ಶಿವಮೊಗ್ಗ | ಜೇನುಹುಳುಗಳ ದಾಳಿ ; ಆಸ್ಪತ್ರೆಗೆ ದಾಖಲು

ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಈ ದಾಳಿಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಸರ್ಕಾರಿ ಶಾಲೆಯ ಬಾಲಕ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ದಾಳಿಯಲ್ಲಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಉಪಚರಿಸಲಾಗಿದೆ.

Continue Reading

ತೀರ್ಥಹಳ್ಳಿ | ಮಹಿಳಾ ಕಾಂಗ್ರೆಸ್ ನಿಂದ ಮಾ. 20ರಂದು ಪ್ರತಿಭಟನೆ : ಕಿಮ್ಮನೆ ರತ್ನಾಕರ್ ಹೇಳಿಕೆ

ಮೂರು ತಿಂಗಳಿಗೆ ಆಗುವಷ್ಟು ಸ್ಟಾಕ್ ನಮ್ಮ ಬಳಿ ಆಯಿಲ್ ಇದೆ ಎಂದು ಹೇಳಿದ್ದರು. ಈಗ ಅದಕ್ಕೆ ಹಣವನ್ನು ಜಾಸ್ತಿ ಮಾಡಿದ್ದಾರೆ. ಇವರು ಬಿಸಿನೆಸ್ ಮಾಡ್ತಾ ಇದ್ದಾರಾ? ಇರುವ ಸ್ಟಾಕ್ ಗೆ ಜನರ ಮೇಲೆ ಹೊರೆ ಹಾಕುತ್ತಿರುವುದು ಸರಿಯೇ? ಇನ್ನು ಎಂಟು ದಿನ ಯುದ್ಧ ನಡೆದರೆ ಹಲವರು ಮನೆ ಸೇರಬೇಕಾಗುತ್ತದೆ ಎಂದರು. ಜ್ಞಾನೇಂದ್ರ ಅಸೆಂಬ್ಲಿಯಲ್ಲಿ ಹೀರೊ, ಇಲ್ಲಿ ಮರಳು ಹೊಡೆಯುತ್ತಿದ್ದರೂ ಕೇಳುವುದಿಲ್ಲ ಆದರೆ ಅಲ್ಲಿ ಜ್ಞಾನೇಂದ್ರ ಮಾತನಾಡುವುದು ನೋಡಿದರೆ ಇವರಷ್ಟು ಪ್ರಾಮಾಣಿಕರು ಯಾರೂ ಇಲ್ಲ ಎಂದು ತಿಳಿಯಬೇಕು. ಜ್ಞಾನೇಂದ್ರ […]

Continue Reading

ಅಡಕೆ ಕ್ಯಾನ್ಸರ್ ಕಾರಕವಲ್ಲ ; ಅಡಿಕೆ ಬೆಳೆಗಾರರಿಗೆ ನೆಮ್ಮದಿಯ ಸುದ್ದಿ

ಸಂಶೋಧನೆಯ ಪೂರ್ಣ ಪ್ರಮಾಣದ ಅಂತಿಮ ವರದಿ ಶೀಘ್ರದಲ್ಲೇ ಬರಲಿದ್ದು, ಆ ಬಳಿಕ ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಬಗ್ಗೆ ಸರ್ಕಾರವೇ ಅಧಿಕೃತವಾಗಿ ವ್ಯಾಪಕ ಪ್ರಚಾರ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಈ ಮೂಲಕ ಅಡಕೆ ಕೃಷಿಯನ್ನು ನೆಚ್ಚಿಕೊಂಡಿರುವ ಲಕ್ಷಾಂತರ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

Continue Reading

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ ; ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಪರೀಕ್ಷಾ ಸಿದ್ಧತೆಗಾಗಿ ಈಗಾಗಲೇ 3 ಪೂರ್ವಸಿದ್ಧತಾ (Preparatory) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಮಕ್ಕಳಲ್ಲಿನ ಭಯವನ್ನು ಹೋಗಲಾಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳು ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೊಸಹೋಗಬಾರದು” ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿನಂತಿಸಿದರು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗಿದೆ. ಪ್ರತಿದಿನ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಪೋಲೀಸ್ ಸಿಬ್ಬಂದಿಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿದೆ. ಆಯಾ ಜಿಲ್ಲಾ ಆಡಳಿತದ ಮೂಲಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. […]

Continue Reading

ಸಾಗರ | ಬಸ್ ನಿಲ್ದಾಣ ನಿರ್ಮಿಸಿ ; ಎಬಿವಿಪಿ ಮನವಿ

ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ಎಲ್.ಬಿ.ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ., ಸುಜಿತ್ ಡಿ., ಪ್ರಜ್ವಲ್, ನಿತಿನ್ ಕುಮಾರ್ ಇನ್ನಿತರರು ಹಾಜರಿದ್ದರು.

Continue Reading

ಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ

ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್‌ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]

Continue Reading

ಮಗನ ಬೈಕ್ ಕ್ರೇಜ್, ಪಾಲಕರಿಗೆ ಶಾಕ್ ; ₹54 ಸಾವಿರ ದಂಡದ ಬಿಸಿ

“ನಮಗೆ ಲೈಸೆನ್ಸ್ ಇಲ್ಲ ಸರ್” ಎಂಬ ಆ ಬಾಲಕರ ಮುಗ್ಧ ಮಾತುಗಳು ಅವರ ಪೋಷಕರ ಪಾಲಿಗೆ ದೊಡ್ಡ ಸಂಕಷ್ಟವನ್ನೇ ತಂದೊಡ್ಡಿದವು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ಬೈಕ್ ಮಾಲೀಕರನ್ನು ನ್ಯಾಯಾಲಯದ ಕಟಕಟೆಗೆ ಎಳೆದು ತಂದರು. ನ್ಯಾಯಾಲಯದ ವಿಚಾರಣೆಯ ವೇಳೆ ಪೋಷಕರ ವಾದಗಳು ಫಲ ನೀಡಲಿಲ್ಲ. ಅಪ್ರಾಪ್ತರಿಗೆ ವಾಹನ ನೀಡಿದ ಇಬ್ಬರು ಪೋಷಕರಿಗೆ ಕ್ರಮವಾಗಿ 25,500 ರೂ. ಹಾಗೂ 28,500 ರೂ. ದಂಡ ವಿಧಿಸಿ ಜೆ.ಎಂ.ಎಫ್.ಸಿ ನ್ಯಾಯಾಲಯ ಕಠಿಣ ಆದೇಶ […]

Continue Reading

ಶಿವಮೊಗ್ಗ | ರಂಜಾನ್ ಹಬ್ಬಕ್ಕೆ ಮುನ್ನವೇ ಈದ್ಗಾ ಮೈದಾನಕ್ಕೆ ಬ್ಯಾರಿಕೆಡ್ ; ಹಿಂದೂ ಪರ ಸಂಘಟನೆಗಳ ಆಕ್ರೋಶ

ಮಾರ್ಚ್ 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡುವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಎಸ್​ಪಿ ನಿಖಿಲ್ […]

Continue Reading

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ವಿಧಾನಸಭೆಯಲ್ಲಿ ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ನುಡಿಗಳು: ವಿಧಾನ ಪರಿಷತ್‌ ಹಾಗೂ ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, “ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಪ್ರಿಲ್ 2ರವರೆಗೆ ಸುಮಾರು 8.66 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ನಿವಾರಿಸಲು ನಮ್ಮ ಸರ್ಕಾರ ವರ್ಷದಲ್ಲಿ 3 ಪರೀಕ್ಷೆಗಳ ಅವಕಾಶ (Exam 1, 2 & 3) ನೀಡಿದೆ. ಬಡ ವಿದ್ಯಾರ್ಥಿಗಳಿಗೆ ಹೊರೆಯಾಗದಿರಲಿ ಹಾಗೂ ಪೋಷಕರ ಬಳಿ ಮತ್ತೆ […]

Continue Reading