ಶಿವಮೊಗ್ಗ | ಪರಿಷ್ಕೃತ ಬಿಆರ್ಸಿ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17 ರೊಳಗಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Readingಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17 ರೊಳಗಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Readingನವೆಂಬರ್ ನಂತರವೂ ವಿಮಾನ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ತೆಗೆದುಕೊಳ್ಳಿ: ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ ಹಾಗೂ ಗೋವಾಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸ್ಟಾರ್ ಏರ್ನ ಪ್ರಸ್ತುತ ವಿಮಾನ ಸೇವೆಯನ್ನು ನವೆಂಬರ್ 2026ರ ನಂತರವೂ ಮುಂದುವರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದಾರೆ. ಈ ಸೇವೆಯು ನವೆಂಬರ್ 2023ರಿಂದ RCS-UDAN ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಲಭ್ಯವಿರುವ ಏಕೈಕ ನಿಗದಿತ ವಿಮಾನ ಸೇವೆಯಾಗಿದೆ. ಈ ಸೇವೆಗೆ ದೊರೆಯುತ್ತಿರುವ ಮೂರು ವರ್ಷಗಳ ಪ್ರಸ್ತುತ ಆರ್ಥಿಕ […]
Continue Readingಇತರೆ ಯಾವುದೇ ಭತ್ಯೆಗಳು ಇರುವುದಿಲ್ಲ. ಊಟ, ವಸತಿ ವ್ಯವಸ್ಥೆಯನ್ನು ತಂತ್ರಜ್ಞರೇ ಮಾಡಿಕೊಳ್ಳಬೇಕು. ತಂತ್ರಜ್ಞರು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದೆ ಇದ್ದಲ್ಲಿ ಅವರ ನೇಮಕವನ್ನು ಯಾವುದೇ ಸಂದರ್ಭದಲ್ಲಿ ರದ್ದುಗೊಳಿಸುವ ಅಧಿಕಾರ ರಂಗಸಮಾಜಕ್ಕೆ ಇರುತ್ತದೆ. ತಂತ್ರಜ್ಞರ ನೇಮಕದ ಸಂದರ್ಭದಲ್ಲಿ ರೋಸ್ಟರ್ ನಿಯಮಗಳು ಕಡ್ಡಾಯವಾಗಿರುವುದಿಲ್ಲ. ತಂತ್ರಜ್ಞರಿಗೆ ವಯಸ್ಸಿನ ವಯೋಮಿತಿ ಇರುವುದಿಲ್ಲ. ಕಲಾವಿದರ ನೇಮಕದ ನಿಬಂಧನೆಗಳು:- ರಂಗಾಯಣ, ಶಿವಮೊಗ್ಗದ ರೆಪರ್ಟರಿಗೆ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲಾಗುವುದು. 12 ಜನ ಕಲಾವಿದರಲ್ಲಿ ಕನಿಷ್ಠ 04 ಮಹಿಳೆಯರಿಗಾಗಿ ಮೀಸಲಾಗಿದೆ. ಹಾಗೂ 04 ಪರಿಶಿಷ್ಟ ಜಾತಿ/ವರ್ಗದ […]
Continue Readingಫಿಲ್ಮ್ ಸಿಟಿ ಯೋಜನೆ: ಸ್ಟುಡಿಯೋಗಾಗಿ ಕನಿಷ್ಠ 25 ಎಕರೆ ಜಮೀನಿನ ಬೇಡಿಕೆ ಇಡಲಾಗಿದೆ. ಗರಿಷ್ಠ ಜಮೀನು ಲಭ್ಯವಾದರೆ ಸ್ಟುಡಿಯೋ ಜೊತೆಗೆ ಒಂದು ಬೃಹತ್ ‘ಕಿರು ಫಿಲ್ಮ್ ಸಿಟಿ’ ನಿರ್ಮಿಸಲು ಉದ್ದೇಶಿಸಲಾಗಿದೆ.ಸ್ಥಳೀಯರಿಗೆ ಉದ್ಯೋಗಾವಕಾಶ: ಇದರಿಂದ ಮಲೆನಾಡು ಭಾಗದ ಸ್ಥಳೀಯ ಕಲಾವಿದರು ಮತ್ತು ತಂತ್ರಜ್ಞರಿಗೆ ವ್ಯಾಪಕ ಉದ್ಯೋಗ ಲಭಿಸಲಿದೆ. ಚಿತ್ರೀಕರಣಕ್ಕಾಗಿ ಪ್ರತಿಯೊಬ್ಬರೂ ಬೆಂಗಳೂರಿಗೆ ಅಲೆಯುವುದು ತಪ್ಪಲಿದ್ದು, ಸಮಯ ಹಾಗೂ ವೆಚ್ಚ ಉಳಿತಾಯವಾಗುವುದರ ಜೊತೆಗೆ ಶಿವಮೊಗ್ಗದ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ. ತ್ಯಾಜುವಳ್ಳಿಯ ಪ್ರದೇಶವು ಹೊರಾಂಗಣ ಚಿತ್ರೀಕರಣಕ್ಕೆ ನೈಸರ್ಗಿಕ ಸೌಂದರ್ಯ ಹೊಂದಿದ್ದು, […]
