ಶಿವಮೊಗ್ಗ | ಕುಪ್ಪಳಿಯಲ್ಲಿ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಸೇರಿದಂತೆ ಜಿಲ್ಲೆಯ ಸಂಸದರು, ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು. ಅಂದು ಸಂಜೆ 6.00ಕ್ಕೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮAದಿರದಲ್ಲಿ ತೀರ್ಥಹಳ್ಳಿಯ ಸುಮುಖ ಸಂಗೀತ ನೃತ್ಯ ಶಾಲೆ ಮತ್ತು ಶ್ರೀ ರಾಜರಾಜೇಶ್ವರಿ ನೃತ್ಯ ತಂಡ ಪ್ರಸ್ತುತಪಡಿಸುವ ಕುವೆಂಪು ಗೀತೆಗಳ […]

Continue Reading

ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ

ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]

Continue Reading

ಶಿವಮೊಗ್ಗ | ಪುಟ್ಟ ಪುಟ್ಟ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ, ಸಂತಸ ವ್ಯಕ್ತಪಡಿಸಿದ ಅರ್ಚನ ನಿರಂಜನ್

ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು […]

Continue Reading

ಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?

ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]

Continue Reading