ಮೆಣಸಿನಕಾಯಿ ಮೇಲೆ ಕಳ್ಳರ ಕಾಟ ; ಬೆಳೆ ಕಾವಲಿಗೆ ಸಿಸಿ ಕ್ಯಾಮರಾ ಮೊರೆ ಹೋದ ರೈತರು
ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳೆಗೆ ಸಿಸಿ ಕ್ಯಾಮರಾದ ಹದ್ದಿನ ಕಣ್ಣಿಟ್ಟಿದ್ದು, ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 70-80 ಸಾವಿರ ರೂ. ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡುವವರು ಜಾಸ್ತಿಯಾಗಿದ್ದಾರೆ. ನಾಲ್ಕು ಎಕರೆಯಲ್ಲಿ ಮೆಣಸಿನಕಾಯಿ ಬೆಳೆದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಎನ್ನುವ ಉದ್ದೇಶಕ್ಕೆ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮತ್ತೊಂದೆಡೆ, ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಶಂಕ್ರಯ್ಯ ಗದಗಿನಮಠ ಎಂಬುರು ಕೂಡ ತಮ್ಮ 2 ಎಕರೆ ಜಮೀನಿನಲ್ಲಿ ಸೋಲಾರ್ […]
Continue Reading

