ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ – ಸಕಲ ಸಿದ್ದತೆ : ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಬಾರಿ ಜಿಲ್ಲೆಯಾದ್ಯಂತ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಹಾಗೂ ಸಾಗರದಲ್ಲಿ 03 ಕೇಂದ್ರಗಳಿವೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ನಿಷೇಧಿತ ಆಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರಡಿ ನಿಷೇಧಿತ ಆಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ಭಾಗದಲ್ಲಿ ಜೆರಾಕ್ಸ್ […]

Continue Reading

ಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು

ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ನಕಲಿ ಪಿಎಚ್ಡಿ ಪ್ರಮಾಣಪತ್ರ ನೀಡಿದ ಉಪನ್ಯಾಸಕ ವಜಾ

ಈ ವೇಳೆ ಮಾದೇಶ ಪ್ರಭು ಅವರು ಸದರಿ ವಿಶ್ವವಿದ್ಯಾಲಯದಿಂದ ಯಾವುದೇ ಪಿಎಚ್.ಡಿ ಪದವಿಯನ್ನು ಪಡೆದಿಲ್ಲ ಎಂಬ ಅಂಶ ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಕಾಲೇಜಿನ ಪರಿಶೀಲನಾ ಸಮಿತಿಯು ಸಭೆ ಸೇರಿ ಚರ್ಚಿಸಿ, ನಕಲಿ ದಾಖಲೆ ಒದಗಿಸಿದ ಕಾರಣಕ್ಕಾಗಿ ಅವರನ್ನು ಶುಕ್ರವಾರ ಸೇವೆಯಿಂದ ವಜಾಗೊಳಿಸಿದೆ. ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶ ಪ್ರಭು ಅವರು ಸಲ್ಲಿಸಿದ್ದ ಪಿಎಚ್.ಡಿ ಪದವಿ ಪ್ರಮಾಣಪತ್ರವು ನಕಲಿಯಾಗಿರುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಚಾರ್ಯ ಚನ್ನೇಶ್ ತಿಳಿಸಿದ್ದಾರೆ.

Continue Reading

ಹೊಸನಗರ | ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್‌ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿದೆ. ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್‌ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ […]

Continue Reading

ಕೃಷಿ ವಿಜ್ಞಾನ ಪದವಿಗಳನ್ನು ಆರಂಭಿಸಲು ಖಾಸಗಿ ಕಾಲೇಜುಗಳಿಂದ ಅರ್ಜಿ ಆಹ್ವಾನ

ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ www.uahs.edu.in ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿವಮೊಗ್ಗ | “ನಾನೇ ಭಾರತ” ನಾಳೆಯ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ನಿರ್ಭಂಧ ಹೇರುವಂತೆ SDPI ಮನವಿ

ಈ ಸಂದರ್ಭದಲ್ಲಿ SDPI ಪಕ್ಷದ ಜಿಲ್ಲಾಧ್ಯಕ್ಷ ಜೀಲಾನ್ ರಜಾ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಮ್ರಾನ್, ಜಮೀರ್, ಸಮಿತಿ ಸದಸ್ಯರಾದ ಕಲೀಂ, ಇಸಾಖ್, ಮತ್ತು ಶಿವಮೊಗ್ಗ ನಗರ ಕಾರ್ಯದರ್ಶಿ ಸಜೀಲ್, ನಗರ ಸಮಿತಿಯ ಹಬೀಬ್ ರವರು ಉಪಸ್ಥಿತರಿದ್ದರು.

Continue Reading

ಸಾಗರ | ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ ; ಚಿಕಿತ್ಸೆ ಫಲಿಸದೆ ಸಾವು

ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮಗು ಕೊನೆಯುಸಿರೆಳೆದಿದೆ.

Continue Reading

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ

100 ಕ್ಕೆ 100 ಅಂಕ ವಿಶೇಷವಾಗಿ ಕೆಲವು ವಿಷಯಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದು, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು, ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 3, ಸಮಾಜ ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಕನ್ನಡದಲ್ಲಿ ಓರ್ವ ವಿದ್ಯಾರ್ಥಿನಿ 100 ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿ ಹಾಝಿರಾ ಮದಿಹಾ ಇಂದಾಡಿ ಇಂಗ್ಲೀಷ್ ವಿಷಯದಲ್ಲಿ 100 ಅಂಕ, ಅನುಷ್ಕಾ.ಕೆ ಇಂಗ್ಲೀಷ್ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ತಲಾ 100 ಅಂಕ, ಸೈಯದ್ ರಾಹಿಲ್ ಇಂಗ್ಲೀಷ್ […]

Continue Reading

ತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ

ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್‌ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Continue Reading