ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ಕುಸಿತ ; ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಸಚಿವ ಮಧು ಬಂಗಾರಪ್ಪ

ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ೫೨ರ ಸರಪಳಿ ೩೮.೦೦ ಕಿ.ಮೀ ನಿಂದ ೪೩.೫೮ ಕಿ.ಮೀ ವರೆಗಿನ ಸುಮಾರು ೫.೫೮ ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ ೪೨.೦೫ ಕಿ.ಮೀ ನಿಂದ ೪೨.೨೫ ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ […]

Continue Reading

ಶಿವಮೊಗ್ಗ | ಏಪ್ರಿಲ್ 30 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷಾ ಅವಧಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಲು ಮೆಸ್ಕಾಂ ಇಲಾಖೆಗೆ ಸೂಚಿಸಿದರು.ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಪರೀಕ್ಷಾ ದಿನಗಳಂದು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದರು. ಮಂಡಳಿಯ ಮಾರ್ಗಸೂಚಿಯಂತೆ ಎಲ್ಲಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ಶಾಂತಿಯುತವಾಗಿ ಪರೀಕ್ಷೆಗಳನ್ನು […]

Continue Reading

ಶಿವಮೊಗ್ಗ | ಪ್ರವಾಸಕ್ಕೆ ಹೋದ ಭದ್ರಾ ಹಿನ್ನೀರಲ್ಲಿ ಶವವಾದ

ಮೃತರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬದವರಿಗೆ ಮೃತದೇಹ ವನ್ನು ಹಸ್ತಾಂತರಿಸಲಾಯಿತು. ಸಹೋದರಿ ಮಮತಾ ನೀಡಿದ ದೂರು ಆಧರಿಸಿ ನರಸಿಂಹರಾಜಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಕಬ್ಬಿಣದ ಬಿಲ್ಲೆಟ್ ಬಿದ್ದು ವಿಐಎಸ್ ಎಲ್ ನಲ್ಲಿ ಕಾರ್ಮಿಕ ಸಾವು

ಆದರೆ, ಅತಿಯಾದ ರಕ್ತಸ್ರಾವದ ಕಾರಣ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

Continue Reading

ಶಿವಮೊಗ್ಗ | ಮೇ 01ರಂದು : ಭಗವಾನ್ ಶ್ರೀ ಬುದ್ಧರ ಜಯಂತಿ

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಾಗರದ ಸಿರಿವಂತೆ […]

Continue Reading

ಶಿವಮೊಗ್ಗ | ಸೈಬರ್ ವಂಚನೆ ಜಾಲ ; ಬರೋಬ್ಬರಿ 53.10 ಲಕ್ಷ ಕಳೆದುಕೊಂಡ ವ್ಯಕ್ತಿ

ಹಣ ಹೂಡಿಕೆ ಮಾಡಿದ ನಂತರ ಸಂತ್ರಸ್ತರು ತಮ್ಮ ಲಾಭಾಂಶ ಮತ್ತು ಅಸಲನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಆರೋಪಿಗಳು ಎರಡು-ಮೂರು ದಿನಗಳಲ್ಲಿ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಆದರೆ, ಕೆಲವು ದಿನಗಳ ನಂತರ ‘ಪ್ರೊಸ್ಟಾಕ್’ ಆ್ಯಪ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದೆ. ಅನುಮಾನಗೊಂಡ ದೂರುದಾರರು ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಈ ಸಂಬಂಧ ದೂರುದಾರರು ಶಿವಮೊಗ್ಗದ ಸೈಬರ್​ ಕ್ರೈಂ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

Continue Reading

ಭದ್ರಾವತಿ | ಹಲ್ಲೆ ನಡೆಸಿ ಜೀವ ಬೆದರಿಕೆ ; ಇಬ್ಬರಿಗೆ ಶಿಕ್ಷೆ, ದಂಡ

ಈ ವೇಳೆ ಮಹಿಳೆಗೆ ಜಾತಿ ನಿಂದನೆ ಮಾಡಿ, ಕಾಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಭದ್ರಾವತಿ ಎಎಸ್‌ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ (ಐಪಿಎಸ್) ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜ ರತ್ನಮ್ಮ ಪಿ. ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಾದ-ಪ್ರತಿವಾದಗಳನ್ನು […]

Continue Reading

ಸಾಗರ | ಬೈಕ್ ಡಿಕ್ಕಿ ; ಪಾದಚಾರಿ ಸಾವು

ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶೇಖರಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಸವಾರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading