ಶಿವಮೊಗ್ಗ | ಡಿ.ಕೆ.ಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ; ಜಿಲ್ಲಾ ಒಕ್ಕಲಿಗರ ಒಕ್ಕೂಟ ಒತ್ತಾಯ

ಕೇವಲ ಒಕ್ಕಲಿಗ ನಾಯಕರಾಗದೇ ಸ್ವತಃ ಅಹಿಂದ ವರ್ಗಕ್ಕೆ ಸೇರಿದ ನಿಜವಾದ ಅಹಿಂದ ನಾಯಕರಲ್ಲಿ ಒಬ್ಬರಾಗಿದ್ದಾರೆ ಎಂದರು. 2023 ರಲ್ಲಿ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗಾಗಿ ತಮ್ಮ ತನು-ಮನ-ಧನ ಸಹಾಯ ಮಾಡುತ್ತಾ 135 ಸ್ಥಾನಗಳನ್ನು ಪಡೆದು ಬಹುಮತದ ಪಕ್ಷವಾಗಿ ಹೊರಹೊಮ್ಮಿದ್ದು ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯರವರ ಹಿರಿತನಕ್ಕೆ ಗೌರವ ಕೊಟ್ಟು ಹೈಕಮಾಂಡ್ ಮೊದಲ ಎರಡುವರೆ ವರ್ಷ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದು, ಡಿ.ಕೆ ಶಿವಕುಮಾರ್‌ರವರಿಗೆ ಉಪ ಮುಖ್ಯಮಂತ್ರಿ […]

Continue Reading

ಶಿವಮೊಗ್ಗ | ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ : ವಿಶೇಷ ಪೂಜೆ, ಹಾಲಿನ ಅಭಿಷೇಕ, ಈಡುಗಾಯಿ ಸೇವೆ

ರಾಜ್ಯದ ಅಹಿಂದ ವರ್ಗದ 70 %ರಿಂದ 80% ಜನರು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೂಡಲೇ ಈ ಗೊಂದಲಗಳಿಗೆ ತೆರೆ ಹೇಳಿದ್ದು. ಸಿದ್ದರಾಮಯ್ಯನವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರಿಸಬೇಕೆಂದು ಈ ಮೂಲಕ ಅಗ್ರಹಿಸುತೇವೆ ಎಂದು ಕುರುಬರ ಯುವ ಘಟಕ ತಿಳಿಸಿದೆ. ಈ ಸಂದರ್ಭದಲ್ಲಿ ಕುರುಬರ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್, ಸಂಘಟನಾ ಕಾರ್ಯದರ್ಶಿ ಕೆ.ಎಲ್. ಪವನ್, ಎಸ್ ಪಿ ಕೇಶವ, ಆಂಜನೇಯ, ಕೆ .ಆರ್. ಸುರೇಶ್ , ರಾಹುಲ್ […]

Continue Reading

ಶಿವಮೊಗ್ಗ | ನಾಡಗೀತೆಗೆ‌ ನೂರರ ಸಂಭ್ರಮ ; ನೂರು ವಿದ್ಯಾರ್ಥಿಗಳಿಂದ, ನೂರು ಕಂಠಗಳ ಸಿರಿ ಗಾಯನ

ವೇದಿಕೆ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪೂಜ್ಯರಾದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಕಾರ್ಯಕ್ರಮದ‌ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ ಉಪಸ್ಥಿತರಿದ್ದರು.ಕನ್ನಡ ನಾಡು ನುಡಿಯ ಬಗ್ಗೆ ಹಾಗೂ ಕನ್ನಡ ನಿಮಗೆಷ್ಟು ಗೊತ್ತು? ಎಂಬ ವಿಚಾರವನ್ನು ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿರುವ ಪೂಜ್ಯಶ್ರೀಗಳು ಆಶೀರ್ವಚನ ನೀಡುವ ಸಂದರ್ಭದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಮಹತ್ವವನ್ನು ಸಂಕ್ಷಿಪ್ತವಾಗಿ ತಿಳಿಸಿದರು. […]

Continue Reading

ಶಿವಮೊಗ್ಗ | ಸಮಯ ಪ್ರಜ್ಞೆಯಿಂದ ಚಾಲಕನ ಪ್ರಾಣ ಕಾಪಾಡಿದ, ಮಧು.ಎಂ.ಆರ್ ವಿದ್ಯಾರ್ಥಿಗೆ ಶೌರ್ಯ ಪ್ರಶಸ್ತಿ

ಆ ಸಂದರ್ಭದಲ್ಲಿ ಮಧು ಎಮ್ ಆರ್ ತಕ್ಷಣ ಸ್ಥಳಕ್ಕೆ ಬಂದು ಟ್ಯಾಕ್ಟರ್ ಮಿಷನ್ ಆಫ್ ಮಾಡುವ ಮೂಲಕ ಯಂತ್ರದ ಒಳಗೆ ಸಿಲುಕಿದ ಕೈಯನ್ನ ಹೊರೆ ತೆಗೆಯುವುದರೊಂದಿಗೆ ಚಾಲಕನ ಪ್ರಾಣ ರಕ್ಷಣೆ ಮಾಡಿರುತ್ತಾನೆ. ಸಮಯ ಪ್ರಜ್ಞೆಯೊಂದಿಗೆ ಚಾಲಕನ ಪ್ರಾಣ ಕಾಪಾಡಿದ ಮಧುಗೆ 2025-26 ನೇ ಸಾಲಿನ ಶೌರ್ಯ ಪ್ರಶಸ್ತಿ ಲಭಿಸುತ್ತಿರುವುದಕ್ಕೆ ಇಡೀ ಗ್ರಾಮವೇ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿದ್ಯಾರ್ಥಿಯು 8ನೇ ತರಗತಿಯನ್ನು ಸೊರಬ ತಾಲೂಕಿನ ನಿಸರಾಣಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Continue Reading

