ಹಾಸನ | ಯುವಕನ ಕೊಲೆ ಮಾಡಿ ಸೆಲ್ಫಿ ವಿಡಿಯೋ ಹರಿಬಿಟ್ಟ
ಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Continue Readingಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Continue Readingಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ. ರಾಜಕೀಯ ವಿಪ್ಲವ, ನೈಸರ್ಗಿಕ ವಿಕೋಪ, ಜಾಗತಿಕ ಆಗುಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆಯೂ ಹಲವು ಬಾರಿ ಭವಿಷ್ಯವನ್ನು ನುಡಿದಿದ್ದರು.
Continue Readingಆದರೆ ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದುಕೊಂಡಿದ್ವಿ, ಹಾಗಾಗಿ ಡಿಕೆಶಿಯವರು ಇನ್ನುಳಿದ ಎರಡೂವರೆ ವರ್ಷ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಎರಡೂವರೆ ವರ್ಷ ಆದಮೇಲೆ ಅಧಿಕಾರ ಹಂಚಿಕೆ ವಿಚಾರ ಕುರಿತು ಜನರು ಸಹ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ.ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ,ಅಭಿವೃದ್ಧಿ ಮಾರಕವಾಗುತ್ತದೆ ಹೀಗಾಗಿ ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದರು.
Continue Reading