ಶಿವಮೊಗ್ಗ | ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು. ಕಾರ್ಯನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು. ಮತ್ತೋರ್ವ ಆಯುಕ್ತ ರಾಜಶೇಖರ್ ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ […]

Continue Reading

ಬಾಗಲಕೋಟೆ | ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ

ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

Continue Reading

ಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ

ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]

Continue Reading

ಚಾಮರಾಜನಗರ | ಹುಲಿಗಳ ಓಡಾಟ ಕಂಡು ಜನ ಕಂಗಾಲು

ಈ ಹಿಂದೆ ಇದೇ ನಂಜದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಆರ್​​ಟಿ ಚಾಮರಾಜನಗರ ಬಫರ್ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳ ಸೆರೆಗಾಗಿ ತೀವ್ರ ಕೂಂಬಿಂಗ್ ನಡೆಸಿದ್ದರಾದರೂ ಸೆರೆಯಾಗಿರಲಿಲ್ಲ. ಈಗ ಮತ್ತೆ ಹುಲಿಗಳು ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ. ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು‌‌‌‌‌ ಸ್ಥಳಕ್ಕೆ‌‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಗೂರಿನಲ್ಲಿ ಹಸು ತಿನ್ನುವ ದೃಶ್ಯ ಸೆರೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಮೂಡುಗೂರು ಗ್ರಾಮದಲ್ಲಿ ಹಾಡಹಗಲೇ ಹುಲಿಯೊಂದು ದಾಳಿ ನಡೆಸಿ, ಎರಡು […]

Continue Reading

ಚಿಕ್ಕಮಗಳೂರು | ಕುದುರೆಮುಖಕ್ಕೆ ತೆರಳುತ್ತಿದ್ದ ಬಸ್ ಮಗುಚಿ ಬಿದ್ದು ಹಲವರಿಗೆ ಗಾಯ

ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Continue Reading

ಚಿಕ್ಕಮಗಳೂರು | ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ

ವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಚಾರದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ನಿಮ್ಮ ಹಬ್ಬಕ್ಕೆ 15 ದಿನ ರಜೆ ನೀಡುವ ನೀವು ಸಂಪ್ರದಾಯದಂತೆ ಶಬರಿಮಲೆಗೆ ಹೋಗುವ ಬಾಲಕನಿಗೆ ರಜೆ ನೀಡಲು ಏಕೆ ಹಿಂದೇಟು ಹಾಕುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳ ಧಾರ್ಮಿಕ ಭಾವನೆಗೆ […]

Continue Reading

ಮಹೇಶ್​ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್​ ದಾಖಲಿಸಿದ ಚಿನ್ನಯ್ಯ

ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಗೆ ರಕ್ಷಣೆ ಕೋರಿ ಹೋದಾಗ, ಅಲ್ಲಿನ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಿದರು. ಅದರಂತೆ ಚಿನ್ನಯ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಐವರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ಕಾನೂನು ತನಿಖೆಯನ್ನು ಆರಂಭಿಸಿದ್ದಾರೆ.

Continue Reading