ಶಿವಮೊಗ್ಗ | ಜೈಲಿನಲ್ಲಿ ರಂಗಾಯಣದಿಂದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನ

ರಂಗಾಯಣದ ಆಡಳಿತಾಧಿಕಾರಿ ಶೈಲಜಾ ಎ ಸಿ ಮಾತನಾಡಿ, ರಂಗಾಯಣದ ವತಿಯಿಂದ ಪ್ರತಿ ವರ್ಷ ಆಯ್ದ ಮೂರು ನಾಟಕಗಳನ್ನು ರಾಜ್ಯದ ವಿವಿಧ ಭಾಗದಲ್ಲಿ ಪ್ರದರ್ಶಿಸಲಾಗುತ್ತದೆ. ಈ ವರ್ಷ ನನ್ನೊಳಗೊಬ್ಬ ಗಾಂಧಿ ನಾಟಕವನ್ನು ರಂಗಕರ್ಮಿ ಚಿದಂಬರರಾವ್ ಜಂಬೆ ನಿರ್ದೇಶನದಲ್ಲಿ ರೆಪರ್ಟರಿ ಕಲಾವಿದರು ಅಭಿನಯಿಸುತ್ತಿದ್ದು, 3೦ನೇ ಪ್ರದರ್ಶನವನ್ನು ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಾಯಣ ವತಿಯಿಂದ ಜೈಲಿನ ಬಂಧಿವಾಸಿಗಳಿಗೆ ನಾಟಕ ತರಬೇತಿ ನೀಡಿ ಪ್ರದರ್ಶನ ಏರ್ಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ […]

Continue Reading

ದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ ; ಉಡುಪಿಯ ಯುವಕನಿಗೆ ಭರ್ಜರಿ 49 ಕೋಟಿ ರೂ. ಲಾಟರಿ

ಫೆ.3ರಂದು ಬಿಗ್‌ ಟಿಕೆಟ್ ಡ್ರಾ ಆಗಿದ್ದು, ಇದರಲ್ಲಿ ಶಂತನು ಅವರಿಗೆ ಅದೃಷ್ಟ ಖುಲಾಯಿಸಿದೆ.ಶಾಂತನು ತನ್ನ ಸ್ನೇಹಿತನ ಜೊತೆ ಸೇರಿ ಈ ಟಿಕೆಟ್ ಖರೀದಿಸಿದ್ದರು. ಹೀಗಾಗಿ ಬಹುಮಾನವನ್ನು ಸಹ ಸ್ನೇಹಿತನ ಜೊತೆ ಹಂಚಿಕೊಳ್ಳಲು ನಿರ್ಧರಿಸಿದ್ದಾರೆ.ಒಟ್ಟು 49 ಕೋಟಿ ರೂಪಾಯಿನಲ್ಲಿ ಇಬ್ಬರೂ ತಲಾ 24.5 ಕೋಟಿ ರೂ. ಹಂಚಿಕೊಳ್ಳಲು ನಿರ್ಧರಿಸಿರುವುದಾಗಿ ಸ್ವತಃ ಶಾಂತನು ಹೇಳಿಕೊಂಡಿದ್ದಾರೆ. 2021ರಿಂದಲೂ ಬಿಗ್‌ ಟಿಕೆಟ್‌ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು. ನನಗೆ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗಿದೆ ಎಂದಿರುವ ಶಾಂತನು, ಬಹುಮಾನದಿಂದ ಬಂದ ಹಣವನ್ನು […]

Continue Reading

ದಾವಣಗೆರೆ | ಉಸಿರುಗಟ್ಟಿಸಿ ವೃದ್ದೆಯ ಕೊಲೆ ಮಾಡಿ ಚಿನ್ನ ದೋಚಿ ಪರಾರಿಯಾದ ದುಷ್ಕರ್ಮಿಗಳು

ಘಟನಾ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಚಿಕ್ಕಮಗಳೂರು | ಪತ್ನಿಯ ಶೀಲ ಶಂಕಿಸಿ ಪತಿಯಿಂದ ಪತ್ನಿ ಹತ್ಯೆ

