ಶಿವಮೊಗ್ಗ | ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ : ಮಧು ಬಂಗಾರಪ್ಪ

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು. ರಾಜ್ಯ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥಗೌಡ, ಜಿ.ಪಂ. […]

Continue Reading

ಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ

ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್​ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]

Continue Reading

ಭದ್ರಾವತಿ ವೃದ್ಧ ದಂಪತಿ ಕೊಲೆ ; 24 ಗಂಟೆಯೊಳಗೆ ಕೊಲೆ ರಹಸ್ಯ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದ ಹಳೇನಗರ ಪೊಲೀಸರು

ಚಂದ್ರಪ್ಪನ ತಮ್ಮನ ಮಗನಾಗಿದ್ದ ಡಾ.ಮಲ್ಲೇಶ್ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಹಣಕ್ಕಾಗಿ ದೊಡ್ಡಪ್ಪ ಚಂದ್ರಪ್ಪನನ್ನು ಕೇಳಿದ್ದ. ನಮ್ಮ ಬಳಿ ಹಣವಿಲ್ಲ ಎಂದಿದಾರೆ. ದೊಡ್ಡಪ್ಪ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ದಂಪತಿಯನ್ನೇ ಇಂಜಕ್ಷನ್ ಕೊಟ್ಟು ಮುಗಿಸಿ, ಮನೆಯಲ್ಲಿದ್ದ ಹಣ ದೋಚಿ ಎಸ್ಕೇಪ್ ಆಗಿದ್ದ. ಸದ್ಯ ತನಿಖೆ ನಡೆಸಿದ ಭದ್ರಾವತಿ ಹಳೆ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷವೆಂದರೆ 24 ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರು ತಮ್ಮ […]

Continue Reading

ಬೆಂಗಳೂರು | ಸಚಿವ ಈಶ್ವರ ಖಂಡ್ರೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ

ಆಯ್ಕೆಯ ನಂತರ ಸುದ್ದಿಗೋಷ್ಠಿ ನಡೆಸಿದ ಖಂಡ್ರೆ ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದರು. ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸಲು ತಾವು ಶ್ರಮಿಸುವುದಾಗಿ ತಿಳಿಸಿದರು.

Continue Reading

ಶಿವಮೊಗ್ಗ | ಎಡಿಸಿ ವೀರೇಶ್ ಬಾಬು ಮಾಧ್ಯಮ ಪ್ರತಿನಿಧಿಯನ್ನ ಗ್ರೂಪ್ ಯಿಂದ ರಿಮೋವ್ ಮಾಡಿದ ಮಾತ್ರಕ್ಕೆ, ಪ್ರಾಮಾಣಿಕ ಅಧಿಕಾರಿ ಎಂಬುದು ಸಾಬೀತು ಆಗತ್ತಾ?

ಇನ್ನು ಹೊಸ ಮೆಡಿಕಲ್ ಶಾಪ್ ಲೈಸನ್ಸ್ ಸಂಬಂಧ ಕೆಲವು ತಿಂಗಳ ಹಿಂದೆ ಯಾರೋ ಒಬ್ಬ ಅಮಾಯಕ ಬೆದರಿಕೆ ಪತ್ರವನ್ನು ಸಹ ಬರೆದು ವಿರೇಶ್ ಬಾಬು ಅವರ ಟೇಬಲ್ ಮೇಲ್ ಇಟ್ಟು ಹೋಗಿದ್ದಾರೆ, ಈ ಸಂಬಂಧ ವಿರೇಶ್ ಬಾಬು ಹೋಯ್ಯೋ ನನ್ನ ಜೀವನೇ ಹೋಯಿತು ಎನ್ನುವ ಲೆಕ್ಕಕ್ಕೆ ಪೊಲೀಸ್ ಕಂಪ್ಲೇಂಟ್ ಸಹ ದಾಖಲಿಸಿದ್ದರು ಆದರೆ ಅದಾದ ನಂತರ ಇಲ್ಲಿಯವರೆಗೆ ಸಹ ಅದರ ಬಗ್ಗೆ ಸುದ್ದಿನೇ ಇಲ್ಲ ತಾವೊಬ್ಬ ಪ್ರಾಮಾಣಿಕ ಅಧಿಕಾರಿ ಎಂದಮೇಲೆ ಹೋರಾಟ ಮಾಡಬೇಕಿತ್ತು ಅಲ್ಲವೇ? ಅದೇನೋ ಆಯಿತು […]

Continue Reading