ದಾವಣಗೆರೆ | ಗುರುಕುಲ ಶಾಲೆಗೆ ಕಿರೀಟಪ್ರಾಯ ಗೌರವ ; ಯುಕೆಜಿ ಪುಟಾಣಿ ಪುಣ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2026ರ ಪ್ರಶಸ್ತಿ

ಈ ಸಾಧನೆ ಗುರುಕುಲ ಶಾಲೆಯ ಇತಿಹಾಸದಲ್ಲೇ ಒಂದು ಅಪೂರ್ವ ಹಾಗೂ ಮರೆಯಲಾಗದ ಕ್ಷಣವಾಗಿ ದಾಖಲೆಯಾಗಿದೆ. ಪುಣ್ಯಾಳ ಈ ಯಶಸ್ಸು ಶಾಲೆಯ ವಿದ್ಯಾರ್ಥಿಗಳಲ್ಲಷ್ಟೇ ಅಲ್ಲದೆ ಪಾಲಕರು ಹಾಗೂ ಶಿಕ್ಷಕರಲ್ಲಿ ಅಪಾರ ಹೆಮ್ಮೆ ಮತ್ತು ಉತ್ಸಾಹವನ್ನು ಮೂಡಿಸಿದೆ. ಈ ಮಹಾನ್ ಸಾಧನೆಗೆ ಶಾಲೆಯ ಕಾರ್ಯದರ್ಶಿಗಳಾದ ಅಬ್ದುಲ್, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ–ಶಿಕ್ಷಕಿಯರು ಪುಣ್ಯಾಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಭವಿಷ್ಯದಲ್ಲಿಯೂ ಇನ್ನೂ ದೊಡ್ಡ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ. ಗುರುಕುಲ ಶಾಲೆಗೆ ಪುಣ್ಯಾ ತಂದಿರುವ ಈ ಗೌರವ, ಮುಂದಿನ ಪೀಳಿಗೆಗೆ ಪ್ರೇರಣೆಯ […]

Continue Reading

ಶಿವಮೊಗ್ಗ | ವೃತ್ತಿ ಕೌಶಲ್ಯ ತರಬೇತಿ ಮಹಿಳೆಯ ಸ್ವಾವಲಂಬಿ ಬದುಕಿಗೆ ದಾರಿ: ಬಿಎಸ್ ವೈ

ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಗುರುಮೂರ್ತಿ, ರಾಮಣ್ಣ ಹಾಗೂ ಪ್ರರ್ತಕರ್ತ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ಮೊದಲಾದವರು ಉಪಸ್ಥಿತರಿದ್ದರು

Continue Reading

ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಗಂಭೀರ ಚಿಂತನೆ : ಸಚಿವ ಪ್ರಿಯಾಂಕ್​ ಖರ್ಗೆ

ಇದು ಗಭೀರವಾದ ವಿಚಾರವಾಗಿದೆ. ಈ ಬಗ್ಗೆ ಫಿನ್​​ಲ್ಯಾಂಡ್ ಕ್ರ‌ಮ ತೆಗೆದುಕೊಂಡಿದೆ. ಇಂಗ್ಲೆಂಡ್ ಕೂಡ ಈ ಬಗ್ಗೆ ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ 16 ವರ್ಷದ ವರೆಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದಕ್ಕೆ ನಿರ್ಬಂಧ ಹೇರಿದೆ. ನಾವೂ ರಾಜ್ಯದಲ್ಲಿ ಎಐ ವಿಚಾರವಾಗಿ ಹಾಗೂ ಸೋಷಿಯಲ್ ಮೀಡಿಯಾದ ಮೇಲೆ ಏನೆಲ್ಲ ಕ್ರಮ ತಗೊಳಬಹುದು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದರು. ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ಆಸ್ಟ್ರೇಲಿಯಾದಲ್ಲಿ 16 ವರ್ಷ ವರೆಗಿನ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆ, ಬಡವರಿಗೆ ನ್ಯಾಯ ಒದಗಿಸುವ ಯೋಜನೆ ; ಕಾಂಗ್ರೆಸ್ ದು ಸುಳ್ಳಿನ ಪ್ರಚಾರ, ವಾಗ್ದಾಳಿ ನಡೆಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಕರ್ನಾಟಕದಲ್ಲಿ 669 ಕೋಟಿ ಹಣ ನರೇಗಾದಲ್ಲಿ ದುರುಪಯೋಗವಾಗಿದೆ ಎಂದು ಆಡಿಟ್ ಹೇಳಿದೆ. ಇದನ್ನ ರಾಜ್ಯಕ್ಕೆ ಹೇಳಿದರೆ ಯಾರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ನರೇಂದ್ರ ಮೊದಿ ಅಧಿಕಾರಕ್ಕೆ ಬಂದಾಗಿನಿಂದ ಅವರನ್ನ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳನ್ನೇ ಹೇಳಿಕೊಂಡು ಬರುತ್ತಿದೆ. ವಿಶ್ವಕಾರ್ಮ‌ಯೋಜನೆಯಲ್ಲಿ ರಾಜ್ಯದ ಸಿಎಂ ಡಿಸಿಗಳು ಭಾಗಿಯಾಗದಂತೆ ಸೂಚನೆ ನೀಡಿದ್ದರು. ನಾವು ಪ್ರತಿಭಟಿಸಿದ ನಂತರ ಅದರ ಬಗ್ಗೆ ಡಿಸಿ ಈಗ ಸಭೆ ನಡೆಸುತ್ತಿದ್ದಾರೆ. ನರೇಗಾದಲ್ಲಿ100 ದಿನಕ್ಕೆ ಕೂಲಿ ಇತ್ತು. ಒಂದು ದಿನಕ್ಕೆ 174 ರೂ. ನಿಗದಿಯಾಗಿತ್ತು. ವರ್ಷಕ್ಕೆ ಒಬ್ಬನಿಗೆ 17 […]

