Category: ಶಿವಮೊಗ್ಗ
ಶಿವಮೊಗ್ಗ | ತಾಯಿ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ
ಈ ಸಂದರ್ಭದಲ್ಲಿ ಮಕ್ಕಳಿಗೆ ಚಿತ್ರಕಲಾಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಹಾಗೆ ದೇಸಿ ಆಟಗಳನ್ನು ಆಡಿಸಲಾಯಿತು. ಸಂಕ್ರಾಂತಿ ಹಾಡುಗಳು, ಕೋಲಾಟದ ನೃತ್ಯಗಳಿಂದ ಕಾರ್ಯಕ್ರಮ ವಿಭಿನ್ನ ರೀತಿಯಲ್ಲಿ ಮೂಡಿಬಂದಿತು. ಈ ಕಾರ್ಯಕ್ರಮದಲ್ಲಿ ತಾಯಿಮನೆ ಸಂಸ್ಥೆಯ ಮುಖ್ಯಸ್ಥರಾದ ಸುದರ್ಶನ್ ತಾಯಿ ಮನೆ, ರಾಯಲ್ಸ್ ಘಟಕದ ಅಧ್ಯಕ್ಷರಾದ JFD ಗಾನವಿ ಸುದರ್ಶನ್, ವಿವೇಕ್ ಘಟಕದ ಅಧ್ಯಕ್ಷರಾದ ಜೆ ಸಿ ವಿಜಯಲಕ್ಷ್ಮಿ ಉದಯ್ ಕಡಂಬ , ವಿವೇಕ್ ಮತ್ತು ರಾಯಲ್ಸ್ ಘಟಕಗಳ ನಿಕಟ ಪೂರ್ವ ಅಧ್ಯಕ್ಷರುಗಾಳದ Jc ಮಂಜುಳ ಮತ್ತು JFD ಸ್ಮಿತಾ, ಮಹಿಳಾ ಘಟಕದ ನಿರ್ದೇಶಕರುಗಳಾದ […]
Continue Readingಮಾಜಿ ಸಚಿವ ಶಾತಾಯುಷಿ ಭೀಮಣ್ಣ ಖಂಡ್ರೆ ನಿಧನಕ್ಕೆ, ಸಂತಾಪ ಸೂಚಿಸಿದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ
ಅವರ ಹೋರಾಟ, ಮೌಲಿಕ ಜೀವನ ಎಂದೆಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವಂಥದ್ದು ಎಂದು ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು- ಬಸವಕೇಂದ್ರ, ಶಿವಮೊಗ್ಗ ಸಂತಾಪ ಸಂದೇಶ ಸೂಚಿಸಿದ್ದಾರೆ.
Continue Readingಶಿವಮೊಗ್ಗ | ಅಕ್ರಮ ಮರಳು ಸಾಗಣೆ ದೂರು ನೀಡಿದ ಯುವ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ
ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಬೆಳವಣಿಗೆಯಾಗಿ, ಆರೋಪಿಗಳು ಶರತ್ ಅವರನ್ನು ಬಲವಂತವಾಗಿ ತಮ್ಮ ಸ್ಕಾರ್ಪಿಯೋ ಕಾರಿಗೆ ಹತ್ತಿಸಿಕೊಂಡು ಅಪಹರಣ ಯತ್ನ ನಡೆಸಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಪೊಲೀಸ್ ಠಾಣೆಗೆ ದೂರು ನೀಡಿದರೆ ಎಸ್‌ಸಿ/ಎಸ್‌ಟಿ ಹುಡುಗರಿಂದ ಸುಳ್ಳು ಪ್ರಕರಣ ದಾಖಲಿಸಿ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ದರ್ಶನ್, ಪ್ರವೀಣ್ , ಶಿವರಾಮ, ದಿವಾಕರ ಸೇರಿದಂತೆ ಇನ್ನಿತರ ನಾಲ್ವರು ಆರೋಪಿಗಳಾಗಿದ್ದಾರೆ.ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ. ಅವರು […]
Continue Readingಶಿವಮೊಗ್ಗ | ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನ ಬಂಧಿಸಿ ; ಪೌರ ಕಾರ್ಮಿಕರ ಆಕ್ರೋಶ
