಪಡಿತರ ಚೀಟಿಯಿಂದ ಕೈಬಿಡಿಸಿಕೊಂಡು ತನ್ನ ಹೆಂಡತಿಯಾದ ಕೊಟ್ರಮ್ಮ ಇವರ ಹೆಸರನ್ನು ಬಿ.ಪಿ.ಎಲ್. ಕಾರ್ಡಿಗೆ ಸೇರಿಸಿರುತ್ತಾರೆ. ತಿಪ್ಪೇಸ್ವಾಮಿ ಇವರ ಮಗನಾದ ಗಣೇಶ್ ಇವರು ಮೇಲ್ಕಂಡ ಸರ್ಕಾರದ ಅಧಿಸೂಚನೆ ಹಾಗು ಷರತ್ತುಗಳಿಗೆ ಅನರ್ಹರಾಗಿರುವುದರಿಂದ ಮಾನ್ಯ ತಹಸೀಲ್ದಾ‌ರ್, ಶಿವಮೊಗ್ಗ ತಾಲ್ಲೂಕು ಇವರು ಮೇಲ್ಕಂಡ ಗಾಜನೂರು ಗ್ರಾಮಕ್ಕೆ ಮಾಡಿರುವ ಗ್ರಾಮ ಸಹಾಯಕರ ಆಯ್ಕೆಯಲ್ಲಿ ತುಂಬಾ ಲೋಪದೋಷಗಳನ್ನು ಮಾಡಿದ್ದು, ಈಗಾಗಲೇ ಗ್ರಾಮ ಸಹಾಯಕನಾಗಿ ಸೇವೆ […]

Continue Reading

ಭದ್ರಾವತಿ | ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಿಂದ ಬ್ಲಾಕ್ಮೇಲ್ ಆರೋಪ ; ಪೊಲೀಸ್ ಸಿಬ್ಬಂದಿಯ ಪತ್ನಿಯೇ ಆತ್ಮಹತ್ಯೆಗೆ ಶರಣು

ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಆದರೆ ಅವರ ಪತ್ನಿ ಸ್ವಾತಿ (26) ಸಹ ಅವರ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನೇಣು ಬಿಗಿದು ಸಾವನ್ನಪ್ಪಿರುವ ಜೊತೆಗೆ ಸ್ವಾತಿ ತನ್ನ ತಾಯಿಗೆ ಕಳುಹಿಸಿದ ವಾಟ್ಸಪ್ ನಲ್ಪಿ ಮೆಸೇಜ್ ಕಳುಹಿಸಿರುವುದು ಪ್ರಕರಣಕ್ಕೆ ತಿರುವು ನೀಡಿದೆ. ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಇನ್ನು […]

Continue Reading

ಸಮುದಾಯಿಕ ಸಾಮಾಜ ಮತ್ತು ಅಹಿಂಸಾತ್ಮಕ ಸಮಾಜ ನಿರ್ಮಾಣವು ಗಾಂಧಿಯವರ ಕನಸು ; ನಾಡೋಜ ಡಾ. ವೋಡೆ ಪಿ. ಕೃಷ್ಣ ಕುವೆಂಪು ವಿವಿ

“ಭಾರತಕ್ಕೆ ಸ್ವಾತಂತ್ರ ಬಂದು 78 ವರ್ಷಗಳು ಸಂದಿವೆ.ಆದರೂ ಅನಕ್ಷರತೆ, ಬಡತನ, ಅಜ್ಞಾನ ದಿಂದ ನಾವು ಬಿಡುಗಡೆ ಹೊಂದಿಲ್ಲ. ಭಾರತದ ನಿಜವಾದ ಅಭಿವೃದ್ಧಿ ಹಳ್ಳಿಗಳನ್ನು ಅವಲಂಬಿಸಿದೆ. ಈ ದೇಶದ ಕಟ್ಟ ಕೆಡೆಯ ಮನುಷ್ಯನು ಸ್ವಾವಲಂಬಿ ಯಾಗಬೇಕು. ಹಳ್ಳಿಗಳು ವಾಸಕ್ಕೆ ಯೋಗ್ಯವಂತಗಬೇಕು. ಸಮುದಾಯಿಕ ಸಾಮಾಜ ಮತ್ತು ಅಹಿಂಸಾತ್ಮಕ ಸಮಾಜ ನಿರ್ಮಾಣವು ಗಾಂಧಿಯವರ ಕನಸು. ಅದನ್ನು ರಾಷ್ಟ್ರೀಯ ಸೇವಾ ಯೋಜನೆ ಸಕರಾಗೊಳಿಸಬೇಕಿದೆ.” ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಎನ್ ಎಸ್ ಎಸ್ ರಾಜ್ಯ ಕೋಶದ ಮಾಜಿ ಅಧಿಕಾರಿಗಳಾದ ಡಾ. […]

Continue Reading

ಶಿವಮೊಗ್ಗ | ಫೆ-22ಕ್ಕೆ ಸವ೯ ಜಾತಿ-ಜನಾಂಗಗಳ ; ವಿಧುರ-ವಿಧವೆ ಸಮಾಲೋಚನೆ ಸಭೆ

ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

Continue Reading

ಶಿವಮೊಗ್ಗ | ಕೃಷಿ ಇಲಾಖೆ ಜಾಗೃತ ದಳದಿಂದ ದಾಳಿ ; ನೊಂದಣಿ ಇಲ್ಲದ ಕೀಟ ನಾಶಕ ಜಪ್ತಿ

ಈ ದಾಳಿಯು ಮೈಸೂರು ಜಂಟಿ ಕೃಷಿ ನಿರ್ದೇಶಕ (ಜಾಗೃತ ಕೋಶ) ರಾಮಕೃಷ್ಣ ಅವರ ಮಾರ್ಗದರ್ಶನದಲ್ಲಿ ದಾಳಿ ತಂಡದಲ್ಲಿ ಮೈಸೂರಿನ ಸಹಾಯಕ ಕೃಷಿ ನಿರ್ದೇಶಕರುಗಳಾದ ಜಗದೀಶ್ ಯಾದವ ಬಾಬು, ಸಹಾಯಕ ಕೃಷಿ ನಿರ್ದೇಶಕ (ಜಾಗೃತ ಕೋಶ ಶಿವಮೊಗ್ಗ) ಬಿ.ಸಿ.ಶಶಿಧರ್ ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಗಿರಿಜಾ ಪಟ್ಟಣಶೆಟ್ಟಿ, ತಾಂತ್ರಿಕ ಅಧಿಕಾರಿ ಚೇತನ್ ಸಿ.ಜೆ., ಕೃಷಿ ಅಧಿಕಾರಿ ಸುನೀಲ್, ಪಾಲ್ಗೊಂಡಿದ್ದರು.

Continue Reading

ಶಿವಮೊಗ್ಗ | ರಾಷ್ಟ್ರೀಯ ಸೇವಾ ಯೋಜನೆ ಸಮಾಜ ಸೇವೆಯ ಮೂಲಕ ವ್ಯಕ್ತಿತ್ವ ರೂಪಿಸುತ್ತದೆ : ಡಾ. ರಂಗನಾಥ ರಾವ್ ಎಚ್ ಕರಾಡ್

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ಮಂಜುನಾಥ ಟಿ ಮತ್ತು ಶ್ರೀಮತಿ ಜಯಶೀಲಾ ರವರು ಶಾಲೆಯ ಮುಖ್ಯೋಪಧ್ಯಾಯರಾದ ಹೇಮಾಂಜನಿರವರು ಹಾಗೂ ಎನ್ ಎಸ್.ಎಸ್ ಘಟಕ 1 ಮತ್ತು 2ರ ಅಧಿಕಾರಿಗಳಾದ ಉಮಾಶಂಕರ್ ಮತ್ತು ಡಾ ವರದರಾಜ್ ಹಾಗೂ ಸಹ ಶಿಬಿರಾಧಿಕಾರಿಗಳಾದ ಡಾ. ಬಸವಣ್ಯಪ್ಪ ಎಂ. ಮಹೇಂದ್ರ ಜಿ. ಹಾಗೂ ಅಧ್ಯಾಪಕರುಗಳಾದ ಡಾ. ಉಮಾಪತಿ ಡಾ. ಜಗದೀಶ್ ಬಿದರಕೊಪ್ಪ, ಅರುಣ್ ಕುಮಾರ್ ಆರ್.ಬಿ., ಡಾ. ಸೈಯದಾ ರಿಹಾನಾ ಬಾನುರವರು ಉಪಸ್ಥಿತಿರಿದ್ದರು.

Continue Reading

ಶಿವಮೊಗ್ಗ | ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನೂತನ ಸ್ಮಾರ್ಟ್ ಕಾರ್ಡ್ ; ಅವೈಜ್ಞಾನಿಕ ಯೋಜನೆ ಕೈಬಿಡಿ ಕಲ್ಲೂರ್ ಮೇಘರಾಜ್ ಹೇಳಿಕೆ

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಠ ಗುರುತು ಪ್ರಾಧಿಕಾರವು (Unique Identification Authority of India) ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ, ಎಲ್ಲಾ ತಾಲ್ಲೂಕುಗಳ ಹಾಗೂ ಕುಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನ ವಿತರಿಸಿದೆ. ಅಲ್ಲದೆ ಕೇಂದ್ರದ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಗಳು ಈಗಾಗಲೇ ರಾಜ್ಯಾದ್ಯಂತ ಪಟ್ಟಣ ಹಾಗೂ ಕುಗ್ರಾಮಗಳ ಜನತೆಗೆ ಚುನಾವಣಾ ಗುರುತಿನ ಚೀಟಿಯನ್ನ ನೀಡಿದೆ. ಈ ಆಧಾರ ಚೀಟಿ ಅಥವಾ ಚುನಾವಣಾ ಗುರುತಿನ ಚೀಟಿಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಈಗಾಗಲೇ […]

Continue Reading