ಶಿವಮೊಗ್ಗ | ‘ವಿಕಸಿತ ಭಾರತ’ದ ಸಂಕಲ್ಪವು ಇನ್ನಷ್ಟು ಬಲಿಷ್ಠವಾಗಿ ಸಾಕಾರಗೊಳ್ಳಲಿ : ಸಂಸದ ಬಿ. ವೈ. ರಾಘವೇಂದ್ರ
ಮಾನ್ಯ ಪ್ರಧಾನಿಯವರ ಜನಪರ ಹಾಗೂ ದೇಶಭಕ್ತಿಯ ನಾಯಕತ್ವವು ನಮಗೆಲ್ಲರಿಗೂ ಸದಾ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರಂತರ ಪ್ರೇರಣೆಯಾಗಿದೆ ಎಂದು ತಿಳಿಸಿದರು.
Continue Readingಮಾನ್ಯ ಪ್ರಧಾನಿಯವರ ಜನಪರ ಹಾಗೂ ದೇಶಭಕ್ತಿಯ ನಾಯಕತ್ವವು ನಮಗೆಲ್ಲರಿಗೂ ಸದಾ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರಂತರ ಪ್ರೇರಣೆಯಾಗಿದೆ ಎಂದು ತಿಳಿಸಿದರು.
Continue Readingಅದೇ ದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಶಿವಮೊಗ್ಗದ ಮಹಾತ್ಮ ಗಾಂಧಿ ಪಾರ್ಕ್ ಎದುರಿಗಿರುವ ದೇಶೀಯ ವಿದ್ಯಾ ಸಂಸ್ಥೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ಬಿ.ಎಚ್. ನೆರವೇರಿಸುವರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ […]
Continue Readingಮನವಿ ಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ. ಸಿಬ್ಗತ್ ಉಲ್ಲಾ, ಸಂಘಟನೆಯ ಪ್ರಮುಖ ಪದಾಧಿಕಾರಿಗಳಾದ ಲೋಕೇಶ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಸಿಬ್ಗತ್ ಉಲ್ಲಾ ಅವರು, “ಪ್ರಸ್ತುತ ಖಾಸಗಿ ಶಾಲೆಗಳು ಸರ್ಕಾರದ ಯಾವುದೇ ನಿಯಮಾವಳಿಗಳಿಗೆ ಹಾಗೂ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಶಾಲಾ ಪ್ರವೇಶಾತಿ (Admission) ಸಂದರ್ಭದಲ್ಲಿ ಪೋಷಕರಿಂದ ಯಾವುದೇ ರಶೀದಿ ಇಲ್ಲದೆ ಲಕ್ಷಾಂತರ ರೂಪಾಯಿಗಳನ್ನು ‘ಡೊನೇಷನ್’ ರೂಪದಲ್ಲಿ ಕಡ್ಡಾಯವಾಗಿ ವಸೂಲಿ ಮಾಡಲಾಗುತ್ತಿದೆ. ಇದರೊಂದಿಗೆ […]
Continue Readingಇದರಿಂದಾಗಿ ಈ ಭಾಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ದಟ್ಟವಾಗಿತ್ತು.ನೂತನ ಆದೇಶ:ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗೇಟ್ ಸಿಗ್ನಲ್ನಲ್ಲಿ ಆಲ್ಕೋಳ ಸರ್ಕಲ್ ಕಡೆಯಿಂದ ಹೆಲಿಪ್ಯಾಡ್ ಸರ್ಕಲ್ ಕಡೆಗೆ ಬರುವ ವಾಹನಗಳಿಗೆ ಎದುರಾಗಿ ಆಟೋ ಕಾಂಪ್ಲೆಕ್ಸ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ‘ನೋ ಎಂಟ್ರಿ’ ಆದೇಶ ಹೊರಡಿಸಲಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ […]