ಇಂತಹ ಕೆಟ್ಟ ವ್ಯಕ್ತಿಗಳಿಂದ ಸಮಾಜಕ್ಕೆ ಕೆಟ್ಟ ಸಂದೇಶ ಹೋಗುತ್ತಿದೆ. ಮಹಿಳೆಯರು ಪ್ರಾಮಾಣಿಕವಾಗಿ ಮತ್ತು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎಂಬಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಆದ್ದರಿಂದ ರಾಜೀವ್ ಗೌಡ ಎಂಬ ವ್ಯಕ್ತಿಯ ವಿರುದ್ಧ ಎಫ್.ಐ.ಆರ್. ದಾಖಲಾಗಿರುವುದರಿಂದ ಕೂಡಲೇ ಸದರಿ ವ್ಯಕ್ತಿಯನ್ನು ಬಂಧಿಸಲು ಈ ಮೂಲಕ ಕೋರಲಾಗಿದೆ ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುವುದೆನೆಂದರೆ, ಸ್ಥಳೀಯ ಸಂಸ್ಥೆಗಳಲ್ಲಿ ಪ್ರೇಕ್ಸ್ ಹಾಕುವ ವಿಚಾರ ಹಾಗೂ ತೆರವುಗೊಳಿಸುವ ವಿಚಾರದಲ್ಲಿ ಇಂತಹ ಘಟನೆಗಳು ನಿರಂತರವಾಗಿ ಪೌರಕಾರ್ಮಿಕರಿಂದ ಹಿಡಿದು ಆಯುಕ್ತರವರೆಗೂ ಸಹ ನಿಂದನೆಗಳು, ಬೆದರಿಕೆಗಳು, ಆವಾಚ್ಯ ಶಬ್ದಗಳಿಂದ […]
Continue Readingಶಿವಮೊಗ್ಗ | ಕೂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ
ಶಾಲಾ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಸರ್ವರಿಗೂ ಆತ್ಮೀಯವಾಗಿ ಸುಸ್ವಾಗತ ಕೋರಿದ್ದಾರೆ.
Continue Readingಶಿವಮೊಗ್ಗ | ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಕಾರ್ಯಾಗಾರ ಜ.21ಕ್ಕೆ
ಜಿಲ್ಲಾ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರುಸದಸ್ಯರು ಮತ್ತು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು / ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಜೊತೆಗೆಗ್ಯಾರೆಂಟಿ ಯೋಜನೆಗೆ ಸಂಬಂಧಿಸಿದ ಐದು ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
Continue Readingಶಿವಮೊಗ್ಗ | ತಾಯಿಮಡಿಲು ಅನಾಥಾಶ್ರಮದಿಂದ ಬಡಜನರಿಗಾಗಿ ಉಚಿತ ಅಂಬ್ಯುಲೆನ್ಸ್ ಸೇವೆ
ಹಾಯ್‌ಹೊಳೆ ರಸ್ತೆಯಲ್ಲಿ ಹೊಸೂರ್ ಬಳಿ ಅನಾಥಾಶ್ರಮ ಕಟ್ಟಡ ಕಾಮಗಾರಿ ಜ. ೧9ರಿಂದ ಆರಂಭವಾಗಲಿದೆ. ಇಲ್ಲಿ ಅನಾಥಾಶ್ರಮ ತೆರೆಯಲಾಗುವುದು. ಎಲ್ಲ ವರ್ಗದ ಮತ್ತು ವಯೋಮಾನದ ಅನಾಥರಿಗೆ ಇಲ್ಲಿ ಅವಕಾಶವಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿನ ನಿರ್ದೇಶಕರಾದ ಶಹನ್ವಾಜ್, ಫೈರೋಜ್, ನೀಲಾ, ಪಲ್ಲವಿ ನಾಗರತ್ನಾ ಮೊದಲಾದವರಿದ್ದರು.
Continue Readingಶಿವಮೊಗ್ಗ | ಅತಿವೇಗ ಅಜಾಗರೂಕ ಚಾಲನೆ ನಾಲ್ವರ ಸಾವಿಗೆ ಕಾರಣ ; ಚಾಲಕ ಮೇಲೆ ದಾಖಲಾಯಿತು FIR
ಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Reading
