ಶಿವಮೊಗ್ಗ | 10,200 ಕೋಟಿ ಲೂಟಿ ಮಾಡಲು ಶರಾವತಿ ಯೋಜನೆ ಜಾರಿ : ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ
ಬ್ಯಾಟರಿ ಸ್ಟೋರೇಜ್ ತಂತ್ರಜ್ಞಾನವು ಹೆಚ್ಚು ಪರಿಸರಸ್ನೇಹಿಯಾಗಿರುವಾಗ, ಸಾವಿರಾರು ಕೋಟಿ ವೆಚ್ಚದ ಈ ಯೋಜನೆಯು ಜನರ ಮೇಲೆ ಅನಗತ್ಯ ಆರ್ಥಿಕ ಹೊರೆ ಮತ್ತು ಪರಿಸರ ನಾಶಕ್ಕೆ ಕಾರಣವಾಗಲಿದೆ. ಈಗಾಗಲೇ ಶರಾವತಿ ಯೋಜನೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳು ಈ ಯೋಜನೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಅವರು ದೂರಿದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಇದು ಭೂಮಿಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು 10,200 ಕೋಟಿ ರೂ. ಲೂಟಿ ಮಾಡುವ ಯೋಜನೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ಅಂತಿಮ ಅನುಮೋದನೆ ಇನ್ನೂ […]
Continue Reading