Continue Readingಗಿಡ ನೆಡುವ ಈ ಜನಾಂದೋಲನದಲ್ಲಿ ನಿವಾಸಿಗಳೊಂದಿಗೆ ಖುದ್ದಾಗಿ ಭಾಗವಹಿಸಿ ಸಸಿಗಳನ್ನು ನೆಟ್ಟು, ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಈ ಸಂದರ್ಭದಲ್ಲಿ ಸಂಸದ BYR ಹಂಚಿಕೊಂಡರು. ಬಡಾವಣೆಯ ಮೂಲಭೂತ ಸಮಸ್ಯೆಗಳ ಪರಿಹಾರದ ಜೊತೆಗೆ ಪರಿಸರದ ಸಮತೋಲನ ಕಾಪಾಡಲು ಒಗ್ಗಟ್ಟಾಗಿರುವ ಇಲ್ಲಿನ ನಿವಾಸಿಗಳ ಪ್ರಯತ್ನ ನಿಜಕ್ಕೂ ಹೆಮ್ಮೆ ತರುವಂತದ್ದು ಎಂದು ಸಂಸದರು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ, ಸಂಘದ ಅಧ್ಯಕ್ಷರಾದ ನಟರಾಜ್ ಹಾಗೂ ಬಡಾವಣೆಯ ನೂರಾರು ನಿವಾಸಿಗಳು ಕುಟುಂಬ ಸಮೇತರಾಗಿ ಪಾಲ್ಗೊಂಡು […]
Continue Readingಇಂದಿನ ಯಾಂತ್ರಿಕ ಜೀವನದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ, ರಾಮಾಯಣದ ಸಂದೇಶಗಳು ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸುಂದರ ಸಮಾಜ ನಿರ್ಮಾಣಕ್ಕೆ ಅತ್ಯಂತ ಅವಶ್ಯಕವಾಗಿವೆ ಎಂದು ವಿದ್ವಾಂಸರು ತಿಳಿಸಿದರು.ಉಪನ್ಯಾಸ ಸಪ್ತಾಹದ ಪ್ರತಿದಿನವೂ ಭಕ್ತರು, ಸಾಹಿತ್ಯಾಸಕ್ತರು ಹಾಗೂ ರಾಮಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸಾರ್ಥಕತೆಯನ್ನು ಹೆಚ್ಚಿಸಿದರು. ರಾಮಾಯಣದ ಆದರ್ಶ ಪಾತ್ರಗಳ ಜೀವನ ಚರಿತ್ರೆ ಹಾಗೂ ಅವರ ಮೌಲ್ಯಗಳ ಕುರಿತು ನಡೆದ ಈ ಉಪನ್ಯಾಸ ಮಾಲಿಕೆ ಭಕ್ತರ ಮನಸ್ಸಿನಲ್ಲಿ ಹೊಸ ಚಿಂತನೆ ಮತ್ತು ಜೀವನೋತ್ಸಾಹವನ್ನು ಮೂಡಿಸಿತು.ಕಾರ್ಯಕ್ರಮದ ಸಮಾರೋಪ ಸಂದರ್ಭದಲ್ಲಿ […]
Continue Readingಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸಗಳು ಆರಂಭಗೊಳ್ಳಲಿವೆ. ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕ ಬಂಧುಗಳು ಉಪಸ್ಥಿತರಿದ್ದುರು.
Continue Readingಅಂಗನವಾಡಿ ಕೇಂದ್ರಕ್ಕೆ ಭೇಟಿ: ಇದೇ ಸಂದರ್ಭದಲ್ಲಿ ಯೋಗ ಭವನದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಶಾಸಕರು ದಿಢೀರ್ ಭೇಟಿ ನೀಡಿದರು. ಕೇಂದ್ರದ ಭೌತಿಕ ಸ್ಥಿತಿಗತಿ, ಸ್ವಚ್ಛತೆ ಹಾಗೂ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಸಿಬ್ಬಂದಿಗೆ ಸೂಚಿಸಿದರು. ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
Continue Reading