ಶಿವಮೊಗ್ಗ | ಗಾಂಜಾ ಮಾರಾಟ ; ಇಬ್ಬರ ಬಂಧನ

ಪ್ರಕರಣದಲ್ಲಿ ಓಡಿಹೋಗಲು ಯತ್ನಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ. ಟಿಪ್ಪುನಗರದ ನಿವಾಸಿ ಶಾಹೀದ್ (37) ಮತ್ತು ಸೂಳೆಬೈಲಿನ ನಿವಾಸಿ ಜಾಫರ್(23) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

Continue Reading

ಶಿವಮೊಗ್ಗ | ಅಂತರ್ಜಾತಿ ವಿವಾಹ, ಜಾತಿ ನಿಂದನೆ ; ಆರೋಪಿಗೆ 4 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಂತರ ದಿನಾಂಕ:03-01-2023 ರಂದು ಈಕೆಯು ಬೈರನಕೊಪ್ಪದ ಮನೆಗೆ ಬಂದು ನೀನು ಕೆಳಜಾತಿಗೆ ಸೇರಿದ್ದು, ನಾನು ಮೇಲ್ಜಾತಿಗೆ ಸೇರಿದ್ದೇನೆ, ನಿನ್ನಂತಹವರನ್ನ ನನ್ನ ಕುಲಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜಾತಿ ನಿಂದನೆ ಮಾಡಿ, ನನಗೆ ಜೀವ ಬೆದರಿಕೆ ಹಾಕಿ,ಮಾನಸಿಕವಾಗಿ ನೋವುಂಟು ಮಾಡಿದ್ದ ಎಂದು ಆರೋಪಿಸಿ, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮಂಜುಳ ಎಂಬುವರು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಸುರೇಶ್.ಎಂ. ಡಿ.ವೈ.ಎಸ್.ಪಿ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. […]

Continue Reading

ಶಿವಮೊಗ್ಗ | ನವೆಂಬರ್ 30ರಂದು ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ : ಸ್ವರ್ಣವಲ್ಲಿ ಮಠದ ಗಂಗಾಧರೇಶ್ವರ ಸ್ವಾಮೀಜಿ

ರಾಜ್ಯದ ಬೇರೆ ಬೇರೆ ಜಿಲ್ಲೆಗಳ 1500ಕ್ಕೂ ಹೆಚ್ಚು ಶ್ಲೋಕ ಕೇಂದ್ರಗಳಲ್ಲಿ ಇದರ ಪಠಣ ನಡೆದಿದೆ 300ಕ್ಕೂ ಹೆಚ್ಚು ಉಪನ್ಯಾಸಗಳು ಸುಮಾರು 60,000 ಜನರನ್ನು ತಲುಪಿದೆ ಡಿಸೆಂಬರ್ 1 ರಂದು ಗೀತ ಜಯಂತಿ ಎಂದು ಸಮಗ್ರ ಗೀತ ಪಠಣ ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ ಎಂದು ತಿಳಿಸಿದರು.

Continue Reading

ಶಿವಮೊಗ್ಗ | ಕೇಂದ್ರ ಕಾರಗೃಹದಲ್ಲಿ ಹೊಲಿಗೆ ತರಬೇತಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು […]

Continue Reading

SHIVAMOGGA BREAKING ನಾನು ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ : ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸಬರಿಗೆ ಅವಕಾಶ ಕೊಡಬೇಕು ಆದಷ್ಟು ಬೇಗ ಆಗಬೇಕು ಎಂದು ಮಾತು ಮುಂದುವರೆಸಿದ ಶಾಸಕ ನಾನೇನು ಸನ್ಯಾಸಿನಾ? ಮೂರ್ನಾಲ್ಕು ಬಾರಿ ಎಂಎಲ್ಎ ಆಗಿದ್ದೇನೆ, ನನ್ನ ಹಕ್ಕುಗಳನ್ನು ರಾಜ್ಯ ಮತ್ತು ಕೇಂದ್ರದ ನಾಯಕರಲ್ಲಿ ಕೇಳಿದ್ದೇನೆ, ಮಂತ್ರಿ ಸ್ಥಾನ ಕೊಡುವ ನಿರ್ಧಾರ ಕೇಂದ್ರ ನಾಯಕರು ಮಾಡುತ್ತಾರೆ.ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಎರಡುವರೆ ವರ್ಷ ಅವಧಿಯ ಹಂಚಿಕೆ ಬಗ್ಗೆ ನನಗೇನು ಗೊತ್ತಿಲ್ಲ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ನನ್ನನ್ನು ಯಾರು ಸಹಿ ಹಾಕಿ ಎಂದು ಕೇಳಿಲ್ಲ ನಾನು ಯಾವುದು ಸಹಿ […]

Continue Reading