ಧಾರವಾಡ | ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ
ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.
Continue Readingಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.
Continue Readingಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳೆಗೆ ಸಿಸಿ ಕ್ಯಾಮರಾದ ಹದ್ದಿನ ಕಣ್ಣಿಟ್ಟಿದ್ದು, ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 70-80 ಸಾವಿರ ರೂ. ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡುವವರು ಜಾಸ್ತಿಯಾಗಿದ್ದಾರೆ. ನಾಲ್ಕು ಎಕರೆಯಲ್ಲಿ ಮೆಣಸಿನಕಾಯಿ ಬೆಳೆದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಎನ್ನುವ ಉದ್ದೇಶಕ್ಕೆ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮತ್ತೊಂದೆಡೆ, ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಶಂಕ್ರಯ್ಯ ಗದಗಿನಮಠ ಎಂಬುರು ಕೂಡ ತಮ್ಮ 2 ಎಕರೆ ಜಮೀನಿನಲ್ಲಿ ಸೋಲಾರ್ […]
Continue Readingದೌರ್ಜನ್ಯ: ಬಂಧನ ವೇಳೆ ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. • ಪರಿಣಾಮ: ಘಟನೆ ವಿಡಿಯೋಗಳು ವೈರಲ್ ಆಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹಲವು ನಾಯಕರು ಖಂಡಿಸಿದ್ದಾರೆ. ಪೊಲೀಸ್ ಸ್ಪಷ್ಟನೆ: • ಮಹಿಳೆಯೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಾವೇ ಬಟ್ಟೆ ಬಿಚ್ಚಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪ್ರತಿಕ್ರಿಯೆ: • ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿ, ಗೃಹ ಸಚಿವ ಜಿ. ಪರಮೇಶ್ವರ್ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್ […]
Continue Readingಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಂಜಿತಾ ಕೊಲೆ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಮಹಿಳೆಯ ಹತ್ಯೆ ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾನುವಾರ ಯಲ್ಲಾಪುರ ಬಂದ್ಗೆ ಕರೆ ನೀಡಿದ್ದಾರೆ. ಜೊತೆಗೆ ಆರೋಪಿ ರಫೀಕ್ನನ್ನ ಆದಷ್ಟು ಬೇಗ ಬಂಧಿಸಿ ಆತನಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಿಂದೂ ಪರ ಸಂಘಟನೆಗಳು ಖಂಡಿಸಿ ಯಲ್ಲಾಪುರ […]
Continue Readingಖದೀಮರ ಬಂಧನಕ್ಕೆ ಶೋಧ ನಡೆಯುತ್ತಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್ ಕಾಂಬ್ಳೆ ಈ ಬಗ್ಗೆ ಮಾಹಿತಿ ನೀಡಿ, “ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಂಕ್ ಬಾಗಿಲು ಹಾಕಿ ಮನೆಗೆ ಹೋಗಿದ್ದೆವು. ಬೆಳಗ್ಗೆ ಬಂದು ಎಂದಿನಂತೆ ನಾವು ನಮ್ಮ ಕೆಲಸದಲ್ಲಿ ತೊಡಗಿದ್ದೆವು. ಆಗ ಒಬ್ಬರ ಗ್ರಾಹಕರು ಬಂದು ಬ್ಯಾಂಕ್ ಹಿಂದುಗಡೆಯ ಗೋಡೆಯನ್ನು ಯಾರೋ ಗುದ್ದಲಿಯಿಂದ ಒಡೆದಿದ್ದಾರೆ ನೋಡಿ ಎಂದು ಹೇಳಿದರು. ಹೋಗಿ ನೋಡಿದಾಗ ಕಳ್ಳತನಕ್ಕೆ ಪ್ರಯತ್ನ ಪಟ್ಟಂತೆ ಕಾಣಿಸಿತು. ನವಲಗುಂದ ಪಿಎಸ್ಐ ಅವರಿಗೆ […]
Continue Readingಕೊಪ್ಪಳ ಜಿಲ್ಲೆಯ ಕುಕುನೂರ ತಾಲೂಕಿನ ಬೂದಗುಂಪ ಗ್ರಾಮದ ವಿಜಯಲಕ್ಷ್ಮಿ ಎಂಬುವರ ಶಿಶು ಕುಕನೂರ ತಾಲೂಕಾ ಆಸ್ಪತ್ರೆಯಲ್ಲಿ 27ರ ರಾತ್ರಿ ಹನ್ನೊಂದು ಮೂವತ್ತಕ್ಕೆ ಹೆರಿಗೆಯಾಗಿತ್ತು. ಮಗುವಿನ ಕರಳು ಮತ್ತು ಕಿಡ್ನಿ ಹೊರಬಂದ ಹಿನ್ನೆಲೆ ಕೊಪ್ಪಳ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಡಿ.28ರ ಬೆಳಗ್ಗೆ 10 ಗಂಟೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಜೀರೋ ಟ್ರಾಫಿಕ್ ನಲ್ಲಿ ನವಜಾತ ಶಿಶುವನ್ನು ಕರೆತಲಾಗಿತ್ತು ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಿದರು ಸ್ಪಂದಿಸಿದೆ ನವಜಾತ ಶಿಶು ದುರ್ಮರಣವಾಗಿದೆ.
Continue Readingಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಕೊಲೆ ಮಾಡಿರುವುದು ಕ್ರೂರ ಘಟನೆಯಾಗಿದೆ. 12ನೇ ಶತಮಾನದಲ್ಲಿ ಬಸವಣ್ಣ ಅವರು ಅಂತರ್ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದರು. ಬಸವಣ್ಣನವರು ಹುಟ್ಟಿದ ನಾಡಿನಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಅಕ್ಷಮ್ಯ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು […]
Continue Readingಸ್ಥಳಕ್ಕೆ ರೇಲ್ವೆ ಪೋಲಿಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
Continue Reading2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading