ಶಿವಮೊಗ್ಗ | ಫ್ಲವರ್ ಮಾರ್ಕೆಟ್ ಒತ್ತುವರಿ ತೆರವು ಕುರಿತಾದ INSIDE STORY

ಅದೇನಂದರೆ,ಮಹಾನಗರ ಪಾಲಿಕೆ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿದ್ದ ಹೂವಿನ ಮಾರುಕಟ್ಟೆಯನ್ನು ದಿನಾಂಕ 16 ಮೇ 2026 ರ ಬೆಳಿಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸ್ ಸಹಯೋಗದಲ್ಲಿ ಒತ್ತುವರಿ ತೆರುವುಗೊಳಿಸುವ ಮೂಲಕ ಜನಸಾಮಾನ್ಯರು ಸಾರ್ವಜನಿಕರು ಹಾಗೂ ವಾಹನ ಸವರಾರು ಪಾದಚಾರಿಗಳಿಗೆ ಅನುಕೂಲ ಮಾಡಿದರು ಎಂಬ ರೀತಿಯಲ್ಲಿ ಸುದ್ದಿಗಳು ಪ್ರಸಾರಗೊಂಡವು ಆದರೆ ವಾಸ್ತವದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಒಂದು ಪ್ರಚಾರ ಆಗುತ್ತಿದ್ದರು ಸಹ ವಾಸ್ತವ ವಿಚಾರ ಮುಚ್ಚಿಟ್ಟು ನಮ್ಮ ಕರ್ತವ್ಯ ಶ್ಲಾಘನೇ ಎಂಬಂತೆ ಬಿಂಬಿಸಿದನ್ನ […]

Continue Reading

ಶಿವಮೊಗ್ಗ | ಪರಿಸರ ಪ್ರೇಮ ತಂಡದಿಂದ ಶಾಲೆಗೆ ಬಣ್ಣ ಹಚ್ಚುವ ಕಾರ್ಯಕ್ರಮ

ವಿದ್ಯಾಭ್ಯಾಸವು ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿ ಹೊಂದಿದ್ದು, ನಿರಂತರ ಪರಿಶ್ರಮ ಮತ್ತು ಶಿಸ್ತಿನಿಂದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬಹುದೆಂದು ಕಿವಿಮಾತು ಹೇಳಿದರು. ಗ್ರಾಮೀಣ ಭಾಗದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಸೂಕ್ತ ಮಾರ್ಗದರ್ಶನ ದೊರೆತರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಹುದೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಅವರು ಮಾತನಾಡಿ, ಶಿಕ್ಷಕರು ಕನ್ನಡ ಸಾಹಿತ್ಯದ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಿ ಮಕ್ಕಳಿಗೆ ಭಾಷೆಯ ಸೊಗಡು, […]

Continue Reading

ಶಿವಮೊಗ್ಗ | ಕನ್ನಡ ರಂಗಭೂಮಿ ಕಲಾವಿದರ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ನಾಟಕ ಅಕಾಡೆಮಿ ಆಹ್ವಾನ

ಕಲಾವಿದರು ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ,ನಾಟಕದಲ್ಲಿ ಅಭಿನಯಿಸುತ್ತಿರುವ/ಕೆಲಸ ಮಾಡುತ್ತಿರುವ ಶೈಲಿಯ ಛಾಯಾಚಿತ್ರ.ಗರಿಷ್ಠ 300 ಪದಗಳಿಗೆ ಮೀರದಂತೆ (2 ಪುಟಗಳು) ತಮ್ಮ ಸ್ವ-ವಿವರ ಮಾಹಿತಿಯನ್ನು ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸಂಪೂರ್ಣ ವಿವರಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು – 560 002.ದೂರವಾಣಿ ಸಂಖ್ಯೆ: 080 – 22244176 ಈ ವಿಳಾಸಕ್ಕೆ ಅಥವಾ ಇಮೇಲ್ academy.nataka@gmail.com ಮೂಲಕ ಕಳುಹಿಸಬಹುದಾಗಿದೆ […]

Continue Reading

ಶಿವಮೊಗ್ಗ | ಕೃಷಿ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ

ಆಸಕ್ತರು ವೆಬ್‌ಸೈಟ್ www.uahs.edu.in ನಲ್ಲಿ ಡೌನ್ ಲೋಡ್ ಮಾಡಿಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕ ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಗಳ ರಾಷ್ಟ್ರೀಕೃತ ಬ್ಯಾಂಕ್‌ಗಳ ಡಿ.ಡಿ. ಯನ್ನು Comptroller, KSNUAHS, Shivamogga – 577412 ಇವರ ಹೆಸರಿನಲ್ಲಿ ಪಡೆದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ ಜೂ. 12 ರೊಳಗಾಗಿ ಖುದ್ದಾಗಿ […]

Continue Reading

ಶಿವಮೊಗ್ಗ | ವಾಣಿಜ್ಯೋದ್ಯಮಿಗಳಿಗೆ ನಂಬಿಕಸ್ಥ ಆರ್ಥಿಕ ಆಸರೆಯಾಗಿ ನಿಂತಿರುವ ಸಂಸ್ಥೆಯ ಸಾಧನೆ ಜಿಲ್ಲೆಗೆ ಮಾದರಿ : ಸಂಸದ BYR

ಕಾರ್ಯಕ್ರಮವು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ 1008 ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಹಾಗೂ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಪೂಜ್ಯ ಮಹಾಸ್ವಾಮಿಗಳ ದಿವ್ಯ ಸಮ್ಮುಖ ಲಭಿಸಿತು.ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಉದ್ಘಾಟಿಸಿದರು. ಶಾಸಕರುಗಳಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಶ್ರೀ ಎಸ್. ರುದ್ರೇಗೌಡ, ಶ್ರೀ ಡಾ. ಧನಂಜಯ ಸರ್ಜಿ, ಸಹಕಾರ […]

Continue Reading

ಶಿವಮೊಗ್ಗ | ವಿದ್ಯಾರ್ಥಿಗಳೇ, ಶಾಲಾ ಪ್ರಾರಂಭವಾದ ದಿನದಿಂದ ಕೇಸರಿ ಶಾಲು ಹಾಕಿಕೊಂಡು ಬನ್ನಿ ; ನಿಮ್ಮೊಂದಿಗೆ ನಾವು ಇದ್ದೇವೆ ಭಜರಂಗದಳ ಕರೆ..!

ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜು ಮೊದಲನೇ ದಿನದಿಂದ ಪ್ರತಿಯೊಬ್ಬರು ಕೇಸರಿ ಶಾಲನ್ನು ಹಾಕಿಕೊಂಡು ಬರಬೇಕು ನಿಮ್ಮ ಬೆಂಬಲಕ್ಕೆ ಬಜರಂಗದಳ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಹೋರಾಟವೇನೆಂದರೆ ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ ಬೇಸಿಗೆ ಶಾಲೆ ಮುಗಿಸಿ ಆರಂಭಗೊಳ್ಳುತ್ತಿರುವ ಮೊದಲನೇ ದಿನ ಕೇಸರಿ ಶಾಲನ್ನ ಹಾಕಿಕೊಂಡು ಬರುವಂತೆ ರಾಜೇಶ್ ಗೌಡ ಕರೆ ನೀಡಿದ್ದಾರೆ. ಶಾಲ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಕಲ್ಪಿಸಿ, ಕೇಸರಿ ಶಾಲು ಪೇಟಗೆ ನಿಷೇಧಿಸಿದ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಈ ಕರೆ ಶಿಕ್ಷಣ ಇಲಾಖೆಗೆ […]

Continue Reading