ಶಿವಮೊಗ್ಗ | ಕೂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ
ಶಾಲಾ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಸರ್ವರಿಗೂ ಆತ್ಮೀಯವಾಗಿ ಸುಸ್ವಾಗತ ಕೋರಿದ್ದಾರೆ.
Continue Readingಶಾಲಾ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಸರ್ವರಿಗೂ ಆತ್ಮೀಯವಾಗಿ ಸುಸ್ವಾಗತ ಕೋರಿದ್ದಾರೆ.
Continue Readingಜಿಲ್ಲಾ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರುಸದಸ್ಯರು ಮತ್ತು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು / ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಜೊತೆಗೆಗ್ಯಾರೆಂಟಿ ಯೋಜನೆಗೆ ಸಂಬಂಧಿಸಿದ ಐದು ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
Continue Readingಹಾಯ್‌ಹೊಳೆ ರಸ್ತೆಯಲ್ಲಿ ಹೊಸೂರ್ ಬಳಿ ಅನಾಥಾಶ್ರಮ ಕಟ್ಟಡ ಕಾಮಗಾರಿ ಜ. ೧9ರಿಂದ ಆರಂಭವಾಗಲಿದೆ. ಇಲ್ಲಿ ಅನಾಥಾಶ್ರಮ ತೆರೆಯಲಾಗುವುದು. ಎಲ್ಲ ವರ್ಗದ ಮತ್ತು ವಯೋಮಾನದ ಅನಾಥರಿಗೆ ಇಲ್ಲಿ ಅವಕಾಶವಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿನ ನಿರ್ದೇಶಕರಾದ ಶಹನ್ವಾಜ್, ಫೈರೋಜ್, ನೀಲಾ, ಪಲ್ಲವಿ ನಾಗರತ್ನಾ ಮೊದಲಾದವರಿದ್ದರು.
Continue Readingಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.
Continue Readingಅಮ್ಮನ್ ಅಕ್ಕನ್ ಅಂತ ಬಾಯಿಗೆ ಬಂದಂಗೆ ಕೆಟ್ಟ ಶಬ್ಧಗಳಿಂದ ಬೈದಿದ್ದಾರೆ, ಇದರಿಂದ ನೊಂದ ಅಧಿಕಾರಿ ಅಮೃತ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ರಾಜೀವ್ ಗೌಡ ಬೈದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ರಾಜೀವ್ ಗೌಡ ವರ್ತನೆ ಬಗ್ಗೆ ಅಧಿಕಾರಿಗಳ ವಯಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೀವ್ ಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ […]
Continue Readingಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Readingಮರದಿಂದ ದ್ರವ ರೂಪದ ಅಂಟು ಬಿದ್ದು ವಾಹನ ಸವಾರರು ಜಾರಿ ಬೀಳುತ್ತಿರುವುದು ಇದೇ ಮೊದಲಲ್ಲ. 2021ರಲ್ಲಿ ಬೆಳ್ಳಂಬೆಳಗ್ಗೆ ಹಲವು ವಾಹನಗಳು ಇದೇ ರೀತಿ ಜಾರಿ ಬಿದ್ದು ಸವಾರರು ಗಾಯಗೊಂಡಿದ್ದರು.
Continue Readingಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ ಅಕ್ಟೋಬರ್ 13, 2025 ರಿಂದ ಅನ್ವಯವಾಗುವಂತೆ ದೇಶಾದ್ಯಂತ CGHS ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ (NABH) ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, […]
Continue Reading