ದಾವಣಗೆರೆ | ರಾಜ್ಯಮಟ್ಟದ ಕೃಷಿ ಮೇಳ, ರೈತರ ಬದುಕು ಹಸನಾಗಬೇಕು ; ಶ್ರೀ ಒಡೆಯ‌ರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ

‘ರೈತರ ಬದುಕು ಅತಂತ್ರವಾಗಿದೆ. ಅವರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ರಾಜ್ಯಮಟ್ಟದ ಕೃಷಿಮೇಳ ಆಯೋಜನೆ ಮಾಡಿದ್ದು, ಕೃಷಿಗೆ ಸಂಬಂಧಿಸಿದ ಹೊಸ ಹೊಸ ವಿಷಯಗಳ ಚರ್ಚೆ, ಆವಿಷ್ಕಾರಗಳನ್ನು ಪರಿಚಯ ಮಾಡಿಕೊಡುವ ಉದ್ದೇಶವಿದೆ. ಕಡಿಮೆ ಸಮಯದಲ್ಲಿ ಎಲ್ಲರ ಸಹಕಾರದಿಂದ ಮೇಳ ಆಯೋಜಿಸಲಾಗಿದೆ’ ಎಂದು ಒಡೆಯ‌ರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ‘ಹಿರೇಕಲ್ಮಠದ ಸ್ವಾಮೀಜಿ ರೈತರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ಕೃಷಿಮೇಳ ನಡೆಸಲು ಮುಂದಾಗಿರುವುದು ಇಡೀ ದೇಶಕ್ಕೆಮಾದರಿ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟರು. ‘ಹಾಲಿನ ದರ ನಿಗದಿ ಮಾಡಿದಂತೆ […]

Continue Reading

ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಖಂಡಿಸಿ ABVP ಪ್ರತಿಭಟನೆ

ಪೊಲೀಸ್ ಇಲಾಖೆಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಕಳೆದ ಫೆಬ್ರವರಿ 24ರಂದು ಶಾಲಾ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಸಂಕೇತ್ ಎಂಬ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಲಾಗಿದೆ. ಈ ಕೃತ್ಯ ಎಸಗಿದವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಸಹ, ಪೊಲೀಸರು ಯಾವುದೇ ಹಸ್ತಕ್ಷೇಪಕ್ಕೆ ಒಳಗಾಗದೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ನಗರದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮತ್ತು ಗಾಂಜಾ ಪದಾರ್ಥಗಳು ಅತಿ ಸುಲಭವಾಗಿ […]

Continue Reading

ಶಿವಮೊಗ್ಗ | ಗಲಾಟೆ ಪ್ರಕರಣ ; ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹80,000 ಪರಿಹಾರಕ್ಕೆ ನ್ಯಾಯಾಲಯ ಆದೇಶ

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 448, 504, 323, 354, 506, 427 ಸಹಿತ 149 ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಕೃಷ್ಣ ನಾಯ್ಕ್ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶ್ರೀ ತಿಪ್ಪೇಶ್ ರಾವ್ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ 1ನೇ ಎ.ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಶ್ರೀ ರವಿ ಕುಮಾರ್ ವಿ. ಅವರು 26-02-2026 ರಂದು […]

Continue Reading

ಶಿವಮೊಗ್ಗ | ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ : ಶಾಸಕ ಎಸ್.ಎನ್. ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಆರು ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತಸಿದ ಶಾಸಕ ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಬಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಚೇತನರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ ಗುರುತಿಸಲಾಯಿತು.

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಶಿವಮೊಗ್ಗ | ಪ್ರಧಾನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ; ರಾಷ್ಟ್ರಪ್ರೇಮಿ ವಕೀಲರ ಬಳಗದಿಂದ ದೂರು

ಈ ನೆಲದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದನ್ನು ಪ್ರಶ್ನಿಸುವ ವಿಶ್ಲೇಸಿಸುವ ಮತ್ತು ವಿಮರ್ಶಾತ್ಮಕವಾಗಿ ಟೀಕೆಗೆ ಒಳಪಡಿಸುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ ಆದರೆ ಅಂತಹ ಟೀಕೆ ಟಿಪ್ಪಣಿಗಳು ಮತ್ತೊಬ್ಬರ ಮಾನ ಮರ್ಯಾದೆ ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡಬಾರದು. ಟೀಕೆ ಮಾಡುವ ಭರದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಈ ರೀತಿ ಅಶ್ಲೀಲ ಮತ್ತು ಅವೇಳನಕಾರಿಯಾಗಿ ಚಿತ್ರಿಸುವುದು ಈ ದೇಶದ ಸಂವಿಧಾನದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯನಿಗೂ ನೋವು ಮಾಡಿದೆ ಉನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರಿಗೆ ಮಾಡಿದ ಅವಮಾನ […]

Continue Reading

ಶಿವಮೊಗ್ಗ | ಎಫ್‌ಎಂ ಪ್ರಸಾರಕ ಉದ್ಘಾಟನೆ ; ಯಡಿಯೂರಪ್ಪನವರ 84ನೇ ಜನ್ಮದಿನಕ್ಕೆ ಸಮರ್ಪಣೆ ಎಂದ ಬಿ.ವೈ. ಆರ್

2009ರಲ್ಲಿ ಶಿವಮೊಗ್ಗಕ್ಕೆ ಎಫ್‌ಎಂ ಕೇಂದ್ರ ಅಗತ್ಯವಿದೆ ಎಂಬ ಬೇಡಿಕೆಯನ್ನು ಯಡಿಯೂರಪ್ಪನವರು ಮುಂದಿಟ್ಟಿದ್ದು, ಆ ಪ್ರಯತ್ನದ ಫಲವಾಗಿ ಇಂದು ಸರ್ಕಾರದಿಂದ ಈ ಯೋಜನೆ ಸಾರ್ಥಕಗೊಂಡಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

Continue Reading

ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ ; ನಟಿ ಸೇರಿ 11 ಮಂದಿ ಬಂಧನ

ಅನೀಶ್ ಅವರು ತಮ್ಮ ಕಾರನ್ನು ಮಾರಾಟ ಮಾಡುವ ಉದ್ದೇಶದಿಂದ ಪರಿಚಯವಿದ್ದ ನಟಿಯೊಬ್ಬರಿಗೆ ಮಾಹಿತಿ ನೀಡಿದ್ದರು. ಇದೇ ಮಾಹಿತಿಯನ್ನು ಬಳಸಿಕೊಂಡು ಆರೋಪಿಗಳು ನಟಿಯ ಮೂಲಕ ಅನೀಶ್ ಅವರನ್ನು ಸಂಪರ್ಕಿಸಿದ್ದರು. ಕಾರು ಖರೀದಿ ಮಾಡುವ ನೆಪದಲ್ಲಿ ಕರೆ ಮಾಡಿ, ನಟಿಯ ಮೂಲಕವೇ ಅನೀಶ್ ಅವರನ್ನು ಮುಂಬೈನಿಂದ ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಆ ನಟಿಯ ಹೆಸರು ಐಶ್ವರ್ಯಾ ಈ ಹಿಂದೆ ನಟ ದುನಿಯಾ ಅವರ ಭೀಮಾ ಚಿತ್ರದಲ್ಲಿ ಅವರೊಂದಿಗೆ ನಟಿಸಿದ್ದವರು. ಆರೋಪಿಗಳು ಅನೀಶ್ ಅವರನ್ನು ಆಡುಗೋಡಿ ಠಾಣೆ ವ್ಯಾಪ್ತಿಗೆ ಕರೆಸಿ ಕಾರಿನಲ್ಲಿ ಕಿಡ್ನ್ಯಾಪ್ […]

Continue Reading