ಶಿವಮೊಗ್ಗ | ಶಿಮುಲ್ ಮೇಲೆ ಲೋಕಾಯುಕ್ತ ದಾಳಿ

ಕಳೆದ ಕೆಲವು ಸಮಯದಿಂದ ಈ ಎರಡೂ ವಿಭಾಗಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ ಸಕಲ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಶಿವಮೊಗ್ಗ | ಎ ಎಸ್ ಐ ಹಾಲಪ್ಪ ಬಂಧನ ಯಾವಾಗ?

ದೂರಿನ ಆಧಾರದ ಮೇರೆಗೆ ಎಎಸ್ಐ ಹಾಲಪ್ಪರವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನ.26 ರಂದು ದೈಹಿಕ ಮತ್ತು ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಮುಂದುವರೆದ ಭಾಗವಾಗಿ ಎಎಸ್ಐ ಹಾಲಪ್ಪ ನವರ ಅಮಾನತು ಕೂಡ ಆಗಿದೆ. ಪ್ರಸ್ತುತ ಪ್ರಕರಣ ದಾಖಲಾಗಿ ತಿಂಗಳು ಆಗುತ್ತಾ ಬರುತ್ತಿದೆ ಆದರೆ ಇಲ್ಲಿವರೆಗೂ ಪೊಲೀಸಪ್ಪನ ಬಂಧನವಾಗಿಲ್ಲ. ಈ ಕುರಿತು ಶಿವಮೊಗ್ಗ ಆಡಿಷನಲ್ ಎಸ್ ಪಿ ಕಾರಿಯಪ್ಪ ಅವರು ನಮ್ಮ ಇ ಕನ್ನಡ ಮಾಧ್ಯಮದೊಂದಿಗೆ ಮಾತನಾಡಿ […]

Continue Reading

ಶಿವಮೊಗ್ಗ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಾಗೂ ವಿಎಚ್ ಪಿ ವತಿಯಿಂದ ಪ್ರತಿಭಟನೆ

ಪ್ರತಿಭಟನೆಯ ಅಂತ್ಯದಲ್ಲಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸಲ್ಲಿಸಲಾಯಿತು.

Continue Reading

ಶಿವಮೊಗ್ಗ | ಡಿಸಿಸಿ ಬ್ಯಾಂಕಿನಿಂದ 1250 ಕೋಟಿ ರೂ. ಬೆಳೆಸಾಲ: ಶೇ 99ರಷ್ಟು ವಸೂಲಿ

ಷೇರು ಬಂಡವಾಳ ರೂ.15534 ಕೋಟಿ ಹಾಗೂ ನಿಧಿಗಳು ರೂ. 2523.86 ಕೋಟ, ನೆಟ್‌ವರ್ಕ್ ಪ್ರಮಾಣ ಶೇ.0.88, ಒಟ್ಟಾರೆ ಬ್ಯಾಂಕಿನ ವ್ಯವಹಾರವು ವಾರ್ಷಿಕ ರೂ.3700.00 ಕೋಟಿ ತಲುಪಿದ್ದು, ನಬಾರ್ಡ್ ರೂ.215.94 ಕೋಟಿ, ಸಿಆರ್‌ಎಆರ್ ಶೇ.12.38. ನಿವ್ವಳ ಎನ್.ಪಿ.ಎ ಪರಿವೀಕ್ಷಣಾ ವರದಿಯಲ್ಲಿ “ಎ” ದರ್ಜೆ ಪಡೆದಿರುತ್ತದೆ.ರೂ.1720.88 ಕೋಟಿ ಠೇವಣಿ ಸಂಗ್ರಹಣಿಯಾಗಿದೆ ಎಂದರು. 45 ಕೋಟಿ ರೂ. ಲಾಭ > 2025-26 ನೇ ಸಾಲಿನಲ್ಲಿ ರೂ.1900.00 ಕೋಟಿ ಠೇವಣಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಮಾರ್ಚ್-2026 ರ ಅಂತ್ಯಕ್ಕೆ ರೂ.45.00 ಕೋಟಿ ನಿವ್ವಳ […]

Continue Reading

ಶಿವಮೊಗ್ಗ | ಕೆಎಸ್ಸಾರ್ಟಿಸಿ, ಖಾಸಗಿ ಬಸ್ ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕೌಂಟರ್ ಜ. 15 ನಂತರ ಆರಂಭ

ಜ.15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ-ಪೈಯ್ಡ್ ಕೌಂಟರ್ ಪ್ರಾರಂಭಿಸುವಂತೆ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿವರಿಗೆ ಅನುಮೋದನೆ ನೀಡಲಾಗಿದ್ದು ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕೌಂಟರ್‌ಗಳಿಗೆ ಸ್ಥಳ ನಿಗದಿಪಡಿಕೊಡಬೇಕು ಹಾಗೂ ಈ ಬಗ್ಗೆ ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ತಪಾಸಣೆ ನಡೆಸಿ ಜಾಹಿರಾತು ಫಲಕಗಳು ಹಾಗೂ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಮುಂಜಾನೆ 4.45, ಬೆಳಿಗ್ಗೆ 11 ಗಂಟೆ, ಸಂಜೆ […]

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಪರ ಸಂಸದರು, ಧ್ವನಿಯಾಗುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

ಜಿಲ್ಲಾಧಿಕಾರಿ ರೋಷನ್ ಅವರು “ಅಕ್ರಮ ನೋಟಿಸ್” ಹೊರಡಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನ್ನನ್ನು ಕರ್ನಾಟಕ ಪ್ರವೇಶಿಸುವುದನ್ನು ತಡೆದರು ಎಂದು ಅವರು ತಿಳಿಸಿದ್ದಾರೆ. ಇದು ತಾನೊಬ್ಬ ಜನಪ್ರತಿನಿಧಿಯಾಗಿರುವ ನಿಟ್ಟಿನಲ್ಲಿ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಹಾಗೂ ಗಂಭೀರ ಅನ್ಯಾಯ ಎಂದು ಅವರು ಹೇಳಿದ್ದಾರೆ.ಇದಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಬೆಳಗಾವಿಯ ಮರಾಠಿ ಭಾಷಿಕರು ನವೆಂಬರ್ ೧ನ್ನು “ಕಪ್ಪು ದಿನ”ವಾಗಿ ಆಚರಿಸುತ್ತಾರೆ ಎಂದು ಮಾನೆ ಹೇಳಿದ್ದಾರೆ. ಇದರಿಂದ ಜಿಲ್ಲಾಧಿಕಾರಿಗಳು ದಿಟ್ಟ ನಿರ್ಧಾರ ಕೈಗೊಂಡು ಕನ್ನಡದ ರಾಜ್ಯೋತ್ಸವದ ಕಾರ್ಯಕ್ರಮ […]

Continue Reading

ಶಿವಮೊಗ್ಗ | ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಯುವಕನಿಗೆ ಚಾಕು ಇರಿತ

ಭರ್ಕತ್ ಗೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು ಕೈಗೂ ಸಹ ಗಾಯಗಳಾಗಿವೆ. ಈ ಪ್ರಕರಣದಲ್ಲಿ ಓರ್ವ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ, ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ದೂರು

ಇಸ್ಪೀಟು ಅಡ್ಡೆಗಳಿಂದ ಹಲವು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ತಂದೆ-ತಾಯಿ, ಹೆಂಡತಿ-ಮಕ್ಕಳು ಕಣ್ಣೀರಿಡುತ್ತಾ ಸರ್ಕಾರ ಮತ್ತು ಪೋಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದು, ಕೆಲವು ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡು ನಷ್ಟ ಅನುಭವಿಸಿ, ನಂತರ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಕಳವಳದ ಸಂಗತಿ. ಇಂತಹ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೋಲೀಸ್ ಇಲಾಖೆಯ ಕೆಲವೇ ಅಧಿಕಾರಿಗಳು, ತುತ್ತು ಅನ್ನಕ್ಕಾಗಿ ಕೆಲಸ ಮಾಡುವ ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಮಾನ್ಯ ಜಿಲ್ಲಾ […]

Continue Reading