ಶಿವಮೊಗ್ಗ | ರಂಜಾನ್ ದೇಣಿಗೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಿರಿಕ್​​ ; 10 ಮಂದಿ ಬಂಧನ

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಿಕಾರಿಪುರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಗುಂಪುಗಳನ್ನು ಚದುರಿಸಿದರು. ಈ ಗಲಭೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ.

Continue Reading

ಇರಾನ್ ಮೇಲಿನ ದಾಳಿ ಖಂಡನೆ, ಖಮೇನಿ ಹತ್ಯೆ “ದೊಡ್ಡ ನಷ್ಟ” ಎಂದು ಧಾರ್ಮಿಕ ಗುರುಗಳ ಪ್ರತಿಕ್ರಿಯೆ ; ಶಿಯಾ ಮುಸ್ಲಿಮರ ಪ್ರತಿಭಟನೆ

ಅವರು ಆದರ್ಶ ವ್ಯಕ್ತಿಯಾಗಿದ್ದು, ಅವರ ಹತ್ಯೆ ನಿಜವಾಗಿಯೂ ದೊಡ್ಡ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಭಾಗ್ಯ

‘ಶ್ರಮಿಕ ವರ್ಗದವರನ್ನು ಈ ರೀತಿಯಾಗಿ ಸನ್ಮಾನಿಸಿ, ಅವರಿಗೆ ವಿಮಾನಯಾನದಂತಹ ಅಪರೂಪದ ಅನುಭವ ಕಲ್ಪಿಸುವುದು ಶ್ಲಾಘನೀಯ ಕೆಲಸ’ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.ಇತ್ತ, ‘ನಮ್ಮ ಸೇವೆಯನ್ನು ಗುರುತಿಸಿ ಇಂತಹ ದೊಡ್ಡ ಅವಕಾಶ ನೀಡಿದ ಸಚಿವರಿಗೆ ನಾವು ಸದಾ ಋಣಿಯಾಗಿರುತ್ತೇವೆ’ ಎಂದು ಪೌರಕಾರ್ಮಿಕರು ಭಾವುಕರಾಗಿ ಪ್ರತಿಕ್ರಿಯಿಸಿದರು. ಸಾಮಾನ್ಯವಾಗಿ ಕೇಕ್ ಕತ್ತರಿಸಿ, ಸಮಾರಂಭ ನಡೆಸಿ ಜನ್ಮದಿನ ಆಚರಿಸುವ ರಾಜಕೀಯ ನಾಯಕರ ನಡುವೆ, ಕಾರ್ಮಿಕರಿಗೆ ವಿಮಾನಯಾನ ಅನುಭವ ನೀಡುವ ಮೂಲಕ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ವಿಶೇಷವಾಗಿದೆ.

Continue Reading

ಶಿವಮೊಗ್ಗ | ಕೃಷಿ ಮಾರುಕಟ್ಟೆಯಲ್ಲಿ ಫಜಿಲತ್ ಪಾಷಾ ದರ್ಬಾರ್

ಆದ್ದರಿಂದ, ತಮ್ಮ ಮಳಿಗೆಯ ಅಕ್ಕಪಕ್ಕದ ಗ್ರಿಲ್ ಗಳಿಗೆ ಪ್ರೈ ವುಡ್ ಶೀಟ್ ಗಳನ್ನು ಅಳವಡಿಸಬಾರದಾಗಿ APMC ಮಾರುಕಟ್ಟೆ ಸಮಿತಿ ಅಧಿಕಾರಿಯವರು ತಿಳಿಸಲಾಗಿದ್ದರೂ, ಸಹ ಗ್ರಿಲ್ ಗಳಿಗೆ ಶೀಟ್ ಗಳನ್ನು ಅಳವಡಿಸಿರುತ್ತೀರಿ. ಆದ್ದರಿಂದ, ಈ ಕೂಡಲೇ ಸದರಿ ಶೀಟ್ ಗಳನ್ನು ತೆರವುಗೊಳಿಸಿ ಎಂದು ತಿಳಿಸಿದ್ದಾರೆ. ಮತ್ತು 03 ದಿನದೊಳಗಾಗಿ ಕಛೇರಿಗೆ ವರದಿ ಮಾಡಲು ಈ ಮೂಲಕ ತಿಳಿಯಪಡಿಸಿದೆ. ತಪ್ಪಿದಲ್ಲಿ ಆಸ್ತಿ ಹಂಚಿಕೆ ನಿಯಮ-2004 ರನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ತಿಳಿಯಿರಿ ಎಂದು ಎಚ್ಚರಿಕೆ ನೀಡಿದ್ದಾರೆ . ಹಾಗೂ ಈ […]

Continue Reading

ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಖಂಡಿಸಿ ABVP ಪ್ರತಿಭಟನೆ

ಪೊಲೀಸ್ ಇಲಾಖೆಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಕಳೆದ ಫೆಬ್ರವರಿ 24ರಂದು ಶಾಲಾ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಸಂಕೇತ್ ಎಂಬ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಲಾಗಿದೆ. ಈ ಕೃತ್ಯ ಎಸಗಿದವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಸಹ, ಪೊಲೀಸರು ಯಾವುದೇ ಹಸ್ತಕ್ಷೇಪಕ್ಕೆ ಒಳಗಾಗದೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ನಗರದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮತ್ತು ಗಾಂಜಾ ಪದಾರ್ಥಗಳು ಅತಿ ಸುಲಭವಾಗಿ […]

Continue Reading

ಶಿವಮೊಗ್ಗ | ಗಲಾಟೆ ಪ್ರಕರಣ ; ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹80,000 ಪರಿಹಾರಕ್ಕೆ ನ್ಯಾಯಾಲಯ ಆದೇಶ

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 448, 504, 323, 354, 506, 427 ಸಹಿತ 149 ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಕೃಷ್ಣ ನಾಯ್ಕ್ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶ್ರೀ ತಿಪ್ಪೇಶ್ ರಾವ್ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ 1ನೇ ಎ.ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಶ್ರೀ ರವಿ ಕುಮಾರ್ ವಿ. ಅವರು 26-02-2026 ರಂದು […]

Continue Reading

ಶಿವಮೊಗ್ಗ | ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ : ಶಾಸಕ ಎಸ್.ಎನ್. ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಆರು ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತಸಿದ ಶಾಸಕ ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಬಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಚೇತನರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ ಗುರುತಿಸಲಾಯಿತು.

Continue Reading