ಶಿವಮೊಗ್ಗ | ವಿಕಲಚೇತನ ವ್ಯಕ್ತಿಗೆ ಸಹಾಯಹಸ್ತ ಚಾಚಿದ ಹರೀಶ್ ನಾಯ್ಕ್

ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.. ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಸಂಭ್ರಮದ ಕ್ರಿಸ್ಮಸ್ ಆಚರಣೆ

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪವಿತ್ರ ಹೃದಯ ಪ್ರಧಾನಾಲಯ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ ನಗರದ ಏಸು ಬಾಲರ ಪುಣ್ಯಕ್ಷೇತ್ರ, ಭದ್ರಾವತಿ ನ್ಯೂ ಟೌನ್ ಅಮುಲೋದ್ಭವಿ ಮಾತೆ ದೇವಾಲಯ, 100 ವರ್ಷ ಇತಿಹಾಸವಿರುವ ಸಾಗರದ ಸಂತ ಜೋಸೆಫರ ದೇವಾಲಯ, ತೀರ್ಥಹಳ್ಳಿಯ ಸೇಂಟ್ ಫಿಲೋಮಿನಾ ಚರ್ಚ್, ಲೂಥರ್ ಮಾತೆಯ ಚರ್ಚ್, ಹೊಸನಗದ ಸೇಂಟ್ ಆಂಥೋನಿ ಚರ್ಚ್, ಶಿಕಾರಿಪುರದ ಚರ್ಚ್, ಸೊರಬದ ಸಂತ ಸಬಾಸ್ಟಿಯನ್ ಚರ್ಚ್ ಸೇರಿದಂತೆ ಜಿಲ್ಲೆಯ ಎಲ್ಲ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ […]

Continue Reading

ಶಿವಮೊಗ್ಗ | ವ್ಯಕ್ತಿಗೆ 4.90 ಲಕ್ಷ ರೂ. ಸೈಬರ್ ವಂಚನೆ

ಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಹೋದಾಗ ವಂಚಕರ ಅಸಲಿ ಬಣ್ಣ ಬಯಲಾಗಿದೆ. ಹಣವು ಸೆಬಿಯ ನಿಯಂತ್ರಣದಲ್ಲಿದೆ, ಟ್ಯಾಕ್ಸ್ ಪಾವತಿಸಿ, ಆರ್.ಡಿ ಅಕೌಂಟ್‌ನಲ್ಲಿದೆ ಅಥವಾ ಬ್ರೋಕರ್ ಚಾರ್ಜ್ ಪಾವತಿಸಿ ಎಂದು ಬೇರೆ ಬೇರೆ ನೆಪಗಳನ್ನು ಹೇಳಿ ಹಣ ನೀಡದೆ ಸತಾಯಿಸಿದ್ದಾರೆ. ಕೊನೆಗೆ ಹಣ ವಿತ್‌ಡ್ರಾ ಮಾಡಲು ಸಾಧ್ಯವಾಗದಿದ್ದಾಗ ಮತ್ತು ಪರಿಚಿತರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಸಂತ್ರಸ್ತರಿಗೆ ಅರಿವಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ದ್ವೇಷ, ಭಾಷಣ ಮಸೂದೆ ವಿರೋಧಿಸಿ ಡಿ. 26 ಕ್ಕೆ ಬಿಜೆಪಿ ಪ್ರತಿಭಟನೆ

ಈ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿಯನ್ನು ಹೇರಿದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಇಂತಹ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಈಗ ಸಿದ್ಧರಾಮಯ್ಯ ಅವರು ಮತ್ತೇ ಅದೇ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಕೂಡ ಆಗಿದೆ. ಸಂವಿಧಾನದ ಆರ್ಟಿಕಲ್ 19 ’ಎ’ಗೆ ವಿರುದ್ಧವಾಗಿದೆ. ಎಂದರು. ನಮಗೆ ದ್ವೇಷ ಇರುವುದು ದೇಶದ್ರೋಹಿಗಳ ವಿರುದ್ಧ ಮಾತ್ರ. ದೇಶದ್ರೋಹಿಗಳ ಬಗ್ಗೆ ನಾವು ಮಾತನಾಡಿದರೆ ನಿಮಗೆ ಅಸೂಯೆ ಏಕೆ ? ನಾವೇನು ಮಾಡಬೇಕು […]

Continue Reading

ಶಿವಮೊಗ್ಗ | ಶಿಮುಲ್ ಮೇಲೆ ಲೋಕಾಯುಕ್ತ ದಾಳಿ

ಕಳೆದ ಕೆಲವು ಸಮಯದಿಂದ ಈ ಎರಡೂ ವಿಭಾಗಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ ಸಕಲ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಶಿವಮೊಗ್ಗ | ಎ ಎಸ್ ಐ ಹಾಲಪ್ಪ ಬಂಧನ ಯಾವಾಗ?

ದೂರಿನ ಆಧಾರದ ಮೇರೆಗೆ ಎಎಸ್ಐ ಹಾಲಪ್ಪರವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನ.26 ರಂದು ದೈಹಿಕ ಮತ್ತು ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಮುಂದುವರೆದ ಭಾಗವಾಗಿ ಎಎಸ್ಐ ಹಾಲಪ್ಪ ನವರ ಅಮಾನತು ಕೂಡ ಆಗಿದೆ. ಪ್ರಸ್ತುತ ಪ್ರಕರಣ ದಾಖಲಾಗಿ ತಿಂಗಳು ಆಗುತ್ತಾ ಬರುತ್ತಿದೆ ಆದರೆ ಇಲ್ಲಿವರೆಗೂ ಪೊಲೀಸಪ್ಪನ ಬಂಧನವಾಗಿಲ್ಲ. ಈ ಕುರಿತು ಶಿವಮೊಗ್ಗ ಆಡಿಷನಲ್ ಎಸ್ ಪಿ ಕಾರಿಯಪ್ಪ ಅವರು ನಮ್ಮ ಇ ಕನ್ನಡ ಮಾಧ್ಯಮದೊಂದಿಗೆ ಮಾತನಾಡಿ […]

Continue Reading

ಶಿವಮೊಗ್ಗ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಾಗೂ ವಿಎಚ್ ಪಿ ವತಿಯಿಂದ ಪ್ರತಿಭಟನೆ

ಪ್ರತಿಭಟನೆಯ ಅಂತ್ಯದಲ್ಲಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸಲ್ಲಿಸಲಾಯಿತು.

Continue Reading