ಬೆಂಗಳೂರು | ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು ; ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ

ಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ […]

Continue Reading

ಶಿವಮೊಗ್ಗ | ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಪಿಸಿಕೊಳ್ಳಬೇಕು : ಸುಧೀರ್ ಜಿ.ಎನ್ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರು

ಮತ್ತೊಬ್ಬ ಅತಿಥಿಯಾಗಿ ಆಗಮಿಸಿದ್ದ ರಿಯಾಜ್ ಮಾತನಾಡಿ ತಮ್ಮ ಬಾಲ್ಯದ ಜೀವನದಲ್ಲಿ ಹಣ್ಣು ಮಾರುವ ಮೂಲಕ ಅತ್ಯಂತ ಕಷ್ಟದಲ್ಲಿ ವಿದ್ಯಭ್ಯಾಸ ಮಾಡಿ ಇಂದು ಅಮೇರಿಕಾದ ಕಂಪನಿ ಒಂದರಲ್ಲಿ ಕರ್ತವ್ಯ ಮಾಡುತ್ತ ಅವರ ಕೈ ಕೆಳಗೆ 50 ಸಹದ್ಯೋಗಿಗಳು ಇರುವುದನ್ನು ನೆನೆಯುತ್ತ ವಿದ್ಯೆ ಎಂದಿಗೂ ಗೌರವ ತಂದುಕೊಡತ್ತೆ ಹೀಗಾಗಿ ವಿದ್ಯಾರ್ಥಿಗಳಿಗೆ ವಿದ್ಯೆ ನಿರ್ಲಕ್ಷ ಮಾಡಬೇಡಿ ಉನ್ನತ ಸ್ಥಾನ ಬರುವುದಕ್ಕೆ ವಿದ್ಯೆ ಅಮೂಲ್ಯವೆಂಬುದನ್ನು ತಿಳಿಸಿದರು. ಹಳೆಯ ವಿದ್ಯಾರ್ಥಿ ಮಸ್ತಾನ್ ಮಾತನಾಡಿ ಗೆಲುವು ಎಲ್ಲರಿಗೂ ಸಿಗುವುದಿಲ್ಲ ಆದರೆ ಗೆಲ್ಲುವ ಶಕ್ತಿ ಎಲ್ಲರಲ್ಲೂ ಇರುತ್ತದೆ.ಬಾಬಾ […]

Continue Reading

ಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ

ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]

Continue Reading

ತುಮಕೂರು | ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿ ಕೊಲೆ

ಈ ವೇಳೆ ಜಮೀನಿನ ದಾಖಲೆ ಸಮಸ್ಯೆ ಕಾರಣ ಸರಿಪಡಿಸಿ ಮಾರಲು ಮೂರು ವರ್ಷ ತಡವಾಯಿತು.2018 ರಲ್ಲಿ ಸಮಸ್ಯೆ ಬಗೆಹರಿದ ನಂತರ ನಾರಾಯಣ ಸ್ವಾಮಿ ಅವರ ಮಧುವನ್ ಜಮೀನು ಮಾರಲು ನಿರಾಕರಿಸಿದರು. ಹೀಗಾಗಿ ಜಮೀನು ವಿಚಾರವಾಗಿ ಕಳೆದ 7 ವರ್ಷಗಳಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಈ ಸಂದರ್ಭದಲ್ಲಿ ತೋಟಕ್ಕೆ ಬಂದಿದ್ದ ಮಹೇಶ್ ಹಾಗೂ ಶಫಿ ನಡುವೆ ಮಧುವನ್ ಜೊತೆ ಮಾತಿಗೆ ಮಾತು ಬೆಳೆದು ತೋಟದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳಂಬೆಳ್ಳ ಪೊಲೀಸ್ […]

Continue Reading

ಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]

Continue Reading

ಶಿವಮೊಗ್ಗ | ಮಹಿಳೆಗೆ 2.35 ಲಕ್ಷ ರೂ. ಸೈಬರ್ ವಂಚನೆ

ವಂಚಕರ ಮಾತನ್ನು ನಂಬಿದ ಮಹಿಳೆಯು, ಅವರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಕಳೆದ ಡಿಸೆಂಬರ್ 10 ರಿಂದ ಡಿಸೆಂಬರ್ 12 ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 2,35,000 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ನಂತರವೂ ಪಾರ್ಸಲ್ ಬಾರದೇ ಇದ್ದಾಗ ಮತ್ತು ಕರೆ ಮಾಡಿದವರು ಸಂಪರ್ಕಕ್ಕೆ ಸಿಗದಿದ್ದಾಗ ತಾನು ಮೋಸ ಹೋಗಿರುವುದು ಮಹಿಳೆಗೆ ಗೊತ್ತಾಗಿದೆ. ತಮಗೆ ವಂಚಿಸಿದವರನ್ನು ಪತ್ತೆ ಹಚ್ಚಿ, ಕಳೆದುಕೊಂಡ ಹಣವನ್ನು ವಾಪಸ್ ಕೊಡಿಸಬೇಕೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ […]

Continue Reading

ಧರ್ಮಸ್ಥಳ ಪ್ರಕರಣ ; ಶಿವಮೊಗ್ಗ ಜೈಲಿನಿಂದ ಬುರುಡೆ ಚಿನ್ನಯ್ಯ ಬಿಡುಗಡೆ

ಬುಧವಾರ ಸಂಜೆಯೇ ಕಾರಾಗೃಹಕ್ಕೆ ಕೋರ್ಟ್​ ಆದೇಶ ಬಂದಿತ್ತು.‌ ಇದರಿಂದ ಇಂದು ಬೆಳಗ್ಗೆ ಜೈಲಿನಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ. ಈತ‌ ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ‌ ಹಾಕಬೇಕು.‌ ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ವಿಧಿಸಿದೆ.

Continue Reading