ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ

ನಂದಿನಿ ಬ್ರ್ಯಾಂಡ್‌ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ” ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ ಎಂದಿದ್ದಾರೆ.

Continue Reading

ಶಿವಮೊಗ್ಗ | ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ ; ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಆಹ್ವಾನಿಸಿರುವುದನ್ನು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ. ಗಮನಾರ್ಹವೆಂದರೆ, ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ […]

Continue Reading

ಶಿವಮೊಗ್ಗ | 10,200 ಕೋಟಿ ಲೂಟಿ ಮಾಡಲು ಶರಾವತಿ ಯೋಜನೆ ಜಾರಿ : ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ

ಬ್ಯಾಟರಿ ಸ್ಟೋರೇಜ್ ತಂತ್ರಜ್ಞಾನವು ಹೆಚ್ಚು ಪರಿಸರಸ್ನೇಹಿಯಾಗಿರುವಾಗ, ಸಾವಿರಾರು ಕೋಟಿ ವೆಚ್ಚದ ಈ ಯೋಜನೆಯು ಜನರ ಮೇಲೆ ಅನಗತ್ಯ ಆರ್ಥಿಕ ಹೊರೆ ಮತ್ತು ಪರಿಸರ ನಾಶಕ್ಕೆ ಕಾರಣವಾಗಲಿದೆ. ಈಗಾಗಲೇ ಶರಾವತಿ ಯೋಜನೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳು ಈ ಯೋಜನೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಅವರು ದೂರಿದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಇದು ಭೂಮಿಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು 10,200 ಕೋಟಿ ರೂ. ಲೂಟಿ ಮಾಡುವ ಯೋಜನೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ಅಂತಿಮ ಅನುಮೋದನೆ ಇನ್ನೂ […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಕೊಳಚೆ ಪ್ರದೇಶಗಳ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲನೆ

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

Continue Reading

ಶಿವಮೊಗ್ಗ | ಇಲ್ಯಾಸ್ ನಗರ ನಿವಾಸಿಗಳಿಂದ ಪಾಲಿಕೆ ಆಯುಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಕೋರಿ ಮನವಿ ಸಲ್ಲಿಕೆ

ನಿವಾಸಿಗಳು ಮಾತನಾಡಿ, ಕೆಲ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಪರಿಸ್ಥಿತಿ ಉಂಟಾಗುತ್ತಿದೆ. ಚರಂಡಿಗಳ ಕೊರತೆ ಹಾಗೂ ಸರಿಯಾದ ನೀರು ಹರಿವಿನ ವ್ಯವಸ್ಥೆ ಇಲ್ಲದಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೂ ಜೊತೆಗೆ ಕುಡಿಯುವ ನೀರಿನ ಸರಬರಾಜು, ಬೀದಿ ದೀಪಗಳ ಅಳವಡಿಕೆ, ಕಸ ವಿಲೇವಾರಿ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಕೆಲವು ಮುಖ್ಯ ಸಮಸ್ಯೆಗಳ ಬಗ್ಗೆ ಸಹ ಚರ್ಚಿಸಲಾಯಿತು.ಅದೇ ವೇಳೆ, ಇಲ್ಯಾಸ್ ನಗರ ಪ್ರದೇಶದಲ್ಲಿ ಅನಧಿಕೃತವಾಗಿ ಒಂದು ಮೊಬೈಲ್ ಟವರ್ […]

Continue Reading

ಸಾಗರ | KSRTC ಬಸ್ ಬಂದ ಖುಷಿಯಲ್ಲಿ ಗ್ರಾಮಸ್ಥರು ; ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಅಭಿನಂದನೆ ಸಲಿಕೆ

ತಮ್ಮೂರಿಗೆ ಬಸ್ ಬಂದ ಖುಷಿಯಲ್ಲಿ ಕೋಟೆಕೊಪ್ಪ ಸೇರಿದಂತೆ ಆ ಭಾಗದ ಎಲ್ಲಾ ಗ್ರಾಮಸ್ಥರು ಸಾಗರ ಶಾಸಕರು ಮತ್ತು ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಎಸ್‌ಸಿ /ಎಸ್‌ಟಿ ಅನುದಾನ ವರ್ಗಾವಣೆ ವಿರೋಧಿಸಿ ; ದಲಿತ ಸಂಘರ್ಷ ಸಮಿತ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Continue Reading