ಹೊಸದುರ್ಗ ಮೂಲದ ರಂಗನಾಥ್ (36) ಬಿರೂರಿನಲ್ಲಿ ಪತ್ನಿ ಜೊತೆ ವಾಸವಿದ್ದ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಪತ್ನಿ ಮಮತಾ (33)ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಕರವೇ ಜನಮನ ರಾಜ್ಯ ಸಂಘಟನೆಯ ಪದವಿ ಪ್ರಧಾನ ಪತ್ರ ವಿತರಣೆ

ಈ ಸಭೆಯಲ್ಲಿ ಇನ್ನಿತರ ಸದಸ್ಯರುಗಳಾದ ಮೈಕಲ್ ಮುರುಗನ್, ಪ್ರತಾಪ್,ರಂಜಿತ್ ಗಾಯಕ್ವಾಡ್, ರಾಮು ವಿ,ಲಕ್ಷ್ಮೀಶ ಡಿ ಆರ್, ಹರ್ಷಿತ್ ಭಾರದ್ವಾಜ್, ಶ್ರೀನಿವಾಸ್, ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಂಘಟನೆಯ ವಿಷಯದಲ್ಲಿ ಅವಿರತ ಪ್ರಯತ್ನಿಸಿದ ಶ್ರೀ ಮತಿ ವೀಣಾ ಹೆಚ್ ರವರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ ತಾಲೂಕು ವಿವಿಧ ಜಿಲ್ಲೆಯ ರಾಜ್ಯ ಸಂಘಟನೆಯ ಸಂಘಟಿತರಾಗಲು ಸಂಪರ್ಕಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ,ಮಾಲತೇಶ್ ಶಿವಮೊಗ್ಗ 9901826004

Continue Reading

ಶಿವಮೊಗ್ಗ | ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕಿರಣ್‌ ಕುಮಾರ್‌ ಹೆಚ್‌.ಎಸ್‌ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕನ್ನಡಿಗರನ್ನು ಅಪಮಾನ ಮಾಡುವ ಪ್ರವೃತ್ತಿ ಬೆಳೆಸಿಕೊಂಡು ಹೋಗುತ್ತಿದೆ. ನಮ್ಮ ಮಾತೃಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಹಕ್ಕನ್ನು ಕೇಂದ್ರ ಸರ್ಕಾರವೇ ಕಿತ್ತುಕೊಳ್ಳುತ್ತಿದೆ ಎಂದರು. ಇನ್ನು ರಾಜ್ಯದಿಂದ ಕೇಂದ್ರಕ್ಕೆ ಆಯ್ಕೆಯಾಗಿರುವ ಹೋಗಿರುವ ಕನ್ನಡಿಗರ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ದ್ವನಿ ಎತ್ತುತ್ತಿಲ್ಲ. ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಕುರಿತು ತುಟಿ […]

Continue Reading

ಶಿವಮೊಗ್ಗ | ಕಾರ್ಮಿಕ, ರೈತ ಸಂಘಟನೆಗಳಿಂದ ಅಖಿಲ ಭಾರತ ಸಾರ್ವತ್ರಿಕ‌ ಮುಷ್ಕರ ಫೆ. 12 ಕ್ಕೆ

4 ಲೇಬರ್ ಕೋಡ್ ರದ್ದುಗೊಳಿಸಿ. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ. • ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎ.ಪಿ.ಎಂ.ಸಿ, ಜಾನುವಾರು ಸಂರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.ವಿದ್ಯುತ್‌ಚ್ಛಕ್ತಿ ಖಾಸಗೀಕರಣ ಮಾಡಬಾರದು.ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟೀಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಸಬೇಕು. 2025 […]

Continue Reading

ಶಿವಮೊಗ್ಗ | ಲಿಫ್ಟ್ ಕೆಟ್ಟು ನಿಂತು ವರ್ಷವಾದರೂ ರಿಪೇರಿ ಇಲ್ಲ ; ಭದ್ರಾವತಿ ತಾಲೂಕು ಕಚೇರಿಯ ದುರವಸ್ಥೆ

ಲಿಫ್ಟ್ ಅಳವಡಿಸಿದ ಸ್ವಲ್ಪ ಸಮಯದಲ್ಲಿಯೇ ಕೆಟ್ಟು ನಿಂತು ವರ್ಷಾನುಗಟ್ಟಲೆ ಆದರೂ ಕ್ರಮ ಕೈಗೊಂಡಿರಲಿಲ್ಲ. ಲಿಫ್ಟ್ ಅಳವಡಿಸಿದ ಕಂಪನಿ ವಿರುದ್ದವಾಗಲೀ ಗುತ್ತಿಗೆದಾರನ ವಿರುದ್ಧವಾಗಲಿ ಯಾವುದೇ ಕಾನೂನು ಕ್ರಮ ಅನುಸರಿಸದೆ ನಿರ್ಲಕ್ಷ ತಾಳಿತ್ತು. ಅನೇಕ ಸಂಘ ಸಂಸ್ಥೆಗಳ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಿದ ವರದಿಯಿಂದಾಗಿ ಮಂದಗತಿಯಲ್ಲಿ ದುರಸ್ತಿ ಮಾಡಿಸಲಾಗಿತ್ತು. ರಿಪೇರಿ ಮಾಡಿಸಿದ ಸ್ವಲ್ಪ ದಿನದಲ್ಲಿಯೇ ಮತ್ತೀಗ ರಿಪೇರಿಯಾಗಿ ವರ್ಷ ಕಳೆದಿದೆ. ಇದರಿಂದ ಆಡಳಿತ ಸೌಧದ 2 ಮತ್ತು 3 ನೇ ಅಂತಸ್ಥಿನ ಮಹಡಿಗೆ ಚುನಾವಣಾ ಶಾಖೆ, ಸರ್ವೇ ಇಲಾಖೆ ಮತ್ತು ಖಜಾನೆ […]

Continue Reading

ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್‌ ಬಿಲ್ಡಿಂಗ್ ಶಿವಮೊಗ್ಗ ಮಹಾನಗರ ಪಾಲಿಕೆ ವಶಕ್ಕೆ

ಇದೀಗ ಶಿವಮೊಗ್ಗ ಮಹಾನಗರಪಾಲಿಕೆ ‌ಈ ಸ್ವತ್ತನ್ನು ‌ ತಮ್ಮ ವಶಕ್ಕೆ ತೆಗೆದುಕೊಂಡಿದ್ದು ‌ಬೋರ್ಡ್ ಕೂಡ ಅಳವಡಿಸಿದ್ದಾರೆ.

Continue Reading

ಶಿವಮೊಗ್ಗ | ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ‘ಮಾರಿಕಾಂಬ ಕಪ್’ ಕ್ರಿಕೆಟ್ ಪಂದ್ಯಾವಳಿ

ಪಂದ್ಯಾವಳಿಯಲ್ಲಿ 40 ತಂಡಗಳು ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಶುಲ್ಕ 2000 ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಲಿಚ್ಛಿಸುವ ತಂಡಗಳು ಫೆಬ್ರವರಿ 6ರೊಳಗೆ ಹೆಸರು ನೋಂದಾಯಿಸಬೇಕು. ಪಂದ್ಯಾವಳಿಯು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಆಟಗಾರರಿಗೆ ಮಾತ್ರ ಅವಕಾಶವಿದ್ದು, ಪ್ರತಿ ಪಂದ್ಯಗಳೂ ನಾಕೌಟ್ ಪಂದ್ಯಗಳಾಗಿರುತ್ತವೆ. ಪ್ರತಿ ಪಂದ್ಯವೂ 5 ಓವರ್‍ಗೆ ಸೀಮಿತವಾಗಿದ್ದು, ಪ್ರತಿ ಪಂದ್ಯಕ್ಕೂ ‘ಪಂದ್ಯ ಪುರುಷೋತ್ತಮ’ ಘೋಷಣೆ ಮಾಡಲಾಗುವುದು. ಗೆಲುವು ಸಾಧಿಸಿದ ತಂಡಗಳಿಗೆ ಪ್ರಥಮ ಬಹುಮಾನವಾಗಿ 30 ಕೆ.ಜಿ. ತೂಕದ 2 […]

Continue Reading