Category: ಜಿಲ್ಲೆಗಳು
ಶಿವಮೊಗ್ಗ | ಜೆಪಿಎನ್ ಪ್ರೌಢಶಾಲೆಯಲ್ಲಿ ಗ್ರಂಥಾಲಯ ಪುನರಾರಂಭ ; ಪುಸ್ತಕ ನೀಡಲು ಮನವಿ
ಈ ಜ್ಞಾನದಾನದ ಅಭಿಯಾನಕ್ಕೆ ಶಿವಮೊಗ್ಗದ ನಾಗರಿಕರು ಕೈಜೋಡಿಸಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಲಾಗಿದೆ. ಪುಸ್ತಕಗಳನ್ನು ನೀಡಲು ಇಚ್ಛಿಸುವವರು ನೇರವಾಗಿ ಜೆಪಿಎನ್ ಪ್ರೌಢಶಾಲೆಯನ್ನು ಸಂಪರ್ಕಿಸಬಹುದಾಗಿದೆ
Continue Readingಒಂದೇ ಸಾಲು, ಎರಡೇ ಮಾತು ; ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲರು
ಈ ಬಗ್ಗೆ ಸರ್ಕಾರದ ಸಚಿವರು ಕಿಡಿ ಕಾರಿದ್ದರು. ಸರ್ಕಾರ ಬರೆದುಕೊಟ್ಟ ಭಾಷಣ ಬದಲು ಇಂದು ಅವರೇ ಭಾಷಣ ಬರೆದುಕೊಂಡು ಬಂದು ಓದುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅದನ್ನು ಕೂಡ ಓದದೆ ಇಂದು ರಾಜ್ಯಪಾಲರು ನಿರ್ಗಮಿಸಿದ್ದಾರೆ.ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.
Continue Readingಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ Peoples Parliament ಕಾರ್ಯಕ್ರಮ
ಶಾಲೆಗಳ ವಿಲೀನದ ಹೆಸರಿನಲ್ಲಿ ದೇಶಾದ್ಯಂತ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಇದು ನಮ್ಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬೆನ್ನೆಲುಬನ್ನೇ ಮುರಿಯುವಂತಿದೆ! ಶಿಕ್ಷಣದಲ್ಲಿ ವ್ಯಾಪಾರೀಕರಣ ಹಾಗೂ ತಾರತಮ್ಯ ಹೆಚ್ಚಿಸುವುದು, ಶಿಕ್ಷಣವನ್ನು ಮೂಲಭೂತ ಹಕ್ಕಿನ ಬದಲು ಒಂದು ಮಾರಾಟದ ಸರಕು ಮಾಡುವುದು.ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣದ ಜವಾಬ್ದಾರಿ ಕೈಬಿಟ್ಟಿದೆ. ಅದು ʼಹಣ ಕೊಡಿ ಅಥವಾ ಹೆಣ ಆಗಿʼ ಎಂಬ ಕ್ರೂರ ನಿಲುವು ತಳೆದಿದೆ! ಇದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು.ಇದು ದೇಸಿಯ ಭಾಷೆಗಳು ಮತ್ತು ಇಂಗ್ಲೀಷ್ ಭಾಷೆಯ ಮಹತ್ವವನ್ನು ಕಡೆಗಣಿಸುತ್ತದೆ. ಜ್ಞಾನ ಸಂಪಾದನೆ, ಒಳ್ಳೆಯ […]
Continue Readingಭಾಷಣ ಮಾಡದೆ ತೆರಳುತ್ತಿದ್ದ ರಾಜ್ಯಪಾಲರನ್ನು ತಡೆದ ಬಿ.ಕೆ. ಹರಿಪ್ರಸಾದ್
“ಭದ್ರತಾ ಪಡೆ ಮತ್ತು ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ. ನನ್ನ ಮೇಲೆ ಕೈ ಮಾಡುವ ಹಂತಕ್ಕೆ ಕೂಡ ಬಂದಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಕೊಡುವಷ್ಟು ಹೇಡಿ ನಾನಲ್ಲ. ಅವರಿಗೆ ಸೂಕ್ತ ಉತ್ತರ ಕೊಡುತ್ತೇನೆ” ಎಂದರು.
Continue Readingಶಿವಮೊಗ್ಗ | ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಕರಾಟೆ ಪಂದ್ಯಾವಳಿಯಲ್ಲಿ ಗಮನಾರ್ಹ ಸಾಧನೆ
ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
Continue Readingಶಿವಮೊಗ್ಗ | 2.32 ಲಕ್ಷಕ್ಕೆ ಶಿಕಾರಿಪುರದ ವ್ಯಕ್ತಿಗೆ ಹರಾಜಾದ ಬೀಜದ ಹೋರಿ
ಒಟ್ಟಾರೆ. 170 ಹೋರಿ ಕರು ಹಾಗೂ 8 ಬೀಜದ ಹೋರಿಗಳನ್ನ ಹರಾಜಿಗೆ ಇಡಲಾಗಿತ್ತು. ಒಂದು ಕೋಟಿಗೂ ಅಧಿಕ ವ್ಯವಹಾರ ನಡೆದಿದೆ.
Continue Readingಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಬದ್ಧ ಕರ್ತವ್ಯ, ನಿರಾಕರಿಸುವಂತಿಲ್ಲ : ಅಶೋಕ್ ಹಾರನಹಳ್ಳಿ
ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ತಮಗೆ ಇಷ್ಟವಿಲ್ಲದ ಅಂಶಗಳನ್ನು ಸದನದಲ್ಲಿ ಓದದೇ ಇರಲೂ ಅವಕಾಶವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
Continue Reading