Continue Reading

ಮೆಣಸಿನಕಾಯಿ ಮೇಲೆ ಕಳ್ಳರ ಕಾಟ ; ಬೆಳೆ ಕಾವಲಿಗೆ ಸಿಸಿ ಕ್ಯಾಮರಾ ಮೊರೆ ಹೋದ ರೈತರು

ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳೆಗೆ ಸಿಸಿ ಕ್ಯಾಮರಾದ ಹದ್ದಿನ ಕಣ್ಣಿಟ್ಟಿದ್ದು, ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 70-80 ಸಾವಿರ ರೂ. ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡುವವರು ಜಾಸ್ತಿಯಾಗಿದ್ದಾರೆ. ನಾಲ್ಕು ಎಕರೆಯಲ್ಲಿ ಮೆಣಸಿನಕಾಯಿ ಬೆಳೆದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಎನ್ನುವ ಉದ್ದೇಶಕ್ಕೆ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮತ್ತೊಂದೆಡೆ, ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಶಂಕ್ರಯ್ಯ ಗದಗಿನಮಠ ಎಂಬುರು ಕೂಡ ತಮ್ಮ 2 ಎಕರೆ ಜಮೀನಿನಲ್ಲಿ ಸೋಲಾರ್ […]

Continue Reading

ಸಿ.ಜೆ.ರಾಯ್ ಕೇಸ್ ; ಐಟಿ ಅಧಿಕಾರಿಗಳ ಮೇಲೆ ಆರೋಪವಿಲ್ಲ

ಹತ್ತು ನಿಮಿಷಗಳ ನಂತರ ಟಿ.ಎ. ಜೋಸೆಫ್ ಅವರು ಕ್ಯಾಬಿನ್ ಬಳಿ ಹೋಗಿ ನೋಡಿದಾಗ ಸೆಕ್ಯೂರಿಟಿ ಸಿಬ್ಬಂದಿ ರಾಯ್ ಅವರ ಸೂಚನೆಯ ಬಗ್ಗೆ ತಿಳಿಸಿದರು. ಮತ್ತೊಂದು ಹತ್ತು ನಿಮಿಷ ಕಳೆದು ಜೋಸೆಫ್ ಅವರು ಡೋರ್ ತಟ್ಟಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.ಬಾಗಿಲು ಒಳಗಿನಿಂದ ಲಾಕ್ ಆಗಿದ್ದ ಕಾರಣ, ಅನುಮಾನಗೊಂಡು ಬಾಗಿಲು ಒಡೆದು ಒಳಗೆ ಹೋದಾಗ ಸಿ.ಜೆ.ರಾಯ್ ಅವರು ತಮ್ಮ ಚೇರ್ ಮೇಲೆಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಂಬುಲೆನ್ಸ್‌ಗೆ ಕರೆ ಮಾಡಲಾಯಿತು. ಸ್ಥಳಕ್ಕೆ ಬಂದ ವೈದ್ಯಕೀಯ ಸಿಬ್ಬಂದಿ ಪಲ್ಸ್ […]

Continue Reading

ಶಿವಮೊಗ್ಗ | ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪುನ‌ರ್ ಸ್ಥಾಪಿಸಿ ; ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಕ್ರಿಯಾಯೋಜನೆ ರೂಪಿಸುವ ಅಧಿಕಾರ ಗ್ರಾಮಸಭೆ ಮತ್ತು ಗ್ರಾಮ ಪಂಚಾಯತಿ ಬಳಿ ಇದೆ. ಸ್ಥಳೀಯ ಬೇಡಿಕೆ ಹಾಗೂ ಆದ್ಯತೆಗೆ ತಕ್ಕಂತೆ ಯೋಜನೆ ರೂಪಿಸಿ ನಂತರ ಮೇಲಿನ ಮಟ್ಟದಲ್ಲಿ ಕ್ರೋಡೀಕರಿಸಲಾಗುತ್ತದೆ.ವರ್ಷದ 365 ದಿನ ಯಾವ ಸಮಯದಲ್ಲಾದರೂ ಕೆಲಸ ಕೇಳಬಹುದು. ಯಾರ ಮುಲಾಜಿಗೂ ಬೀಳದಂತೆ ಬಡಜನರು ವರ್ಷಪೂರ್ತಿ ಬೇಡಿಕೆಯ ಆಧಾರದ ಮೇಲೆ ಉದ್ಯೋಗ ಬೇಡಿಕೆ ಇಟ್ಟು ಅದನ್ನು ಪಡೆಯುವ ‘ಖಾತ್ರಿ’ ವ್ಯವಸ್ಥೆ.ಕಾಯ್ದೆಯ ಅನುಷ್ಠಾನದಲ್ಲಿ ಗುತ್ತಿಗೆದಾರರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಕನ್ವರ್ಜೆನ್ಸ್ ಕಾಮಗಾರಿಗಳಲ್ಲೂ ಗುತ್ತಿಗೆದಾರರಿಗೆ ಅವಕಾಶ ಇರಲಿಲ್ಲ.ತಾಂತ್ರಿಕ ಮೇಲ್ವಿಚಾರಣೆ, ಸ್ಥಳೀಯ ಕಣ್ಣಾವಲು ಜನಸಮುದಾಯದ ನೇತೃತ್ವದಲ್ಲಿ […]

Continue Reading