Continue Readingಸರ್ಕಾರದ ನಿಯಮಾನುಸಾರ ಪ್ರತಿಯೊಬ್ಬ ಫಲಾನುಭವಿಗೂ ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಮಯೋಚಿತ ಪರಿಹಾರ ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪರಿಹಾರ ವಿತರಣೆಯಲ್ಲಿ ವಿಳಂಬ ಉಂಟಾಗದಂತೆ ದಾಖಲೆಗಳ ಪರಿಶೀಲನೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಾರ್ವಜನಿಕರಿಂದ ಬರುವ ಅಹವಾಲುಗಳಿಗೆ ಆದ್ಯತೆ ನೀಡಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವಂತೆ ತಿಳಿಸಿದರು. ಸಭೆಯಲ್ಲಿ ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ ಹಾಗೂ ಭೂಸ್ವಾಧೀನ ಪ್ರಕ್ರಿಯೆಯ ಇತ್ತೀಚಿನ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ […]
Continue Readingಅಭ್ಯರ್ಥಿಯ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ವಯೋಮಾನದವರಾಗಿದ್ದು, ಸರ್ಕಾರಿ ನೌಕರರು ಅಥವಾ ಅವರ ಅವಲಂಭಿತರು ಅರ್ಜಿ ಸಲ್ಲಿಸುವಂತಿಲ್ಲ. ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಕಾರ್ಯಕ್ರಮ:- ಅರ್ಜಿದಾರರ ಫೋಟೋ, ಭಾವಚಿತ್ರವಿರುವ ಗುರುತಿನ ಪ್ರಮಾಣ ಪತ್ರ (ಆಧಾರ್ ಕಾರ್ಡ್ ಇತ್ಯಾದಿ), ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ (ಎಸ್.ಸಿ/ಎಸ್.ಟಿ/ಅಲ್ಪಸಂಖ್ಯಾತರು ಮಾತ್ರ), ವೃತ್ತಿ ಧೃಡೀಕರಣ ಪ್ರಮಾಣ ಪತ್ರ (ಗ್ರಾ.ಪಂ ಪಂ.ಅ.ಅ/ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳಿಂದ), ದೈಹಿಕವಾಗಿ ಅಂಗವಿಕಲ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ ಮಾತ್ರ) ನೀಡಬೇಕು. ಬಡ್ಡಿ ಸಹಾಯಧನ […]
Continue Readingಬದಲಾವಣೆಯಾದ ಬಸ್ ಮಾರ್ಗಗಳ ವಿವರ: ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ನಿಯಮ 221 (ಎ) (5) ರನ್ವಯ ಒಟ್ಟು 4 ನಗರ ಸಾರಿಗೆ ಬಸ್ಗಳ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ: ವಾಹನ ಸಂಖ್ಯೆ: KA-19-F-2246 ಹಿಂದಿನ ಮಾರ್ಗ: ಟಿ. ಸೀನಪ್ಪ ಶೆಟ್ಟಿ ವೃತ್ತ (ಗೋಪಾಲ ವೃತ್ತ) – ಮೆಗ್ಗಾನ್ ಆಸ್ಪತ್ರೆ ಗೇಟ್ – ಜುವೆಲ್ ರಾಕ್ ಹೋಟೆಲ್ – ಕುವೆಂಪು ರಸ್ತೆ – ಪಿ […]
Continue Reading